News

ಕೋರ್ಟ್ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್

ಬೆಂಗಳೂರು: ನ್ಯಾಯಾಲಯದ ಆದೇಶದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಗೆ ಸಮವಲ್ಲ ಎಂದು ಹೈಕೋರ್ಟ್ ಹೇಳಿದ್ದು, ತನ್ನ ಪತ್ನಿಯ ವಿರುದ್ಧ ಪತಿಯೊಬ್ಬ ಮಾಡಿದ್ದ ಸುಲಿಗೆ ಮತ್ತು ಇತರ ಆರೋಪಗಳನ್ನು ರದ್ದುಗೊಳಿಸಿದೆ. 2023ರಲ್ಲಿ ಮಂಗಳೂರು ಮತ್ತು ಬೆಂಗಳೂರು […]

News

ಅಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿದ್ದವರು ಗಡಿಪಾರು: ಇಂದು ಭಾರತಕ್ಕೆ ರವಾನೆಯಾಗಲಿರುವ ಭಾರತೀಯರು

ಅಕ್ರಮ ವಲಸಿಗರ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷ ಡೋನಾಲ್ಡ್​ ಟ್ರಂಪ್​ ಕಠಿಣ ಕ್ರಮ ತೆಗದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅಕ್ರಮ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡುತ್ತಿದ್ದಾರೆ. ಅದರಂತೆ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಜನರು ಭಾರತಕ್ಕೆ […]

News

ಮಾವನ ಆಸ್ತಿ ಮೇಲೆ ಹಕ್ಕು ಚಲಾಯಿಸಿದ ಅಳಿಯ: ಹೈಕೋರ್ಟ್ ಮಹತ್ವದ ತೀರ್ಪು

ಅಳಿಯನಿಗೂ ಮಾವನ ಆಸ್ತಿಯಲ್ಲಿ ಹಕ್ಕು ಇದೆಯಾ? ಮಾವನ ಮನೆಯಲ್ಲಿ ಇರುವ ಅಳಿಯ ಆಸ್ತಿಯಲ್ಲಿ ಪಾಲು ಕೇಳಬಹುದಾ? ಎಂಬ ಕುರಿತಂತೆ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭೋಪಾಲ್ ನಿವಾಸಿ ದಿಲೀಪ್ ಮರ್ಮತ್ ಎಂಬಾತ ತನ್ನ […]

News

ಕೊಲೆ ಯತ್ನ ಕೇಸಿಗೆ ಪ್ರತಿಯಾಗಿ ಎಸ್ಸಿ-ಎಸ್ಟಿ ಕಾಯ್ದೆ ಅಡಿ ಪ್ರತಿದೂರು: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಪ್ರತಿಯಾಗಿ ಎಸ್ಸಿ-ಎಸ್ಟಿ (ದೌರ್ಜನ್ಯ) ತಡೆ ಕಾಯ್ದೆ ಅಡಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ಕೊಲೆ ಯತ್ನದ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಯಾಗಿ ಯಾವುದೇ ಆಧಾರವಿಲ್ಲದೆ ಎಸ್ಸಿ ಎಸ್ಟಿ […]

News

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆ ಅಂಗೀಕರಿಸುವ ಮುನ್ನ ನಿಯಮ ಪಾಲಿಸಬೇಕು: ಹೈಕೋರ್ಟ್

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ರಾಜೀನಾಮೆ ಸಲ್ಲಿಸಿದ 10 ದಿನಗಳ ತರುವಾಯ ಉಪ ವಿಭಾಗಾಧಿಕಾರಿಗಳು ಪತ್ರವನ್ನು ಅಂಗೀಕರಿಸಬೇಕು, ಅದಕ್ಕೂ ಮೊದಲೇ ಅಂಗೀಕರಿಸಿದ ರಾಜೀನಾಮೆ ಸಿಂಧುವಾಗುವುದಿಲ್ಲ. ಆ ಸಮಯದಲ್ಲಿ ರಾಜೀನಾಮೆ ಕುರಿತು ವಿಚಾರಣೆಯನ್ನು […]

News

ಪರೀಕ್ಷಾ ಅಕ್ರಮ ತಡೆಗೆ ಹೊಸ ಮಾರ್ಗಸೂಚಿ ರಚಿಸಿ: ಕಾನೂನು ವಿವಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಪರೀಕ್ಷಾ ಅಕ್ರಮಗಳನ್ನು ತಡೆಯುವುದು ಹಾಗೂ ಪಾರದರ್ಶಕ ಪರೀಕ್ಷಾ ಪ್ರಕ್ರಿಯೆ ನಡೆಸಲು ಸೂಕ್ತ ಮಾರ್ಗಸೂಚಿ ಮತ್ತು ನಿಯಮಾವಳಿ ರೂಪಿಸುವಂತೆ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಆನೇಕಲ್ ಮೂಲದ […]

News

ಬಿಬಿಎಂಪಿ ಮೂರು ವಲಯಗಳಲ್ಲಿ ಇ-ಖಾತಾ ಮೇಳ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 3 ವಲಯಗಳಲ್ಲಿ ಇ-ಖಾತಾ ಮೇಳ ಆಯೋಜಿಸಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಬಿಬಿಎಂಪಿಯು ನಾಗರಿಕರ ಅನುಕೂಲಕ್ಕಾಗಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು/ನಾಗರಿಕ ಗುಂಪುಗಳಲ್ಲಿ ಇ-ಖಾತಾ ಮೇಳಗಳನ್ನು ಆಯೋಜಿಸಲಾಗುತ್ತಿದೆ. ಅದರಂತೆ ಶನಿವಾರ ಮಹದೇವಪುರ, ಯಲಹಂಕ ಹಾಗು […]

News

ನಾಯಂಡಹಳ್ಳಿ ಕೆರೆ ಸುತ್ತಮುತ್ತ ಒತ್ತುವರಿಯಾಗಿದ್ದ 2.25 ಗುಂಟೆ ಪ್ರದೇಶ ತೆರವು

ಬೆಂಗಳೂರು: ನಗರದ ನಾಯಂಡಹಳ್ಳಿ ಕೆರೆಯ ಮುಖ್ಯದ್ವಾರದ ಬಳಿ 2.25 ಗುಂಟೆ ಒತ್ತುವರಿಯಾಗಿದ್ದ ಪ್ರದೇಶವನ್ನು ತೆರವುಗೊಳಿಸಿ ಪಾಲಿಕೆ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ವಲಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಯಂಡಹಳ್ಳಿ ಕೆರೆ ಮೈಸೂರು ರಸ್ತೆಗೆ ಹೊಂದಿಕೊಂಡಂತಿದೆ. […]

News

ಬಿಬಿಎಂಪಿ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿಗಳಿಗೆ ಜಾಗೃತಿ ಅಭಿಯಾನ

ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ನಿಯಮಿತದ ವತಿಯಿಂದ ನಗರದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಕಾರ್ಯವನ್ನು ನಡೆಸಲಾಗುತ್ತಿದೆ. ನಗರದಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡುವಂತಹ ಸ್ವಚ್ಛತಾ ಸಿಬ್ಬಂದಿಗಳು ಅವರ […]

News

ನೆಲಮಂಗಲ, ದೇವನಹಳ್ಳಿ, ಮಾಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್

ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮಾಗಡಿ, ಬಿಡದಿ ನಗರಗಳಲ್ಲಿ ಸ್ಯಾಟಲೈಟ್ ಟೌನ್ ಶಿಪ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್‌ ನೀಡಿದೆ. ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ವತಿಯಿಂದ ರಾಮನಗರ ಜಿಲ್ಲೆ, […]

News

ಕಾಮೆಡ್-ಕೆ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿ

ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸುವ ಕಾಮೆಡ್-ಕೆ/ಯುನಿ-ಗೇಜ್ ಪ್ರವೇಶ ಪರೀಕ್ಷೆ ಮೇ 10ರಂದು ನಿಗದಿಪಡಿಸಲಾಗಿದ್ದು, ಅರ್ಜಿಗಳನ್ನು ಫೆ.3 ರಿಂದ ಮಾ.15ರೊಳಗೆ ಸಲ್ಲಿಸಬಹುದಾಗಿದೆ. ಪರೀಕ್ಷೆಯು ಕರ್ನಾಟಕದ 150 ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜುಗಳಿಗೆ ಜತೆಗೆ […]

News

ಪಿಜಿ ಮೆಡಿಕಲ್ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ ಅಪ್‌ ಸುತ್ತಿನ‌ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ. ಒಟ್ಟು 1,256 ಸೀಟುಗಳನ್ನು ಹಂಚಿಕೆ ಮಾಡಿದ್ದು, ಅದರ ಪಟ್ಟಿಯನ್ನು […]

News

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು; ಈವರೆಗೆ ದಾಖಲಿಸಿರುವ ಪ್ರಕರಣಗಳ ಅಂಕಿ ಅಂಶ ನೀಡಿ: ಸುಪ್ರೀಂಕೋರ್ಟ್

ದೆಹಲಿ: ತ್ರಿವಳಿ ತಲಾಖ್ ಘೋಷಣೆಯ ಮೂಲಕ ವಿಚ್ಛೇದನ ನೀಡಿರುವ ವ್ಯಕ್ತಿಗಳ ವಿರುದ್ಧ ಈವರೆಗೆ ದಾಖಲಿಸಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಲಭ್ಯವಿರುವ ಅಂಕಿ ಅಂಶಗಳನ್ನು ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ತ್ರಿವಳಿ ತಲಾಖ್ […]

News

ನಟ ದರ್ಶನ್ ಪಿಸ್ತೂಲ್ ಲೈಸೆನ್ಸ್ ರದ್ದುಪಡಿಸಿದ ಪೊಲೀಸರು: ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ತಾನು ಹೊಂದಿದ್ದ ಪಿಸ್ತೂಲ್ ಲೈಸೆನ್ಸ್ ರದ್ದು ಮಾಡಿ ಅದನ್ನು ಮಟ್ಟುಗೋಲು ಹಾಕಿಕೊಂಡಿರುವ ಪೊಲೀಸರ ಕ್ರಮ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಗೆ ಈ ಹಿಂದೆ ಮಂಜೂರು ಮಾಡಲಾಗಿದ್ದ ಪಿಸ್ತೂಲ್ ಪರವಾನಗಿ ಅಮಾನುತುಪಡಿಸಿ […]

News

ಹೈಕೋರ್ಟ್ ನಿವೃತ್ತ ನ್ಯಾ. ದೇಸಾಯಿ ಡಿಬಾರ್ಗೆ ಹೈಕೋರ್ಟ್ ತಡೆ: ಕೇಂದ್ರಕ್ಕೆ ನೋಟಿಸ್

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಪಿ ಎನ್‌ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್‌ ಮಾಡಿ ಹೊರಡಿಸಿರುವ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. […]

News

ಅನುಕಂಪ ನೌಕರಿ ಅರ್ಜಿ 3 ತಿಂಗಳಲ್ಲಿ ಪರಿಗಣಿಸದಿದ್ದರೆ ವೇತನ ಪಾವತಿಸಬೇಕಾಗುತ್ತದೆ: ಹೈಕೋರ್ಟ್

ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಪರಿಗಣಿಸದೆ ಹೋದರೆ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ವೇತನ ಪಾವತಿಸುವ ಹೊಣೆ ಹೊರಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಅನುಕಂಪದ ಆಧಾರದಲ್ಲಿ […]

News

ತುರ್ತು ಸಹಾಯವಾಣಿ ‘ಡಯಲ್-100’ಗೆ ಕರೆ ಮಾಡಿ ಕಾಟ ಕೊಟ್ಟ ವ್ಯಕ್ತಿ: 4 ದಿನ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕುಡಿದ ಅಮಲಿನಲ್ಲಿ ತುರ್ತು ಪೊಲೀಸ್ ಸಹಾಯವಾಣಿ ‘ಡಯಲ್-100’ಗೆ ಮಧ್ಯ ರಾತ್ರಿಯಲ್ಲಿ ಕರೆ ಮಾಡಿ ಕಾಟ ಕೊಟ್ಟಿದ್ದ ವ್ಯಕ್ತಿಗೆ ನ್ಯಾಯಾಲಯ 4 ದಿನ ಜೈಲು ಶಿಕ್ಷೆ ವಿಧಿಸಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಪುಲಿ ಸಚಿನ್ (37) […]

News

ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪ: ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮತಾಂತರಕ್ಕೆ ಪ್ರೇರೇಪಣೆ ನೀಡಿದ ಆರೋಪದಡಿ ಹುಸೇನ್ ಬಾಷ್ ನಬೀಸಾಬ್ ಮತ್ತು ಸಾಯಿಬಾಬ ರಾಜಾಸಾಬ್ ಎಂಬಿಬ್ಬರು ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರವಾದಿ ಮಹಮ್ಮದ್ ಹಾಗೂ ಕುರಾನ್ ಬಗ್ಗೆ ಹೇಳುತ್ತಾ ಮತಾಂತರಕ್ಕೆ […]

You cannot copy content of this page