News

ಪೋಕ್ಸೊ ಕಾಯ್ದೆಯಡಿ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ದೂರು ದಾಖಲು

ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಳ್ಳಾರಿಯಲ್ಲಿ ನಡೆದ ಸಾರ್ವಜನಿಕ ಪ್ರತಿಭಟನೆಯೊಂದರಲ್ಲಿ ಮಾಡಿದ ಭಾಷಣದ ವೇಳೆ ಅಪ್ರಾಪ್ತ ಸಂತ್ರಸ್ತೆಯ ಗುರುತು ಬಹಿರಂಗಪಡಿಸಿದ್ದಾರೆ ಎಂಬ ಆರೋಪದ […]

News

ಮಡದಿಯನ್ನೇ ಅಕ್ಕ ಎಂದು ಪರಿಚಯಿಸಿ ಮದುವೆಗೆ ಯತ್ನ: 1.75 ಕೋಟಿ ವಂಚನೆ

ಪ್ರೀತಿ, ಮದುವೆಯ ನಾಟಕವಾಡಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ಯುವತಿಯಿಂದ ಸುಮಾರು 1.75 ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ. ಯುವತಿಯನ್ನು ಪ್ರೀತಿಯ ನೆಪದಲ್ಲಿ ಪರಿಚಯಿಸಿಕೊಂಡಿದ್ದ ವಿಜಯ್ […]

News

ನಿಯಮ ಬಾಹಿರವಾಗಿ ಮನೆ ತೆರವು: ₹15 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮಹಿಳೆಯೊಬ್ಬರ ಮನೆಯನ್ನು ಅಕ್ರಮವಾಗಿ ತೆರವುಗೊಳಿಸಿದ್ದ ಬಿಬಿಎಂಪಿಗೆ ಚಾಟಿ ಬೀಸಿರುವ ಹೈಕೋರ್ಟ್‌, ಸಂಕಷ್ಟ ಎದುರಿಸಿದ ಮಹಿಳೆಗೆ 15 ಲಕ್ಷ ರೂಪಾಯಿ ಪರಿಹಾರ ಪಾವತಿಸಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶಿಸಿದೆ. ಬೆಂಗಳೂರಿನ ಕೆ.ಆರ್‌. ಪುರಂ ಹೋಬಳಿಯ […]

News

ಹಾಸನ ಜಿಲ್ಲಾಧಿಕಾರಿ ಕಾರು ಜಪ್ತಿ: ಕೋರ್ಟ್ ಆದೇಶ

ಭೂಪರಿಹಾರ ನೀಡದ ಹಾಸನ ಜಿಲ್ಲಾಧಿಕಾರಿ ಅವರ ನಡೆಗೆ ಬೇಸತ್ತ ನ್ಯಾಯಾಲಯ ಅವರ ಕಾರನ್ನು ಜಪ್ತಿ ಮಾಡುವಂತೆ ಆದೇಶ ಮಾಡಿದ್ದು, ನ್ಯಾಯಾಲಯದ ಅಧಿಕಾರಿಗಳು ಕಾರನ್ನು ಸೀಜ್ ಮಾಡಿದ್ದಾರೆ. ಭೂ ವಿವಾದದ ಪ್ರಕರಣವೊಂದರಲ್ಲಿ ನಾಗಮ್ಮ, ಜಗದೀಶ್ ಎಂಬುವವರಿಗೆ […]

News

ಜಾಮೀನು ರಹಿತ ವಾರಂಟ್ ವಾಡಿಕೆಯಂತೆ ಹೊರಡಿಸಬಾರದು: ಸುಪ್ರೀಂಕೋರ್ಟ್

ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ ಅಥವಾ ಸಾಕ್ಷ್ಯ […]

News

ಮದ್ಯದಂಗಡಿ, ಕುಡುಕರ ಕಿರಿಕ್: ಹೈಕೋರ್ಟ್ ಮೆಟ್ಟಿಲೇರಿದ 5 ವರ್ಷದ ವಿದ್ಯಾರ್ಥಿ

ಶಾಲೆಯ ಸಮೀಪದಲ್ಲಿ ಮದ್ಯದ ಅಂಗಡಿ ತೆರೆದಿರುವುದನ್ನು ಪ್ರಶ್ನಿಸಿ ಐದು ವರ್ಷದ ವಿದ್ಯಾರ್ಥಿಯೊಬ್ಬ ಕಾನ್ಪುರ ನಗರದ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ. ವಕೀಲರಾಗಿರುವ ತನ್ನ  ತಂದೆ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ […]

News

ವಿದ್ಯಾರ್ಥಿ ಒಳಗೆ ಸೇರಿಸದ ಖಾಸಗಿ ಶಾಲೆಗೆ ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್

ನ್ಯಾಯಾಲಯದ ಆದೇಶದ ಹೊರತಾಗಿಯೂ 9ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಗೆ ಸೇರಿಸದ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗೆ ಹೈಕೋರ್ಟ್ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ವಿದ್ಯಾರ್ಥಿಗಳು ಶಾಲಾ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕಾರಣಕ್ಕೆ […]

News

ವಿವಾಹ ವಿಚ್ಛೇದನಕ್ಕೆ ಎಲ್ಲ ಆರೋಪಗಳೂ ಸಾಬೀತಾಗಬೇಕು ಎಂದಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಎರಡು ಅರೋಪ ಮುಂದಿಟ್ಟುಕೊಂಡು ವಿಚ್ಛೇದನ ಕೋರಿದ ಸಂದರ್ಭದಲ್ಲಿ ಒಂದು ಅರೋಪ ಸಾಬೀತಾಗಿ ಮತ್ತೊಂದು ದೃಢಪಡದಿದ್ದರೂ ವಿಚ್ಚೇದನ ಮಂಜೂರು ಮಾಡಲು ಕಾನೂನಿನಲ್ಲಿ ತೊಡಕು ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತುಮಕೂರಿನ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ ನೀಡಲು […]

News

ರೀಲ್ಸ್‌: ಐವರು ವಕೀಲರನ್ನು ಅಮಾನತುಗೊಳಿಸಿದ ರಾಜ್ಯ ವಕೀಲರ ಪರಿಷತ್ತು

ರೀಲ್ಸ್‌ ಮೂಲಕ ಕಾನೂನು ಸಲಹೆ ನೀಡುವ ನೆಪದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ಮತ್ತು ವೃತ್ತಿ ಘನತೆಗೆ ಅಪಚಾರ ಎಸಗಿದ ಆರೋಪದ ಮೇಲೆ ಒಬ್ಬರು ಮಹಿಳೆ ಸೇರಿ ಐವರು ವಕೀಲರ ಸನ್ನದನ್ನು ಕರ್ನಾಟಕ ರಾಜ್ಯ ವಕೀಲರ […]

News

ಕೆಡವಲ್ಪಟ್ಟ ಮನೆಯವರೆಲ್ಲರಿಗೂ ಅಗತ್ಯ ನೆಲೆಯನ್ನು ಒದಗಿಸಿ: ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೋಗಿಲು ಪ್ರಕರಣದಲ್ಲಿ ಅಮಾನವೀಯ ರೀತಿಯಲ್ಲಿ ಬಡವರ ಮನೆಗಳನ್ನು ಧ್ವಂಸ ಮಾಡಿ ಘನಘೋರ ತಪ್ಪನ್ನು ಮಾಡಿದೆ. ಇದೀಗ ಕೊಟ್ಟ ಮಾತನ್ನು ತಪ್ಪುವ ಮೂಲಕ ಮತ್ತೊಂದು ತಪ್ಪು ಮಾಡಿದೆ, ಬಡವರಲ್ಲಿ ರಾಜ್ಯದವರು, ಹೊರಗಿನವರು […]

News

ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ: ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿಯ ಆತ್ಮಹತ್ಯೆಗೆ ಪ್ರಚೋದಿಸಿದ […]

News

ನಕಲಿ ಜಾತಿ ಪ್ರಮಾಣಪತ್ರ ಪ್ರಶ್ನಿಸಲು ಕಾಲಮಿತಿ ಇಲ್ಲ: ಹೈಕೋರ್ಟ್

ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಆ ಮೂಲಕ ಪಡೆದ ಪ್ರಯೋಜನವನ್ನು ಪ್ರಶ್ನಿಸಲು ಕಾಲಮಿತಿಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೈಕೋರ್ಟ್‌ನ ಕಲಬುರಗಿ ಪೀಠ ತೀರ್ಪು ನೀಡಿದೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ವೈದ್ಯಾಧಿಕಾರಿ […]

News

ಫೈರಿಂಗ್: ಜನಾರ್ದನ ರೆಡ್ಡಿ ಗನ್ ಮ್ಯಾನ್ ಬಂಧನ

ಬಳ್ಳಾರಿಯ ಜನಾರ್ದನ ರೆಡ್ಡಿ ನಿವಾಸದ ಬಳಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಜನಾರ್ದನ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಯಾನರ್ ಕಟ್ಟುವ ವಿಚಾರಕ್ಕೆ […]

News

ನ್ಯಾಕ್ ಜೊತೆಗಿನ ಪತ್ರ ವ್ಯವಹಾರ ಕನ್ನಡದಲ್ಲೇ ನಡೆಸುವುದು ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಬಿ.ಇಡಿ ಸಂಸ್ಥೆಗಳು ಇನ್ನು ಮುಂದೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಜೊತೆಗಿನ ಎಲ್ಲಾ ಸಂವಹನಗಳನ್ನು ಕನ್ನಡದಲ್ಲೇ ನಡೆಸಬೇಕು […]

News

ಲಂಚ ಪ್ರಕರಣ: ಅಧಿಕಾರಿ ವಿರುದ್ಧದ ಎಫ್ಐಆರ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ನಿವೇಶನಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳನ್ನು ಬದಲಿಸುವುದಕ್ಕೆ ಭೂಮಾಲೀಕರೊಬ್ಬರಿಂದ 10 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಆರೋಪ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಲೋಕಾಯುಕ್ತ ಪೊಲೀಸರು ತನ್ನ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಕೋರಿ ಚಿತ್ರದುರ್ಗ […]

News

ಕೆ.ಎಸ್.ಆರ್.ಟಿ.ಸಿ ಅಂತರ ನಿಗಮ ವರ್ಗಾವಣೆಗೆ ಅವಕಾಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಕ.ರಾ.ರ.ಸಾ.ನಿಗಮವು ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, […]

News

ಎರಡನೇ ಹೆಂಡತಿ ಮಕ್ಕಳಿಗೂ ಅನುಕಂಪದ ನೌಕರಿ ಹೈಕೋರ್ಟ್ ಮಹತ್ವದ ತೀರ್ಪು

ಎರಡನೇ ಹೆಂಡತಿ ಮಗ ಅಥವಾ ಮಗಳು, ಅಥವಾ ಅನೂರ್ಜಿತ ವಿವಾಹದಿಂದ ಜನಿಸಿದ ಮಗ ಅಥವಾ ಮಗಳು ಕೂಡ ಅನುಕಂಪದ ನೌಕರಿಗೆ ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಅನುಕಂಪದ ನೌಕರಿ ಕೋರಿಕೆ ತಿರಸ್ಕರಿಸಿದ್ದ ಚಿತ್ರದುರ್ಗ […]

News

ಅತ್ತೆ ಮಾವನಿಂದ ಸೊಸೆ ಜೀವನಾಂಶ ಕೇಳಲಾಗದು: ಹೈಕೋರ್ಟ್

ಅತ್ತೆ-ಮಾವನ ವಿರುದ್ಧ ಸೊಸೆ ಸಿಆರ್ಪಿಸಿ ಸೆಕ್ಷನ್ 125 ರ ಅಡಿ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ ಆದೇಶಿಸಿದ್ದ ಬಳ್ಳಾರಿಯ ಕೌಟುಂಬಿಕ ನ್ಯಾಯಾಲಯದ […]

You cannot copy content of this page