ಬಿ ರಿಪೋರ್ಟ್ ಹಾಕಲು ₹1.25 ಲಕ್ಷ ಲಂಚ: ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ
ಬೆಂಗಳೂರು: ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಲಂಚದ ರೂಪದಲ್ಲಿ ₹1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗೋವಿಂದರಾಜಪುರ ಠಾಣೆಯ ಪಿಎಸ್ಐ ಸಾವಿತ್ರಿ ಬಾಯಿ ಬಂಧಿತರು. […]