SC-ST ದೌರ್ಜನ್ಯ ತಡೆ ಕಾಯ್ದೆ: ಮೇಲ್ಮನವಿ ಕಾಲಮಿತಿ ಸರ್ಕಾರದ ವಿವೇಚನೆಗೆ ಸೇರಿದ್ದು
ಬೆಂಗಳೂರು: ವಿಶೇಷ ನ್ಯಾಯಾಲಯಗಳು ಖುಲಾಸೆಗೊಳಿಸಿದ ಪ್ರಕರಣಗಳ ವಿರುದ್ಧ ಮೇಲ್ಮನವಿ ಸಲ್ಲಿಸಲು ಹೆಚ್ಚಿನ ಸಮಯಾವಕಾಶ ನೀಡಲು ಸರ್ಕಾರ ಬಯಸಿದರೆ, ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ತಿದ್ದುಪಡಿ ತರುವುದು ಶಾಸಕಾಂಗದ ವಿವೇಚನೆಗೆ ಬಿಟ್ಟದ್ದು ಎಂದು ಕರ್ನಾಟಕ ಹೈಕೋರ್ಟ್ […]