News

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು: ಕಾನೂನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಮುಸ್ಲಿಂ ಮಹಿಳೆಗೆ ಆಕೆಯ ಪತಿ ಮೂರು ಬಾರಿ ತಲಾಖ್ ಎಂದು ಹೇಳಿ ವಿಚ್ಚೇದನ ನೀಡುವುದನ್ನು ‘ಕ್ರಿಮಿನಲ್ ಅಪರಾಧ’ವಾಗಿ ಪರಿಗಣಿಸಿರುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ. 2019ರಲ್ಲಿ ಜಾರಿಗೆ ತಂದಿರುವ […]

News

ಚರ್ಚ್ ಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ: ಕರ್ನಾಟಕ ಕಥೋಲಿಕ್ ಕ್ರೈಸ್ತರ ಸಂಘದ ಅಧ್ಯಕ್ಷ ಐಸಾಕ್

ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ ಗಳಲ್ಲಿ ಕೊಂಕಣಿ ಗುಂಪುಗಳು ಅಧಿಕಾರವನ್ನು ಏಕಪಕ್ಷೀಯವಾಗಿ ಹಿಡಿದುಕೊಂಡು ಕನ್ನಡ ಕ್ರೈಸ್ತರನ್ನು ಕ್ರಮಬದ್ಧವಾಗಿ ಹತೋಟಿಗೆ ಒಳಪಡಿಸುತ್ತಿವೆ ಮತ್ತು ಕನ್ನಡ ಭಾಷೆಯನ್ನು ಕಡೆಗಣಿಸುತ್ತಿವೆ ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಸಂಘದ ಅಧ್ಯಕ್ಷ […]

News

ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ವರ್ಗದಿಂದ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯ ಸರ್ಕಾರ ನಿಗದಿಪಡಿಸಿದ ಮೀಸಲು ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲು ಅಡಿಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತುಮಕೂರು […]

News

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯನಿವಹಸಲಿದೆ ಅತ್ಯಾಧುನಿಕ ಕ್ಷಯ ರೋಗ ಪರೀಕ್ಷಾ ಯಂತ್ರ

ಬೆಂಗಳೂರು: ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ರೋಗ ಪರೀಕ್ಷಾ ಯಂತ್ರ ಸಿಬಿಎನ್‌ಎಎಟಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಸಿಂಜೆಂಟಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‌ಆರ್‌ಹಣದಲ್ಲಿ […]

News

ಶಾಲಾ-ಕಾಲೇಜು, ಕಚೇರಿ, ಸಂಸ್ಥೆಗಳಿಂದ ಬೀದಿ ನಾಯಿಗಳ ಮಾಹಿತಿ ಪಡೆಯಿರಿ: ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್

ಬೆಂಗಳೂರು: ಶಾಲಾ-ಕಾಲೇಜು ಹಾಗೂ ವಿವಿಧ ಕಚೇರಿ, ಸಂಸ್ಥೆೆಗಳಿಂದ ಬೀದಿ ನಾಯಿಗಳ ಮಾಹಿತಿ ಪಡೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಸೂಚನೆ ನೀಡಿದರು. ನಗರದ ಎಂ.ಜಿ. ರಸ್ತೆೆಯ ಪಿ.ಯು.ಬಿ. […]

News

ಅಡ್ವೊಕೇಟ್ ಸ್ಟಿಕ್ಕರ್ ದುರ್ಬಳಕೆ: ಕ್ರಮ ಜರುಗಿಸಲು ಪೊಲೀಸರಿಗೆ ಹೈಕೋರ್ಟ್ ಆದೇಶ

ಖಾಸಗಿ ವಾಹನಗಳ ಮೇಲೆ ‘ಅಡ್ವೊಕೇಟ್’ ಸ್ಟಿಕ್ಕರ್‌ಗಳನ್ನು ಹಾಕಿಕೊಂಡು ಅವುಗಳನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳವಂತೆ ಎಂದು ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ. ಕೆಲ ಲಾಯರ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ತಮ್ಮ […]

News

ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಪವನ್ ಕಲ್ಯಾಣ್ ಭಾಗಿ

ಉಡುಪಿ: ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ವಿಶ್ವ ಗೀತಾ ಪರ್ಯಾಯದಲ್ಲಿ ಪುತ್ತಿಗೆ ಮಠದ ಆಶ್ರಯದಲ್ಲಿ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುತ್ತಿರುವ ಬೃಹತ್ ಗೀತೋತ್ಸವದ ಸಮಾರೋಪ ಸಮಾರಂಭ ಡಿ.7ರಂದು ನಡೆಯಲಿದೆ. ಅಂದು ಅಪರಾಹ್ನ 4 ಗಂಟೆಗೆ […]

News

ಇನ್ಮುಂದೆ ಏರ್ಪೋರ್ಟ್ ಮುಂದೆ ಹೆಚ್ಚು ಹೊತ್ತು ನಿಂತ ವಾಹನಗಳಿಗೆ ಬೀಳಲಿದೆ ದಂಡ

ಬೆಂಗಳೂರು: ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ದಟ್ಟಣೆ ಕಡಿತಕ್ಕೆೆ ಮತ್ತು ಸುರಕ್ಷತೆಗೆ ಡಿ.8ರಿಂದ ಕೆಐಎನಲ್ಲಿ ಪಿಕಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ಎಂಟು ನಿಮಿಷಕ್ಕಿಂತ ಹೆಚ್ಚು ಹೊತ್ತು ನಿಂತ ವಾಹನಗಳಿಗೆ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಬಿಐಎಎಲ್ ಈ […]

News

ಭಗವದ್ಗೀತೆ ಪ್ರತಿಯೊಬ್ಬರ ದ್ವಂದ್ವಗಳಿಗೆ ಪರಿಹಾರವಾಗಿದೆ: ಹೈಕೋರ್ಟ್ ನ್ಯಾಯಾಧೀಶ ಶ್ರೀಶಾನಂದ

ಬೆಂಗಳೂರು: ಭಗವದ್ಗೀತೆ ಭಗವಂತನಿಂದ ಉಕ್ತವಾದ್ದಾಗಿದೆ. ಮಹಾಭಾರತದ ಅಂತಿಮ ಯುದ್ಧದ ಸಂದರ್ಭದಲ್ಲಿ ಅರ್ಜುನನಿಗೆ ಭಯ ಮತ್ತು ಗೋಜಲು ಕಾಡಿದಾಗ ಭಗವತ್ವವಾಣಿಯಂತೆ ಕೃಷ್ಣ ಕರ್ಮದ ಸಾರವನ್ನು ಬೋಧಿಸುತ್ತಾನೆ. ಅದು ಇಂದಿಗೂ ಪ್ರತಿಯೊಬ್ಬರ ದ್ವಂದ್ವಗಳಿಗೆ ಪರಿಹಾರವಾಗಿದೆ. ಇಂದಿಗೂ ಅತ್ಯುತ್ತಮ […]

News

ಇ-ಖಾತಾಗಳ ವಿಲೇವಾರಿ ತ್ವರಿತಗತಿಯಲ್ಲಿ ಮಾಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇ-ಖಾತಾಗೆ ಸ್ವೀಕೃತವಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಇ-ಖಾತಾ ವಿತರಣೆ, ಬಿ-ಖಾತಾ […]

News

ಟೆಲಿ ಕಾರ್ಡಿಯೋಲಾಜಿಯ ಮೂಲಕ 600 ಜೀವಗಳನ್ನು ಉಳಿಸಲಾಗಿದೆ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ 82 ತಾಲೂಕು ಅಸ್ಪತ್ರೆಗಳಲ್ಲಿ ಟೆಲಿ ಕಾರ್ಡಿಯೋಲಾಜಿ ವ್ಯವಸ್ಥೆ ಮೂಲಕ ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದು, ದುಬಾರಿ ದರದ ಇಂಜೆಕ್ಷನ್ ಸಹ ಉಚಿತವಾಗಿ ನೀಡಲಾಗುತ್ತಿದೆ. ಇದರಿಂದ 600 ಜೀವಗಳನ್ನು ಒಂದುವರೆ ವರ್ಷದಲ್ಲಿ […]

News

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್

ಬೆಂಗಳೂರು: ಆನೇಕಲ್ ತಾಲ್ಲೂಕಿನ ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 ಸರ್ಕಾರಿ ನೌಕರರ ವಿರುದ್ಧ […]

News

ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆ ಕಡಿಮೆಯಾಗುತ್ತದೆ: ಕೆ.ವಿ.ಪ್ರಭಾಕರ್

ಬೆಂಗಳೂರು: ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತೆಯರ ಪ್ರಮಾಣ ಹೆಚ್ಚಾದಷ್ಟೂ ಆತ್ಮವಂಚನೆಯ ಪ್ರಮಾಣ ಕಡಿಮೆಯಾಗಿ ವಿದ್ಯಮಾನಗಳನ್ನು ಅಂತಃಕರಣದಿಂದ ಕಾಣುವ ಪ್ರಮಾಣವೂ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಶುಕ್ರವಾರ ಪತ್ರಕರ್ತೆಯರ ಸಂಘ ಗಾಂಧಿ ಭವನದಲ್ಲಿ […]

News

ಸೂಕ್ತ ಕಾರಣವಿಲ್ಲದೆ ಕೇಸನ್ನು ಮತ್ತೊಂದು ಕೋರ್ಟ್ ಗೆ  ವರ್ಗಾಯಿಸಲಾಗದು: ಹೈಕೋರ್ಟ್

ಗಂಭೀರ ಕಾರಣಗಳಿಲ್ಲದೆ, ಅನ್ಯಾಯವಾಗುವ ಸಾಧ್ಯತೆ ಇದೆ ಎಂಬ ಆರೋಪಿಯ ಆರೋಪದ ಮೇರೆಗೆ ಕ್ರಿಮಿನಲ್ ಮೊಕದ್ದಮೆ ವಿಚಾರಣೆಯನ್ನು ಒಂದು ನ್ಯಾಯಾಲಯದಿಂದ ಮತ್ತೊಂದು ಕೋರ್ಟ್‌ಗೆ ವರ್ಗಾವಣೆ ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧದ ಪ್ರಕರಣವನ್ನು […]

News

ಇನ್ಮುಂದೆ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ದಂಡ, ಜೈಲು ಶಿಕ್ಷೆ

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದರ ನಡುವೆ ಬೀದಿಯಲ್ಲಿ ಸುರಿದ ಕಸಕ್ಕೆ ಬೆಂಕಿ ಹಚ್ಚುವವರೂ ಹೆಚ್ಚಾಗುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಕಸಕ್ಕೆ ಬೆಂಕಿ […]

News

ಸ್ಪೀಕರ್ ಯು.ಟಿ ಖಾದರ್ ಗೆ ಗೌರವ ಡಾಕ್ಟರೇಟ್

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ 60ನೇ ಘಟಿಕೋತ್ಸವದ ಅಂಗವಾಗಿ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಅವರಿಗೆ ನೀಡಲಾಗಿರುವ ಡಾಕ್ಟರ್ ಆಫ್ ಲೆಟರ್ಸ್ (ಡಿ.ಲಿಟ್) ಗೌರವ ಪದವಿಯನ್ನು ಬಾಂಕ್ವೆಟ್ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ […]

News

ಕಾರ್ಮಿಕ ಕಾನೂನುಗಳ ಸರಳೀಕರಣ; ನಾಲ್ಕು ಸಂಹಿತೆಗಳು ಜಾರಿ

ನವದೆಹಲಿ/ಬೆಂಗಳೂರು: ಕಾರ್ಮಿಕರಿಗೆ ಸಾಮಾಜಿಕ ನ್ಯಾಯವನ್ನು ಖಾತ್ರಿಪಡಿಸುವ ಜಾಗತಿಕ ಮಾನದಂಡಗಳಾದ ಸ್ವಚ್ಛ ಪರಿಸರ ವ್ಯವಸ್ಥೆ, ಉತ್ತಮ ವೇತನ, ಸುರಕ್ಷತೆ, ಸಾಮಾಜಿಕ ಭದ್ರತೆ ಮತ್ತು ವರ್ಧಿತ ಕಲ್ಯಾಣಕ್ಕಾಗಿ ಕಾರ್ಮಿಕ ಕಾನೂನುಗಳನ್ನು ಸರಳಗೊಳಿಸಿ ಸುಗಮಗೊಳಿಸಲು ಭಾರತ ಸರ್ಕಾರ ನಾಲ್ಕು […]

News

ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕ ಪರಿಹಾರ ಪಾವತಿಸಬೇಕು: ಹೈಕೋರ್ಟ್

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರ ಮೂರನೇ ವ್ಯಕ್ತಿ (ಥರ್ಡ್ ಪಾರ್ಟಿ) ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಬೈಕ್ ನ ಹಿಂಬದಿ ಸವಾರನ ಸಾವಿಗೆ ಬೈಕ್ ಮಾಲಿಕನೇ ಪರಿಹಾರ ಪಾವತಿಸಬೇಕು ಎಂದು ಆದೇಶಿಸಿದೆ. […]

You cannot copy content of this page