ಅಸಭ್ಯ ಕಾಮೆಂಟ್ ಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮಿ ದೂರು: ಆರೋಪಿಗಳಿಗೆ ಬಲೆ ಬೀಸಿದ ಪೊಲೀಸರು
ನಟ ದರ್ಶನ್ ಪತ್ನಿ ನೀಡಿರುವ ದೂರಿಗೆ ಸಂಬಂಧಿಸಿದಂತೆ ಸೈಬರ್ ಪೊಲೀಸರು ಮೂರು ತಂಡಗಳನ್ನು ರಚಿಸಿ, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸುದೀಪ್ ಹೇಳಿಕೆಗೆ ತಿರುಗೇಟು ನೀಡಿದ ವಿಜಯಲಕ್ಷ್ಮಿ ಹೇಳಿಕೆಯ ನಂತರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ […]