News

ಸಮೂಹ ಸಾರಿಗೆ, ನೀರಿನ ದರ ಹೆಚ್ಚಳದ ನಂತರ ರಾಜ್ಯಾದ ಜನತೆಗೆ ಹೊಡೆಯಲಿದೆ ವಿದ್ಯುತ್ ದರ ಹೆಚ್ಚಳದ ಕರೆಂಟ್ ಶಾಕ್

ಬೆಂಗಳೂರು: ನೀರಿನ ದರ, ಸಾರಿಗೆ ಬಸ್‌ಗಳ ಮತ್ತು ಮೆಟ್ರೋ ಟಿಕೆಟ್ ದರ ಹೆಚ್ಚಳದಿಂದ ಬಳಲಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಮೂಲಕ ಮತ್ತೂಂದು ಬರೆ ಬೀಳಲಿದೆ. ಈ ನಿಟ್ಟಿನಲ್ಲಿ ಕೆಇಆರ್‌ಸಿಗೆ ಬೆಸ್ಕಾಂ ಪ್ರಸ್ತಾವನೆಯನ್ನು […]

Law News

ಮಕ್ಕಳನ್ನು ದತ್ತು ಪಡೆಯಲು ಅನುಸರಿಸಬೇಕಾದ ನಿಯಮಗಳು, ಪ್ರಕ್ರಿಯೆಗಳು

ಬೆಂಗಳೂರು: ದತ್ತು ಪ್ರಕ್ರಿಯೆ ಅನಾಥ ಮತ್ತು ನಿರ್ಗತಿಕ ಮಕ್ಕಳಿಗೆ ಪುನರ್ವಸತಿಗೆ ಸಹಾಯ ಮಾಡುವ ಕಾನೂನು ಬದ್ದ ಕಾರ್ಯಕ್ರಮವಾಗಿದೆ. ದತ್ತು ಸ್ವೀಕಾರ ಮಕ್ಕಳಿಗೆ ಶಾಶ್ವತ ಕುಟುಂಬ ವ್ಯವಸ್ಥೆಯನ್ನು ಒದಗಿಸಲು ಸಹಾಯ ಮಾಡುತ್ತದೆ. ಅದಕ್ಕೆ ಸಂಬಂಧಿಸಿದ ನಿಯಮಗಳು, […]

News

ನಕಲಿ ಅಂಕಪಟ್ಟಿ ಪ್ರಕರಣ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಹಣಕ್ಕಾಗಿ ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುವುದು ಅತ್ಯಂತ ಗಂಭೀರ ಅಪರಾಧವಷ್ಟೇ ಅಲ್ಲ, ಇದು ವಿನಾಶಕಾರಿ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನಕಲಿ ಅಂಕಪಟ್ಟಿಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ನಕಲಿ […]

News

ಪರ ಪುರುಷನ ಜತೆಗಿನ ಪ್ರೀತಿ ಅಕ್ರಮ ಸಂಬಂಧವಲ್ಲ: ಹೈಕೋರ್ಟ್

ದೆಹಲಿ: ವಿವಾಹಿತ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಬೇರೆ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಹೆಂಡತಿಗೆ […]

News

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಯುಜಿಸಿಇಟಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಂಜಿನಿಯರಿಂಗ್‌, ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 24ರವರೆಗೆ ವಿಸ್ತರಿಸಿದೆ. ಈ ಮೊದಲು ಫೆಬ್ರವರಿ 18ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಇತ್ತು, […]

News

ಬಾಗ್ಮನೆ ಡಬ್ಲೂಟಿಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯ; ಟೆಕ್ ಪಾರ್ಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ವ್ಯತ್ಯಯ

ಬೆಂಗಳೂರು: ನಾಳೆ (ಶನಿವಾರ) ರಂದು ಬೆಳಗ್ಗೆ 9 ಗಂಟೆಯಿಂದ ಭಾನುವಾರ ಸಂಜೆ 5 ಗಂಟೆಯವರೆಗೆ 66/11ಕೆ.ವಿ ಬಾಗ್ಮನೆ ಡಬ್ಲೂಟಿಸಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯ ನೆಡೆಸಲಾಗುತ್ತಿರುವುದರಿಂದ ಅಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬಾಗ್ಮನೆ […]

News

ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ-ಮರಣ […]

News

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ 10 ಲಕ್ಷ ಕೋಟಿ ಬಂಡವಾಳ ಹೂಡಿಕೆ, 6 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ. ಈಗ ಖಾತ್ರಿಯಾಗಿರುವ […]

News

ಮಾವನ ಆಸ್ತಿಗೆ ಅಳಿಯ ಉತ್ತರಾಧಿಕಾರಿಯಲ್ಲ: ಹೈಕೋರ್ಟ್

ಬೆಂಗಳೂರು: ಈಗಾಗಲೇ ಮೃತಪಟ್ಟಿರುವ ಮಾವನ ಆಸ್ತಿಗೆ ತನ್ನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಬೇಕು ಎಂದು ಕೋರಿ ಅಳಿಯನೋರ್ವ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮೃತ ಮಾವನಿಗೆ ಗಂಡ ಮಕ್ಕಳಿಲ್ಲ. ಅವರಿಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಹಿರಿಯ […]

News

ಪಿಲ್ಲರ್ಸ್ ಆಫ್‌ ಬೆಂಗಳೂರು ಚಾಂಪಿಯನ್‌ಗಳ ಸಂಭ್ರಮಾಚರಣೆ; ಮೆಟ್ರೋ ಪಿಲ್ಲರ್‌ಗಳಿಗೆ ಬಣ್ಣದ ಸ್ಪರ್ಶ

ಬೆಂಗಳೂರು: ಬಯೋಕಾನ್‌ ಫೌಂಡೇಷನ್‌ನ ಸಿಎಸ್‌ಆರ್‌ ಅಡಿಯಲ್ಲಿ ನಗರದ ಐವತ್ತಕ್ಕೂ ಹೆಚ್ಚು ಮೆಟ್ರೋ ಪಿಲ್ಲರ್‌ಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಬಣ್ಣದ ಕಲಾಕೃತಿಗಳನ್ನು ಚಿತ್ರಿಸಲಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿವರೆಗಿನ ಮಾರ್ಗದಲ್ಲಿರುವ ಐವತ್ತಕ್ಕೂ ಅಧಿಕ […]

News

ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್‌: ನಮ್ಮ ಮೆಟ್ರೊ ಪ್ರಯಾಣ ದರ ಇಳಿಸಲು ನಿರ್ಧಾರ

ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಯಾಣ ದರವನ್ನು ಇಳಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಈ ಕುರಿತು […]

News

ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ; ಕಾರ್ಮಿಕ ಆಯುಕ್ತರ ಕಟ್ಟಪ್ಪಣೆ

ಬೆಂಗಳೂರು: ರಾಜ್ಯದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯಡಿ ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಇ-ಕಾರ್ಮಿಕ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಲು ಕಾರ್ಮಿಕ ಇಲಾಖೆಯ ಆಯುಕ್ತರು […]

Education News

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

ಬೆಂಗಳೂರು: 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂಪಿಸಲಾಗಿರುವ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಮೂರು ದಿನ ಮಾತ್ರ ಬಾಕಿ ಇದೆ. ಶುಲ್ಕ […]

News

ಗ್ರಾಹಕರ ಖಾತೆಯಿಂದ ಹಣ ಡ್ರಾ ಮಾಡಿಕೊಂಡಿದ್ದ ಉದ್ಯೋಗಿ ವಜಾ

ಗ್ರಾಹಕನ ಖಾತೆಯಿಂದಲೇ ಹಣ ಡ್ರಾ ಮಾಡಿಕೊಂಡಿದ್ದ ಉದ್ಯೋಗಿಯನ್ನು ವಜಾಗೊಳಿಸಿದ್ದ ಬ್ಯಾಂಕ್ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಕೆಲಸದಿಂದ ವಜಾಗೊಳಿಸಿದ ಕ್ರಮ ಪ್ರಶ್ನಿಸಿ ಬ್ಯಾಂಕಿನ ಮಾಜಿ ಉದ್ಯೋಗಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ […]

News

ಬಿಬಿಎಂಪಿಯಿಂದ ಸಿಲಿಕಾನ್ ಸಿಟಿಯಲ್ಲಿ ನಡೆಯಲಿದೆ ಆಟೋ ಅಭಿಯಾನ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ತಂಬಾಕು ಸೇವನೆಯ ಅಪಾಯಗಳು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ಹುಕ್ಕಾ ನಿಷೇಧದ ಕುರಿತು ಜಾಗೃತಿ ಮೂಡಿಸಲು ಆಟೋ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬಿಬಿಎಂಪಿ, ವಿಶ್ವ ಆರೋಗ್ಯ ಸಂಸ್ಥೆೆಯೊಂದಿಗೆ ಪಾಲುದಾರಿಕೆ ಹೊಂದಿರುವ ಬ್ಲೂಮ್ […]

Job News

158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಹೈಕೋರ್ಟ್

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬ್ಯಾಕ್ ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್‌ ಜಡ್ಜ್‌ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ […]

News

ರಾಜ್ಯ ಸರ್ಕಾರದ 30 ಇಲಾಖೆಗಳ 150 ಸೇವೆಗಳು ಇನ್ಮುಂದೆ ಬೆರಳತುದಿಯಲ್ಲಿ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಜಾಗತಿಕ ಹೂಡಿಕೆದಾರರ […]

News

ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್. ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ […]

You cannot copy content of this page