5 ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ
ಸಿಎಂ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಈವರೆಗಿನ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಸದನದಲ್ಲಿ ಬಿಜೆಪಿ ಶಾಸಕರ ಮಾತಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ, ನಾನು ಐದು […]
ಸಿಎಂ ಸ್ಥಾನ ಬದಲಾವಣೆಗೆ ಸಂಬಂಧಿಸಿದಂತೆ ಈವರೆಗಿನ ಎಲ್ಲ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಸದನದಲ್ಲಿ ಬಿಜೆಪಿ ಶಾಸಕರ ಮಾತಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ, ನಾನು ಐದು […]
ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ […]
ಲಿವ್-ಇನ್ ಸಂಬಂಧಗಳ ಪರಿಕಲ್ಪನೆಯು ಎಲ್ಲರಿಗೂ ಸ್ವೀಕಾರಾರ್ಹ ಅಲ್ಲದಿದ್ದರೂ ಅಂತಹ ಸಂಬಂಧವು ಕಾನೂನುಬಾಹಿರ ಎನ್ನಲಾಗದು. ಹಾಗೆಯೇ, ಮದುವೆಯ ಪಾವಿತ್ರ್ಯವಿಲ್ಲದೆ ಒಟ್ಟಿಗೆ ವಾಸಿಸುವುದು ಅಪರಾಧ ಎಂದು ಹೇಳಲಾಗದು ಎಂದು ಅಭಿಪ್ರಾಯಪಟ್ಟಿರುವ ಅಲಹಾಬಾದ್ ಹೈಕೋರ್ಟ್ ಅಂತಹ ಜೋಡಿಗೆ ರಕ್ಷಣೆ […]
ಕ್ರಿಮಿನಲ್ ಪ್ರಕರಣವೊಂದರ ತೀರ್ಪಿನಲ್ಲಿ ಆರೋಪಿಯ ಜಾತಿ ನಮೂದಿಸಿದ ರಾಜಸ್ಥಾನ ಹೈಕೋರ್ಟ್ ನಡೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸುವಾಗ ಆರೋಪಿಯ ಜಾತಿ ಅಥವಾ ಧರ್ಮಕ್ಕೆ ಯಾವುದೇ ಪ್ರಸ್ತುತತೆ ಇರುವುದಿಲ್ಲ. ಹಾಗಿದ್ದರೂ ಹೈಕೋರ್ಟ್ […]
ಆರೋಪಿಗೆ ಜಾಮೀನು ನೀಡುವ ವೇಳೆ ಆತ ತನ್ನ ಗೂಗಲ್ ಲೊಕೇಷನ್ ಅನ್ನು ತನಿಖಾಧಿಕಾರಿಗೆ ನೀಡಬೇಕೆಂದು ಷರತ್ತು ವಿಧಿಸುವುದು ಖಾಸಗಿ ಹಕ್ಕಿನ ಉಲ್ಲಂಘನೆ ಎಂದು ಟೀಕಿಸಿರುವ ಸುಪ್ರೀಂಕೋರ್ಟ್ ಈ ಕುರಿತು ಹೆಚ್ಚಿನ ವಿವರಣೆ ನೀಡುವಂತೆ ಸೂಚಿಸಿದೆ. […]
ಬೆಂಗಳೂರು: ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ವಿವಿಧ ರೂಪದ ಅಹವಾಲುಗಳನ್ನು ನೇರವಾಗಿ ಆಲಿಸಿ, ಕ್ರಮ ವಹಿಸುವ ನಿಟ್ಟಿನಲ್ಲಿ, ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಪ್ರತಿ ಶುಕ್ರವಾರ ಫೋನ್-ಇನ್ ಸಂವಾದವನ್ನು ಆರಂಭಿಸಿದ್ದಾರೆ. ಈ ವಾರದ […]
ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಸರ್ಕಾರಿ ಭೂಮಿ ಒತ್ತುವರಿ […]
ಸಾಗರ: ಸಾಗರ ಜಿಲ್ಲೆಯನ್ನು ಮಾಡಲು ಅಗ್ರಹಿಸಿ ಕಳೆದ ತಿಂಗಳೆಲ್ಲಾ ಹೋರಾಟಗಳು ಧರಣಿಗಳು ನಡೆದಿದ್ದವು, ಆದರೆ ಸರ್ಕಾರದ ಗಮನ ಸೆಳೆಯಲು ಜಿಲ್ಲಾ ಹೋರಾಟ ಸಮಿತಿ ಬುಧವಾರ ಸಾಗರ ಬಂದ್ ಗೆ ಕರೆ ನೀಡಿತ್ತು, ಬಂದ್ ಗೆ […]
ಆರು ವರ್ಷಗಳ ಹಿಂದೆ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಿಬಿಎಂಪಿ ನೌಕರನೋರ್ವನ ಮರಣ ದೃಢೀಕರಣ ಪತ್ರ ವಿತರಿಸಲು ಸತಾಯಿಸುತ್ತಿದ್ದ ಪ್ರಕರಣದಲ್ಲಿ ಬಿಬಿಎಂಪಿಗೆ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, 30 ದಿನಗಳಲ್ಲಿ ಮೃತರ ಪತ್ನಿಗೆ ಮರಣ ದೃಢೀಕರಣ […]
ಮೊದಲ ಮದುವೆ ರದ್ದಾಗದೆ, ಮತ್ತೊಂದು ಸಂಬಂಧದಲ್ಲಿರುವ ಮಹಿಳೆ ಸಂಗಾತಿಯಿಂದ ಕ್ರಿಮಿನಲ್ ಪೊಸೀಜರ್ ಕೋಡ್‌ನ ಸೆಕ್ಷನ್ 125ರಡಿ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಜೀವನಾಂಶ ಪರಿಹಾರ ಕೊಡಿಸಲು ನಿರಾಕರಿಸಿದ ವಿಚಾರಣಾ […]
ಸರ್ಕಾರಿ ವಕೀಲರು ಕೋರಿದ ಮಾಹಿತಿ ನೀಡದ ಹಾಗೂ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸೇವೆಯಿಂದ ವಜಾಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಚಿತ್ರದುರ್ಗದ ಹಿರಿಯ ನಾಗರಿಕ ವಿಶ್ವನಾಥನ್ ಎಂಬುವರು ಸಲ್ಲಿಸಿದ್ದ ಅರ್ಜಿ […]
ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆದವರು, ಮುಂದೆ ಉನ್ನತ ಹುದ್ದೆಗೆ ಪದೋನ್ನತಿ ನೀಡಬೇಕು ಎಂದು ಕೇಳಲು ಬರುವುದಿಲ್ಲ. ಇದು ಅವರ ಹಕ್ಕೂ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಸ್ವೀಪರ್ ಆಗಿ ನೇಮಕಗೊಂಡಿದ್ದ ಇಬ್ಬರು ವ್ಯಕ್ತಿಗಳನ್ನು […]
ಅಪಘಾತ ರಹಿತವಾಗಿ ಸೇವೆ ಸಲ್ಲಿಸುವ ಕೆ.ಎಸ್.ಆರ್.ಟಿ.ಸಿ ಚಾಲಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹತ್ವದ ಪ್ರೋತ್ಸಾಹ ಘೋಷಿಸಿದೆ. ಚಾಲಕರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರ ಮತ್ತು ಮಾಸಿಕ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಿಗಮವು […]
ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ವಿಧಾನ […]
ಬೆಂಗಳೂರು: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಕ್ರಿಸ್ತ ನಮನ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದರು. ಮಂಗಳವಾರ ನಗರದ […]
ಬೆಂಗಳೂರು: ವಿಶ್ವವಿದ್ಯಾಲಯ ಧನಸಹಯೋಗ ಆಯೋಗದ ನಿಯಮಗಳನ್ನು ಅಳವಡಿಸಿಕೊಂಡಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಹುದ್ದೆಗೆ ನೇಮಕ ಮಾಡುವ ಮುನ್ನ ಉನ್ನತಾಧಿಕಾರ ಸಮಿತಿ ವಿಧಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠ ಆದೇಶಿಸಿದೆ. […]
ಬೆಂಗಳೂರು: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 7 ಗಂಟೆ ಇಂದ ಸಂಜೆ 4 ರವರೆಗೆ ನಡೆಸಲಾಯಿತು. ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ […]
ಬೆಂಗಳೂರು: ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) […]
You cannot copy content of this page