Education News

ಯುಜಿಸಿಇಟಿ ಎರಡನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. ಎಂಜಿನಿಯರಿಂಗ್, ಆರ್ಕಿಟೆಕ್ಟರ್, […]

News

ರೈತನಾಗುವ ಆಸೆ ಇತ್ತು! ಬದುಕಿನ ಸವಿ ನೆನಪುಗಳನ್ನು ಬಿಚ್ಚಿಟ್ಟ ನ್ಯಾ. ಅರವಿಂದ್ ಕುಮಾರ್

”ಬಿಎಸ್ಸಿ ಅಗ್ರಿಕಲ್ಚರ್ ಓದಿ ಪ್ರಗತಿಪರ ರೈತನಾಗುವ ಆಸೆ ಇತ್ತು. ಆದರೆ, ಅಪ್ಪನ ಸ್ವಾತಂತ್ರ್ಯ ಹೋರಾಟದ ಕಿಚ್ಚು ನನ್ನನ್ನು ವಕೀಲಿ ವೃತ್ತಿಗೆ ಬರುವಂತೆ ಮಾಡಿತು. ನಂತರ ನ್ಯಾಯಮೂರ್ತಿಯಾಗಿ ಇಲ್ಲಿವರೆಗೆ ಸಾಗಿದ್ದೇನೆ” ಹೀಗೆ ಹೇಳಿದ್ದು ನ್ಯಾಯಮೂರ್ತಿ ಅರವಿಂದ್ […]

News

ನಾನು ಮಾತನಾಡದಿರುವುದೇ ಉತ್ತಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ದಸರಾ ಉದ್ಘಾಟಕರ ಆಯ್ಕೆ […]

News

ಧರ್ಮಸ್ಥಳದ ರಕ್ಷಣೆಗೆ ಹಿಂದೇಟು ಹಾಕುವ ಪ್ರಶ್ನೆಯಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಧರ್ಮಸ್ಥಳ ರಕ್ಷಣೆ ವಿಚಾರದಲ್ಲಿ ಸದಾ ಬೆಂಬಲವಾಗಿದ್ದೇವೆ, ಹಿಂದೇಟು ಹಾಕುವ ಪ್ರಶ್ನೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ನಗರದ ವಿಕಾಸಸೌಧದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಧರ್ಮಸ್ಥಳ ರಕ್ಷಣೆ ವಿಚಾರ ಬಂದಾಗ […]

News

ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ವೇಳಾಪಟ್ಟಿ ನಿಗದಿಗೊಳಿಸಿ: ತುಷಾರ್ ಗಿರಿನಾಥ್

ಬೆಂಗಳೂರು: ನಗರದಲ್ಲಿ ಜಲಮಂಡಳಿ ವತಿಯಿಂದ ರಸ್ತೆ ಅಗೆದ ಭಾಗಗಳ ಪುನರ್ ಸ್ಥಾಪನೆ ಮಾಡುವ ವೇಳಾಪಟ್ಟಿ ನೀಡಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಹೇಳಿದರು. ನಗರದಲ್ಲಿನ ರಸ್ತೆ […]

News

ನಾಗಪುರದ ದೀಕ್ಷಾ ಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಸಮುದಾಯದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಯಾತ್ರೆಗೆ ಕರೆದುಕೊಂಡು ಹೋಗಿ ಬರುವ […]

Education News

ಸಿಇಟಿ ಸೀಟು ಹಂಚಿಕೆಯ ಮುಂಗಡ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹರು ಕಾಷನ್ ಡೆಪಾಸಿಟ್ ಪಾವತಿ ಮತ್ತು ಆಯ್ಕೆ/ಇಚ್ಛೆಗಳನ್ನು ಬದಲಿಸಿಕೊಳ್ಳಲು/ತೆಗೆದುಹಾಕಲು ಆಗಸ್ಟ್ 26ರ ಮಧ್ಯಾಹ್ನ […]

News

ಬಿಹಾರದ ವೋಟ್ ಅಧಿಕಾರ ಯಾತ್ರೆ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ. ಶಿವಕುಮಾರ್

ಅರಾರಿಯಾ(ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ವೋಟ್ ಅಧಿಕಾರ ಯಾತ್ರೆ ದೇಶದ ಪಾಲಿನ ಗೇಮ್ ಚೇಂಜರ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಭಾನುವಾರ ಬಿಹಾರದ ಅರಾರಿಯಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, […]

News

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಾವು ಅವರ ಪರವೂ ಇಲ್ಲ, ಇವರ ಪರವೂ ಇಲ್ಲ. ನ್ಯಾಯದ ಪರ ಮಾತ್ರ ಇದ್ದೇವೆ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ಹೇಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಶನಿವಾರ ಸದಾಶಿವನಗರ ನಿವಾಸದ […]

News

ವಿಧಾನ ಪರಿಷತ್ತಿನ 156ನೇ ಅಧಿವೇಶನ ಮುಕ್ತಾಯ

ಬೆಂಗಳೂರು: ವಿಧಾನ ಪರಿಷತ್ತಿನ 156ನೇ ಅಧಿವೇಶನ ಆ.11 ರಿಂದ 22ರವರೆಗೆ ಒಟ್ಟು ಒಂಬತ್ತು ದಿನಗಳಲ್ಲಿ 54.25 ಗಂಟೆ ನಡೆದು ಶುಕ್ರವಾರ ಸಂಜೆ ಪ್ರತಿಭಟನೆಯೊಂದಿಗೆ ಮುಕ್ತಾಯ ಕಂಡಿದೆ. ಸದನದಲ್ಲಿ ಮೊದಲ ದಿನ ಇತ್ತೀಚೆಗೆ ನಿಧನರಾದ 11 […]

News

ಸಮೀಕ್ಷೆಯ ಕುರಿತು ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ: ಈಶ್ವರ ಖಂಡ್ರೆ

ಬೆಂಗಳೂರು: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ […]

News

ಮೇಲ್ಮನೆಯಲ್ಲೂ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು, ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ […]

News

ಒಳ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಿದಂತಿಲ್ಲ: ವಿಜಯೇಂದ್ರ

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳ ಜೊತೆ […]

News

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್ ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ […]

News

ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಸನ, ಕೊಡಗು,ಬೆಳಗಾವಿ, […]

News

ಆರ್‌ಎಸ್‌ಎಸ್‌ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಪಕ್ಷ ಗೆಳತನ ಮಾಡಿದೆ […]

News

ಮೊದಲ ಬಾರಿಗೆ ಮಾಣಿಕ್ ಷಾ ಪರೇಡ್ ಮೈದಾನದ ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

ಬೆಂಗಳೂರು: ನಗರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮೊದಲ ಬಾರಿಗೆ ಮಾಣಿಕ್ ಷಾದಲ್ಲಿ ಪರೇಡ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಬಿಬಿಎಂಪಿ, ಬೆಂಗಳೂರು ಪೋಲಿಸ್ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ಸ್ವಾಾತಂತ್ರ್ಯೋತ್ಸವದ […]

Job News

ಟೆಸ್ಕೋದಿಂದ 15 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಬ್ರಿಟನ್‌ ಮೂಲದ ಟೆಸ್ಕೋ ಕಂಪನಿಯು ರಾಜ್ಯದಲ್ಲಿ ತನ್ನ ನೂತನ ವಿತರಣಾ ಕೇಂದ್ರ ಸ್ಥಾಪಿಸಲು ಮುಂದಾಗಿದ್ದು, ಇದರಿಂದ 15 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರ ಜತೆಗೆ ರೋಲ್ಸ್‌-ರಾಯ್ಸ್‌ ಕಂಪನಿ ಕೂಡ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ […]

You cannot copy content of this page