ಧರ್ಮಸ್ಥಳ ಅಪರಾಧ ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರಿಸಿಲ್ಲ: ಪರಮೇಶ್ವರ್
ಬೆಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸೇರ್ಪಡೆಯಿಲ್ಲ. ಈಗ ದೂರು ನೀಡಿರುವ […]