ಸರ್ಕಾರಿ ಉದ್ಯೋಗಿಗಳು ಲಂಚ ಪಡೆದರೆ ವಜಾಗೊಳಿಸುವುದು ಸರಿಯಾದ ಕ್ರಮ: ಹೈಕೋರ್ಟ್
ಬೆಂಗಳೂರು: ಸರ್ಕಾರಿ ಉದ್ಯೋಗಿಗಳು ಲಂಚವನ್ನು ಪಡೆದರೆ ಅವರನ್ನು ಸೇವೆಯಿಂದ ವಜಾಗೊಳಿಸುವುದು ಸರಿಯಾದ ಶಿಕ್ಷೆಯಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಹಾಗೂ ಡಿ.ರಾಮಚಂದ್ರ ಹುದ್ದಾರ ಅವರ ದ್ವಿಸದಸ್ಯ ನ್ಯಾಯಪೀಠ ಈ ಅಭಿಪ್ರಾಯವನ್ನು ಲೋಕಾಯುಕ್ತ […]