News

ಹಿಂದೂ ನಾಯಕನಿಗೆ ಸಂಕಷ್ಟ: ದಾಳಿ ಭೀತಿಯಿಂದ ವಾದ ಮಂಡಿಸಲು ವಕೀಲರ ಹಿಂದೇಟು

ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]

News

ಹಣಕಾಸು ಅವ್ಯವಹಾರ ಆರೋಪ: ಬಿಜೆಪಿ ಮುಖಂಡ ವೀರಯ್ಯ ವಿರುದ್ಧದ ತನಿಖೆಗೆ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯ […]

News

ವಂಚನೆ ಆರೋಪ: ಬಿಗ್‌ಬಾಸ್ ಮನೆಯಿಂದ ಕೋರ್ಟ್​​ಗೆ ಹಾಜರಾದ ಸ್ಪರ್ಧಿ ಚೈತ್ರಾ

ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]

News

ಚುನಾವಣಾ ಬಾಂಡ್ ಅಕ್ರಮ ಆರೋಪ: ಬಿಜೆಪಿ ನಾಯಕರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]

News

ಸುಳ್ಳು ಮಾಹಿತಿ ನೀಡಿದ್ದ ಮಾಜಿ ಶಾಸಕರಿಗೆ ಜೈಲು ಶಿಕ್ಷೆ, ದಂಡ

ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]

News

ಹೈಕೋರ್ಟ್ ಆಡಳಿತ ಸರಿಪಡಿಸಲು ಕೋರಿ ಸಿಜೆಐಗೆ ಪತ್ರ ಬರೆದ ಎಪಿಆರ್

ರಾಜ್ಯ ಹೈಕೋರ್ಟ್ ನ ಕಾರ್ಯಾಡಳಿತವನ್ನು ಆಕ್ಷೇಪಿಸಿ ಹಾಗೂ ಅದರಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 28 […]

News

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]

News

ದಲಿತರನ್ನು ಬಿಡದ ದೇವಸ್ಥಾನ, ಶಾಲೆಗಳಿಗೆ ಬೀಗ ಹಾಕಿ: ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]

News

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ ವೇತನ ನಿಗದಿಪಡಿಸಲು ಹೈಕೋರ್ಟ್ ಆದೇಶ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಹಾಗೂ ತಕ್ಷಣವೇ ಅವರ ವೇತನವನ್ನು ಪರಿಷ್ಕರಿಸಿ ಪಾವತಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ […]

News

ಪೊಲೀಸ್ ಠಾಣೆಯ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ: ಹೈಕೋರ್ಟ್

ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ […]

News

‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗಿದ್ದವರ ವಿರುದ್ಧ ಕ್ರಿಮಿನಲ್ ಕೇಸ್: ರದ್ದುಪಡಿಸಿದ ಹೈಕೋರ್ಟ್

‘ಭಾರತ್ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದ ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ […]

News

‘ಗ್ಯಾರಂಟಿ‌ ಯೋಜನೆಗಳು ಸಮಾನತೆಗೆ, ಸಂವಿಧಾನಕ್ಕೆ ವಿರುದ್ಧವಾಗಿವೆ’: ಹಿರಿಯ ವಕೀಲರ ವಾದ

ರಾಜ್ಯದಲ್ಲಿ ಘೋಷಣೆ ಮಾಡಿರುವ ಮತ್ತು ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಸಮಾನತೆಗೆ ವಿರುದ್ಧವಾಗಿವೆ ಮತ್ತು ಸಂವಿಧಾನದ ವಿಧಿ 14ನ್ನು ಉಲ್ಲಂಘಿಸಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆ ಅಸಿಂಧು ಕೋರಿ ಸಲ್ಲಿಸಿರುವ ಅರ್ಜಿದಾರರ ಪರ ವಕೀಲರು […]

News

ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ಹೈಕೋರ್ಟ್ ನ್ಯಾ. ವಿ ಶ್ರೀಶಾನಂದ

ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ತಾವು ನೀಡಿದ ಹೇಳಿಕೆಗಳು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ಮಾತುಗಳು ಉದ್ದೇಶ ಪೂರ್ವಕವಲ್ಲ ಮತ್ತು […]

News

ವಕೀಲರ ಭಾವನೆಗಳಿಗೆ ಧಕ್ಕೆ: ತಾತ್ಕಾಲಿಕವಾಗಿ ಲೈವ್ ಸ್ಟ್ರೀಮಿಂಗ್ ನಿಲ್ಲಿಸಲು ಎಎಬಿ ಮನವಿ

ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಅಭಿಪ್ರಾಯವು ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ, ಕೆಲ ದಿನಗಳ ಮಟ್ಟಿಗೆ ಹೈಕೋರ್ಟ್‌ ಲೈವ್‌ ಸ್ಟ್ರೀಮಿಂಗ್‌ ಅನ್ನು ನಿರ್ಬಂಧಿಸುವಂತೆ ಕೋರಿ ಮುಖ್ಯ […]

News

ವಿವಾದಕ್ಕೀಡಾದ ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆ: ವರದಿ ಕೇಳಿದ ಸುಪ್ರೀಂ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಹೇಳಿಕೆಯು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ  ಸುಪ್ರೀಂಕೋರ್ಟ್‌ ಹೈಕೋರ್ಟ್‌ ನಿಂದ ವರದಿ ಕೇಳಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, […]

News

ಸುಳ್ಳು ಡ್ರಗ್ ಕೇಸ್ ದಾಖಲಿಸಿ ಅಮಾಯಕರನ್ನು ಜೈಲಿಗೆ ಕಳುಹಿಸಿದ್ದ ನಾಲ್ವರು ಪೊಲೀಸರು ಸಸ್ಪೆಂಡ್

ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾದಕ ವಸ್ತು ಮಾರಾಟ ಆರೋಪದ ಮೇಲೆ ಅಮಾಯಕರನ್ನು ಜೈಲಿಗಟ್ಟಿದ್ದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸಟೇಬಲ್ […]

News

ಜಾತಿ ನಿಂದನೆ: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ

ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಲಂಚ ನೀಡುವಂತೆ ಒತ್ತಾಯಿಸಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್‌ […]

Law News

ಸರ್ಕಾರದ ಪ್ರತಿ ಕಚೇರಿಯ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ […]

You cannot copy content of this page