ವಾಹನಗಳ ಸ್ಥಳ ಟ್ರ್ಯಾಕಿಂಗ್, ತುರ್ತು ಬಟನ್ ಸೇವೆ ಉತ್ತಮಪಡಿಸಲು ಮುಂದಾದ ಸಾರಿಗೆ ಇಲಾಖೆ
ಬೆಂಗಳೂರು: ಸಾರಿಗೆ ಇಲಾಖೆ ವತಿಯಿಂದ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ನಿರ್ಭಯ ಯೋಜನೆಯಡಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ ಹಾಗೂ ಎಮರ್ಜೆನ್ಸಿ ಬಟನ್ ಯೋಜನೆಯನ್ನು ಸುಧಾರಣೆಗೆ ಒಳಪಡಿಸಿ ಜಾರಿಗೊಳಿಸಲಾಗುತ್ತಿದೆ. […]