ವೀರಶೈವ ಲಿಂಗಾಯತ ಸಮಾಜದಲ್ಲಿ ಒಗ್ಗಟ್ಟಿಲ್ಲ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ವೀರಶೈವ ಲಿಂಗಾಯತ ಸಮಾಜದಲ್ಲಿ ಒಗ್ಗಟ್ಟಿಲ್ಲದ ಕಾರಣ ಜನಸಂಖ್ಯೆ ಕಡಿಮೆಯಾಗಿದ್ದು, ರಾಜಕೀಯ ಶಕ್ತಿ ಇದ್ದರೆ ಮಾತ್ರ ನಮಗೆ ಸಂಪೂರ್ಣ ನ್ಯಾಯ ಸಿಗಲು ಸಾಧ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. […]