ಮೊದಲ ದಿನದ ಪಿಯುಸಿ ಪರೀಕ್ಷೆಗೆ 17 ಸಾವಿರ ವಿದ್ಯಾರ್ಥಿಗಳು ಗೈರು
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ಮೊದಲ ದಿನ ನಡೆದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 17,184 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 5,28,600 ವಿದ್ಯಾರ್ಥಿಗಳು […]