Health News

ರಾಜ್ಯದಲ್ಲಿ 61 ಹೊಸ ಕೋವಿಡ್ ಪ್ರಕರಣ ದಾಖಲು; 65 ವರ್ಷದ ವೃದ್ದ ಸಾವು

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಕ್ರೀಯ ಪ್ರಕರಣಗಳು ಶೇ 6.4 ರಷ್ಟು ವರದಿಯಾಗಿದ್ದು, 65 ವರ್ಷದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ […]

News

ಕಾಲ್ತುಳಿತ ಘಟನೆ; 11 ಪ್ರತ್ಯೇಕ ಪ್ರಕರಣ ದಾಖಲು

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಹಿನ್ನೆಲೆ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿರುವ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿವೆ. ಮೃತರ ಪೋಷಕರು ನೀಡಿದ ದೂರನ್ನು ಆಧರಿಸಿ […]

News

ಆರ್‌ಸಿಬಿ ವಿಜಯೋತ್ಸವ; ನಮ್ಮ ಮೆಟ್ರೋದಲ್ಲಿ ದಾಖಲೆ ಪ್ರಯಾಣಿಕರ ಪ್ರಯಾಣ

ಬೆಂಗಳೂರು: ಆರ್‌ಸಿಬಿ ತಂಡದ ವಿಜಯೋತ್ಸವದ ಹಿನ್ನಲೆ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯ ಲೆಕ್ಕಾಚಾರದಲ್ಲಿ ದಾಖಲೆಯನ್ನು ಬರೆದಿದೆ. ನೇರಳೆ ಮತ್ತು ಹಸಿರು ಮಾರ್ಗದ ಸೇರಿದಂತೆ ಬುಧವಾರ ಒಂದೇ ದಿನ 9,66,732 ಜನರು ಮೆಟ್ರೋದಲ್ಲಿ ಪ್ರಯಾಣಿಸುವ ಮೂಲಕ […]

News

ಬದುಕಿ ಬಾಳಬೇಕಿದ್ದ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ದುರ್ಘಟನೆಯಿಂದ ಜೀವಹಾನಿಯಾಗಿದೆ. ಬೆಂಗಳೂರು ಹಾಗೂ ಕರ್ನಾಟಕ ರಾಜ್ಯದ ಘನತೆಗೆ ಧಕ್ಕೆಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿ […]

News

ಆಕಸ್ಮಿಕವಾಗಿ ಆದ ದುರ್ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಬೇಕೇ ಹೊರತು ರಾಜಕೀಯ ಮಾಡಬಾರದು: ಡಿ.ಕೆ.ಸುರೇಶ್

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಜನ ಮೃತಪಟ್ಟಿರುವ ದುರ್ಘಟನೆ ಆಕಸ್ಮಿಕವಾಗಿ ನಡೆದಿದೆ. ಈ ದುರ್ಘಟನೆಗೆ ವಿಷಾದ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕೇ ಹೊರತು ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು […]

Law News

ಕಾಲ್ತುಳಿತ ಘಟನೆ ಪ್ರಕರಣ; ಜೂ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸದಲ್ಲಿ ಅಧಿಕ ಪ್ರಮಾಣದ ಅಭಿಮಾನಿಗಳು ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ವಿಚಾರಣೆಯನ್ನು ಜೂ.10ಕ್ಕೆ […]

Education News

ನೆನೆಪಿನ ಪಟದಲ್ಲಿ ಅಚ್ಚಳಿಯದೇ ಉಳಿಯುವುದು ಕಾಲೇಜಿನ ದಿನಗಳು ಮಾತ್ರ: ನಟಿ ಅಂಕಿತಾ ಅಮರ್

ಬೆಂಗಳೂರು: ನಾವೆಷ್ಟೇ ವಯಸ್ಸಿರಾದರೂ, ಎಷ್ಟೇ ವರ್ಷ ಬದುಕಿದರೂ ಯಾವುದೇ ಸಾಧನೆಯನ್ನು ಮಾಡಿದ್ದರೂ ನಮ್ಮ ನೆನೆಪಿನ ಪಟದಲ್ಲಿ ಅಚ್ಚಳಿಯದೇ ಉಳಿಯುವುದು ಕಾಲೇಜಿನ ದಿನಗಳು ಮಾತ್ರ ಎಂದು ಚಲನಚಿತ್ರ ನಟಿ, ಗಾಯಕಿ, ನಿರೂಪಕಿ ಅಂಕಿತಾ ಅಮರ್ ಹೇಳಿದರು. […]

News

ನಟಿ ಉಮಾಶ್ರೀ, ಕಲಾವಿದೆ ಬಿ ಜಯಶ್ರೀ ಸೇರಿದಂತೆ 16 ಸಾಧಕಿಯರಿಗೆ ‘ವಾವ್’ ಪ್ರಶಸ್ತಿ ಪ್ರದಾನ

ಬೆಂಗಳೂರು: ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಖ್ಯಾತ ರಂಗಭೂಮಿ ಗಾಯಕಿ ಮತ್ತು ಮಾಜಿ ಸಂಸದೆ ಪದ್ಮಶ್ರೀ ಬಿ. ಜಯಶ್ರೀ ಹಾಗೂ ಕಲಬುರಗಿಯ ಕ್ಯಾನ್ಸರ್‌ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಸೇರಿದಂತೆ 16 […]

News

ಕೋಟ್ಪಾ ಕಾಯ್ದೆಯಡಿ ವಿಶೇಷ ಕಾರ್ಯಾಚರಣೆ; 11 ಸಾವಿರ ಕೇಸ್ ದಾಖಲಿಸಿದ ಪೊಲೀಸರು

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿರುವ ಕುರಿತು ಮೇ 31 ರಿಂದ ಜೂ 2 ರವರೆಗೆ ನಗರ ಪೊಲೀಸರು ನಡೆಸಿರುವ ವಿಶೇಷ ಕಾರ್ಯಾಚರಣೆಯಲ್ಲಿ ಕೋಟ್ಪಾ ಕಾಯ್ದೆಯಡಿ 11,507 ಪ್ರಕರಣ ದಾಖಲಿಸಿಕೊಂಡು ಬರೋಬ್ಬರಿ 21.19 ಲಕ್ಷ […]

Law News

ನಟ ಕಮಲ್ ಹಾಸನ್‌ರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರವು ಬಿಡುಗಡೆಗೆ ಭದ್ರತೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.10 ಕ್ಕೆ ಮುಂದೂಡಿದೆ. ಅಲ್ಲದೇ, ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ […]

News

10 ಸಾವಿರ ವನರಕ್ಷಕರಿಗೆ ಕೆ.ಎಸ್.ಡಿ.ಎಲ್ ನಿಂದ ಸುರಕ್ಷಾ ಕಿಟ್

ಬೆಂಗಳೂರು: ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆ.ಎಸ್.ಡಿ.ಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, […]

Health News

ಗೃಹ ಆರೋಗ್ಯ ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಗೃಹ ಆರೋಗ್ಯ ಯೋಜನೆ ರಾಜ್ಯದಾದ್ಯಂತ ವಿಸ್ತರಣೆಯಾಗುತ್ತಿದ್ದು, ಯೋಜನೆಯಡಿ 14 ಅಸಾಂಕ್ರಾಮಿಕ ರೋಗಗಳ ತಪಾಸಣೆ ಕೈಗೆತ್ತಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಕಾಸ ಸೌಧದಲ್ಲಿ ಸೋಮವಾರ ಗೃಹ ಆರೋಗ್ಯ ಯೋಜನೆ ಅನುಷ್ಠಾನ […]

News

ವಂಚನೆ ಆರೋಪ; ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಮಹಿಳೆಯೊಬ್ಬರಿಂದ ವಂಚನೆ ಆರೋಪದ ಮೇಲೆ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ನಗರದ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2023 ರಲ್ಲಿ ದೂರುದಾರೆ ಲಕ್ಷ್ಮಿಅವರಿಗೆ ನಿರ್ಮಾಪಕ ಸೂರಪ್ಪ, ನಟ ಶಿವರಾಜ್ ಕುಮಾರ್, ಗಣೇಶ್‌ […]

Health News

ಕೋವಿಡ್ ಸೋಂಕು ಹೆಚ್ಚಳ; ಒಂದೇ ದಿನ 17 ಹೊಸ ಪ್ರಕರಣಗಳು ದಾಖಲು

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ಸಂಬಂಧ ರಾಜ್ಯದಲ್ಲಿ ಒಂದೇ ದಿನ 17 ಹೊಸ ಪ್ರಕರಣಗಳು ದಾಖಲಾಗಿವೆ. ಇದರಿಂದ ಸಕ್ರೀಯ ಪ್ರಕರಣಗಳು ಶೇ.6.1 ರಷ್ಟು ದಾಖಲಾದಂತಾಗಿದೆ. ಕಳೆದ 24 ಗಂಟೆಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ […]

Health News

ಕೋವಿಡ್‌ ಸಾವು ಪ್ರಕರಣಗಳು ನಾಲ್ಕಕ್ಕೆ ಏರಿಕೆ

ಬೆಂಗಳೂರು: ಕೋವಿಡ್‌ನಿಂದ ಮತ್ತೊಂದು ಸಾವು ಸಂಭವಿಸಿದ್ದು, ಸಾವಿನ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 58 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 238(ಶೇ.13.8)ಕ್ಕೆ ಏರಿಕೆಯಾಗಿದ್ದು, ಶನಿವಾರ […]

News

ನಿಡಗುಂದಿ ಗ್ರಾಮದ ಶಿಕ್ಷಕನ ಅಮಾನತು ಕೂಡಲೇ ರದ್ದುಪಡಿಸಿ: ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ

ಬೆಳಗಾವಿ: ರಾಯಭಾಗ ತಾಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೀರಣ್ಣ ಮಡಿವಾಳ ಅವರ ಸೇವೆಯಿಂದ ಅಮಾನತು ಮಾಡಿರುವ ಕ್ರಮ ಸರಿಯಲ್ಲ, ಕೂಡಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಮಾನತು ಆದೇಶವನ್ನು ಹಿಂದೆ ಪಡೆಯಬೇಕು […]

News

ಕಲಬುರ್ಗಿ ಜಿಲ್ಲೆಗೆ ದೊರಕಿದ “ಪ್ರಜಾಸೌಧಗಳ” ಕೊಡುಗೆ

ಬೆಂಗಳೂರು: ಕಲಬುರ್ಗಿ ಜಿಲ್ಲೆಗೆ ದೊರಕಿದ “ಪ್ರಜಾಸೌಧಗಳ” ಕೊಡುಗೆ ದೊರಕಿದೆ. ಕಲಬುರಗಿ ಜಿಲ್ಲೆಯ ಕಾಳಗಿ, ಯಡ್ರಾಮಿ, ಕಮಲಾಪುರ, ಶಹಾಬಾದ ತಾಲೂಕು ಆಡಳಿತಗಳಿಗೆ ಸುಸಜ್ಜಿತ ಹಾಗೂ ಸುವ್ಯವಸ್ಥಿತವಾದ “ಪ್ರಜಾಸೌಧ“ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ. […]

Health News

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ರಕ್ತದಾನಿಗಳಿಗೆ ಪುರಸ್ಕಾರ

ಬೆಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನಗರ ಜಿಲ್ಲಾ ಶಾಖೆ ವತಿಯಿಂದ 2025 ಜೂನ್ 14 ರಂದು ನಡೆಯುವ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ರಾಜ್ಯ/ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಕನಿಷ್ಠ 25ಕ್ಕೂ ಹೆಚ್ಚು […]

You cannot copy content of this page