Education News

ಸಿಇಟಿ ಸೀಟು ಹಂಚಿಕೆಯ ಮುಂಗಡ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹರು ಕಾಷನ್ ಡೆಪಾಸಿಟ್ ಪಾವತಿ ಮತ್ತು ಆಯ್ಕೆ/ಇಚ್ಛೆಗಳನ್ನು ಬದಲಿಸಿಕೊಳ್ಳಲು/ತೆಗೆದುಹಾಕಲು ಆಗಸ್ಟ್ 26ರ ಮಧ್ಯಾಹ್ನ […]

News

ಬಿಹಾರದ ವೋಟ್ ಅಧಿಕಾರ ಯಾತ್ರೆ ದೇಶದ ಪಾಲಿನ ಗೇಮ್ ಚೇಂಜರ್: ಡಿ.ಕೆ. ಶಿವಕುಮಾರ್

ಅರಾರಿಯಾ(ಬಿಹಾರ): ರಾಹುಲ್ ಗಾಂಧಿ ನೇತೃತ್ವದಲ್ಲಿ ಬಿಹಾರದಲ್ಲಿ ನಡೆಯುತ್ತಿರುವ ವೋಟ್ ಅಧಿಕಾರ ಯಾತ್ರೆ ದೇಶದ ಪಾಲಿನ ಗೇಮ್ ಚೇಂಜರ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಬಣ್ಣಿಸಿದರು. ಭಾನುವಾರ ಬಿಹಾರದ ಅರಾರಿಯಾದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, […]

News

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಾವು ಅವರ ಪರವೂ ಇಲ್ಲ, ಇವರ ಪರವೂ ಇಲ್ಲ. ನ್ಯಾಯದ ಪರ ಮಾತ್ರ ಇದ್ದೇವೆ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ಹೇಳುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಶನಿವಾರ ಸದಾಶಿವನಗರ ನಿವಾಸದ […]

News

ವಿಧಾನ ಪರಿಷತ್ತಿನ 156ನೇ ಅಧಿವೇಶನ ಮುಕ್ತಾಯ

ಬೆಂಗಳೂರು: ವಿಧಾನ ಪರಿಷತ್ತಿನ 156ನೇ ಅಧಿವೇಶನ ಆ.11 ರಿಂದ 22ರವರೆಗೆ ಒಟ್ಟು ಒಂಬತ್ತು ದಿನಗಳಲ್ಲಿ 54.25 ಗಂಟೆ ನಡೆದು ಶುಕ್ರವಾರ ಸಂಜೆ ಪ್ರತಿಭಟನೆಯೊಂದಿಗೆ ಮುಕ್ತಾಯ ಕಂಡಿದೆ. ಸದನದಲ್ಲಿ ಮೊದಲ ದಿನ ಇತ್ತೀಚೆಗೆ ನಿಧನರಾದ 11 […]

News

ಸಮೀಕ್ಷೆಯ ಕುರಿತು ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ: ಈಶ್ವರ ಖಂಡ್ರೆ

ಬೆಂಗಳೂರು: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ ಮಹಾಸಭಾ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ […]

News

ಮೇಲ್ಮನೆಯಲ್ಲೂ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್‌

ಬೆಂಗಳೂರು: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್‌ನಲ್ಲೂ ಗ್ರೀನ್‌ ಸಿಗ್ನಲ್‌ ಸಿಕ್ಕಿದ್ದು, ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ […]

News

ಒಳ ಮೀಸಲಾತಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡಿದಂತಿಲ್ಲ: ವಿಜಯೇಂದ್ರ

ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳ ಜೊತೆ […]

News

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್ ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ […]

News

ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಭಾರಿ ಮಳೆ ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಸನ, ಕೊಡಗು,ಬೆಳಗಾವಿ, […]

News

ಆರ್‌ಎಸ್‌ಎಸ್‌ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಆರ್‌ಎಸ್‌ಎಸ್‌ ಅನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಪಕ್ಷ ಗೆಳತನ ಮಾಡಿದೆ […]

News

ಮೊದಲ ಬಾರಿಗೆ ಮಾಣಿಕ್ ಷಾ ಪರೇಡ್ ಮೈದಾನದ ಸ್ವಾತಂತ್ರ್ಯೋತ್ಸವ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶ

ಬೆಂಗಳೂರು: ನಗರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಮೊದಲ ಬಾರಿಗೆ ಮಾಣಿಕ್ ಷಾದಲ್ಲಿ ಪರೇಡ್ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಬಿಬಿಎಂಪಿ, ಬೆಂಗಳೂರು ಪೋಲಿಸ್ ಇಲಾಖೆ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ಸ್ವಾಾತಂತ್ರ್ಯೋತ್ಸವದ […]

Job News

ಟೆಸ್ಕೋದಿಂದ 15 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ್

ಬೆಂಗಳೂರು: ಬ್ರಿಟನ್‌ ಮೂಲದ ಟೆಸ್ಕೋ ಕಂಪನಿಯು ರಾಜ್ಯದಲ್ಲಿ ತನ್ನ ನೂತನ ವಿತರಣಾ ಕೇಂದ್ರ ಸ್ಥಾಪಿಸಲು ಮುಂದಾಗಿದ್ದು, ಇದರಿಂದ 15 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದರ ಜತೆಗೆ ರೋಲ್ಸ್‌-ರಾಯ್ಸ್‌ ಕಂಪನಿ ಕೂಡ ರಾಜ್ಯದಲ್ಲಿ ಬಂಡವಾಳ ಹೂಡಿಕೆಯ […]

News

ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕುಟುಕಿದರು. ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ […]

News

ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮರು ಚುನಾವಣೆ ನಡೆಸಲು ಎದ್ದೇಳು ಕರ್ನಾಟಕ ಆಗ್ರಹ

ಬೆಂಗಳೂರು: ಸಂಸತ್ತಿನ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ ಪತ್ರಿಕಾಗೋಷ್ಠಿ ಮತ್ತು ಬಿಚ್ಚಿಟ್ಟ ಮಾಹಿತಿಗಳು ಅನುಮಾನಕ್ಕಾಸ್ಪದವಿಲ್ಲದಂತೆ ಮಹದೇವಪುರ ವಿಧಾನಸಭಾ ವಲಯದ ಮತದಾರರ ಪಟ್ಟಿಯಲ್ಲಿ ನಡೆದಿರುವ ಅಪರಾಧಿ ಚಟುವಟಿಕೆಗಳು ಸಾಬೀತಾಗಿವೆ. ಈ ಕೂಡಲೇ ಚುನಾವಣಾ ಆಯೋಗ […]

News

ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನನಗೆ ತಿಳಿದಿರುವಂತೆ ಸಚಿವ ಸಂಪುಟದಿಂದ ರಾಜಣ್ಣ ಅವರ ವಜಾ ಪಕ್ಷದ ತೀರ್ಮಾನ. ಇದರ ಹೊರತಾಗಿ ಬೇರೆ ವಿಚಾರ ನನಗೆ ತಿಳಿದಿಲ್ಲ. ಈ ಬಗ್ಗೆ ಮುಖ್ಯಮಂತ್ರಿಯವರ ಬಳಿ ಕೇಳಿದೆ. ಅವರು ತಮಗೆ ಬಂದ ಮಾಹಿತಿ […]

Health News

ಮೂರು ವರ್ಷದಲ್ಲಿ ಬೆಂಗಳೂರು, ಧಾರವಾಡದ ನಿಮ್ಹಾನ್ಸ್‌ನಿಂದ 1 ಲಕ್ಷ ಜನರಿಗೆ ನೆರವು

ಬೆಂಗಳೂರು: ಬೆಂಗಳೂರು ಮತ್ತು ಧಾರವಾಡದ ನಿಮ್ಹಾನ್ಸ್‌ನಲ್ಲಿ ಸಹಾಯವಾಣಿ ಆರಂಭಿಸಿ ಮೂರು ವರ್ಷ ಕಳೆದಿದ್ದು, ಇದರಿಂದ 1 ಲಕ್ಷ ಜನ ಇದರ ನೆರವು ಪಡೆದುಕೊಂಡಿದ್ದಾರೆ. ಸಣ್ಣ-ಪುಟ್ಟ ವಿಷಯಗಳಿಗೆ ಮನನೊಂದು ಕೆಟ್ಟ ಆಲೋಚನೆಗೊಳಗಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು […]

News

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ […]

Education News

ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ದ್ವಿಭಾಷಾ ನೀತಿ ಅನುಷ್ಠಾನಕ್ಕೆ ಶಿಫಾರಸ್ಸು

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗ ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣದ ಕುರಿತು ಅಧ್ಯಯನ ನಡೆಸಿ ಕೆಲ ಮಾಹಿತಿ ಸಂಗ್ರಹಿಸಿ ವರದಿ ನೀಡಿದ್ದು ಪ್ರಮುಖವಾಗಿ ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ದ್ವಿಭಾಷಾ […]

You cannot copy content of this page