ಮಧ್ಯರಾತ್ರಿಯೊಳಗೆ ಆಸ್ತಿ ತೆರಿಗೆ ಪಾವತಿಸದಿದ್ದರೆ ಬಿಬಿಎಂಪಿಯಿಂದ ಬೀಳಲಿದೆ ದುಪ್ಪಟ್ಟು ಮೊತ್ತದ ಬರೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಸೋಮವಾರ ಕೊನೆಯ ದಿನವಾಗಿದ್ದು, ಮಾರ್ಚ್ 31ರಂದು ಪಾವತಿಸಲು ವಿಫಲವಾದರೆ ದುಪ್ಪಟ್ಟು ಮೊತ್ತವನ್ನು ಪಾವತಿಸಬೇಕಾಗುತ್ತದೆ. ಬಿಬಿಎಂಪಿ ಒಟಿಎಸ್‌ಗೆ ನೀಡಿದ್ದ ಅವಕಾಶವನ್ನು ಹಲವು ಬಾರಿ ವಿಸ್ತರಿಸಿ ಅಂತಿಮವಾಗಿ ಮಾರ್ಚ್ […]