News

ಧರ್ಮಸ್ಥಳದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ಗೆ ರಿಟ್ ಅರ್ಜಿ

ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಕ್ರೈಮ್ ನಂ 39/2025 ಪ್ರಕರಣ ಹಾಗೂ ಎಸ್ ಐ ಟಿ ನೀಡಿದ್ದ ನೊಟೀಸ್ ರದ್ದು ಮಾಡಬೇಕು ಎಂದು ಕೋರಿ ಕರ್ನಾಟಕ ಹೈಕೋರ್ಟ್ ಗೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, […]

News

ಅಲೆಮಾರಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸಿಎಂ ಗೃಹ ಕಚೇರಿಯಲ್ಲಿ ಸಭೆ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲು ಅ.31ರ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ ಎಂದು […]

News

ಎಂ.ಎಸ್.ಸಿ ನರ್ಸಿಂಗ್ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಎಂ.ಎಸ್.ಸಿ. (ನರ್ಸಿಂಗ್). ಎಂಪಿಟಿ, ಎಂ.ಎಸ್.ಸಿ. ಎ.ಎಚ್.ಎಸ್., ಪಿಬಿ ಬಿ.ಎಸ್.ಸಿ (ನರ್ಸಿಂಗ್). ಬಿ.ಎಸ್.ಸಿ. ಎ.ಎಚ್.ಎಸ್ (ಲ್ಯಾಟರಲ್ ಎಂಟ್ರಿ) ಕೋರ್ಸುಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅ.30ರ ಮಧ್ಯಾಹ್ನ 3ಗಂಟೆವರೆಗೆ ಅವಕಾಶ […]

News

ಶ್ಯೂರಿಟಿ ಚೆಕ್ ಗಳನ್ನ ಡಿಪಾಸಿಟ್ ಮಾಡುವಂತಿಲ್ಲ-ದೆಹಲಿ ಹೈಕೋರ್ಟ್

ಶ್ಯೂರಿಟಿಯಾಗಿ ನೀಡುವ ಚೆಕ್ ಗಳನ್ನ ಡಿಪಾಸಿಟ್ ಮಾಡುವಂತಿಲ್ಲ. ಅವುಗಳ ಉದ್ದೇಶ ರಕ್ಷಣೆಯಷ್ಟೇ ಆ ಚೆಕ್ ಗಳು ಯಾವುದೇ ಸಾಲವನ್ನ ವಾಪಸ್ಸು ಪಡೆಯಲು ಡಿಪಾಸಿಟ್ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ದೆಹಲಿ ಹೈಕೋರ್ಟ್ ನ […]

News

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಾ ವಿತಾಸ್ತ ಗಂಜು

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶೆಯಾಗಿ ತಾರಾ ವಿತಾಸ್ತ ಗಂಜು ಮಂಗಳವಾರ ಹೈಕೋರ್ಟ್ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಾಧೀಶ ವಿಭು ಬಖ್ರು ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಬೋಧನಾ ಕಾರ್ಯಕ್ರಮದಲ್ಲಿ ಕರ್ನಾಟಕ […]

News

ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದಿರುವುದು ಕ್ರೌರ್ಯ- ವಿಚ್ಚೇದನಕ್ಕೆ ಸಕಾರಣ – ದೆಹಲಿ ಹೈಕೋರ್ಟ್

ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದೆ ಇರುವುದು ವೈವಾಹಿಕ ವಿವಾದದಲ್ಲಿ ಕ್ರೌರ್ಯ ಎಂದು ಪರಿಗಣಿಸಬಹುದು. ಇದನ್ನ ಪರಿಗಣಿಸಿ ವಿಚ್ಚೇಧನ ಮಂಜೂರು ಮಾಡಬಹುದು ಎಂದು ದೆಹಲಿ ಹೈಕೋರ್ಟ್ ನ ವಿಭಾಗೀಯ ಪೀಠ ಕೌಟುಂಬಿಕ ನ್ಯಾಯಾಲಯದ ವಿಚ್ಚೇದನ ಅದೇಶವನ್ನ […]

News

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಮಾಡಿದ 1.82 ಲಕ್ಷ ಜನರಿಗೆ ದಂಡ: ವಿ.ಎಸ್.ಉಗ್ರಪ್ಪ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಿಸುವ, ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ 2003 ಅಡಿಯಲ್ಲಿ ಏಪ್ರಿಲ್ ನಿಂದ ಸೆಪ್ಟೆಂಬರ್ ತಿಂಗಳವರೆಗೆ ಸುಮಾರು 1.82 ಲಕ್ಷ ಜನರು ಸಾರ್ವಜನಿಕ ಸ್ಥಳಗಳಲ್ಲಿ […]

News

ಸಾಮಾಜಿಕ ಚರಿತ್ರೆಯನ್ನು ರೂಪಿಸುವಲ್ಲಿ ಪ್ರಕಾಶಕರ ಪಾತ್ರ ಮುಖ್ಯ: ಚಿಂತಕ ನರಹಳ್ಳಿ ಬಾಲಸುಬ್ರಹ್ಮಣ್ಯ

ಬೆಂಗಳೂರು: ಸಂಕೀರ್ಣವಾದ ಬದುಕು ಮತ್ತು ಸಾಮಾಜಿಕ ಸವಾಲುಗಳ ಮಧ್ಯೆ ಸಾಮಾಜಿಕ ಚರಿತ್ರೆಯನ್ಮು ರೂಪಿಸುವಲ್ಲಿ ಪ್ರಕಾಶಕರ ಪಾತ್ರ ಬಹುಮುಖ್ಯವಾದುದು ಎಂದು ಬಹುಮುಖಿ ಚಿಂತಕ ಡಾ ನರಹಳ್ಳಿ ಬಾಲಸುಬ್ರಹ್ಮಣ್ಯ ಅಭಿಪ್ರಾಯಪಟ್ಟರು. ಕರ್ನಾಟಕ ಪ್ರಕಾಶಕರ ಸಂಘದ ನೂತನ ಆಡಳಿತ […]

News

ವೈದ್ಯಕೀಯ ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ […]

News

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ವೃತ್ತಿ ಆರಂಭಿಸಿ: ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ್ ಕುಮಾರ್

ಬೆಂಗಳೂರು: ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಅಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ […]

News

ದೇವಾಲಯದ ಅರ್ಚಕರಾಗಿ ಯಾವುದೇ ಜಾತಿಯ ವ್ಯಕ್ತಿ ನೇಮಿಸಬಹುದು: ಹೈಕೋರ್ಟ್ ಮಹತ್ವದ ತೀರ್ಪು

ಚೆನ್ನೈ: ದೇವಸ್ಥಾನಗಳ ಅರ್ಚಕರಾಗಿ ಯಾವುದೇ ಜಾತಿ/ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ನೇಮಕ ಮಾಡಬಹುದು ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅರ್ಚಕರ ನೇಮಕಾತಿಯು ಜಾತ್ಯಾತೀತ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ ಅರ್ಚಕರ ಹುದ್ದೆಗೆ ನೇಮಕಾತಿ […]

News

ಕರ್ನೂಲ್ ಬಸ್‌ ಬೆಂಕಿ ಅವಘಡ; ನಗರದಲ್ಲಿ ನೆಲೆಸಿದ್ದ ಎಂಟು ಮಂದಿ ಸಜೀವ ದಹನ

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಟೆಕೋರು ಗ್ರಾಮದ ಬಳಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಐಷಾರಾಮಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ಸೇರಿದಂತೆ 20 ಮಂದಿ ಸಜೀವ ದಹನವಾಗಿದ್ದು, ಈ […]

News

ಕೆಎಸ್‍ಡಿಎಲ್ ನಿಂದ ಸರ್ಕಾರಕ್ಕೆ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‍ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ. 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು. ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಂಸ್ಥೆಯ ಪರವಾಗಿ ಬೃಹತ್ ಮತ್ತು […]

News

ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅರಿವು ಸಪ್ತಾಹ

ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಅಕ್ಟೋಬರ್ 27 ರಿಂದ ನವೆಂಬರ್ 2 ರವರೆಗೆ ಜಾಗೃತಿ ಅರಿವು ಸಪ್ತಾಹ-2025 ಹಮ್ಮಿಕೊಳ್ಳಲಾಗಿದೆ. ಸಪ್ತಾಹದ ಅಂಗವಾಗಿ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ/ ನೌಕರರಿಗೆ ಬೆಂಗಳೂರಿನ ವಿಧಾನಸೌಧದ ಕೊಠಡಿ […]

News

ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಸ್ಥಗಿತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂಕೋರ್ಟ್

ದೆಹಲಿ: ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿರುವ ಸಿಸಿಟಿವಿಗಳ ಕೊರತೆ ಬಗ್ಗೆ  ಸುಪ್ರೀಂಕೋರ್ಟ್  ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. ಮಾನವಹಕ್ಕುಗಳ ಉಲ್ಲಂಘನೆ ಪರಿಶೀಲಿಸಲು ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸುವಂತೆ ಸುಪ್ರೀಂ ಕೋರ್ಟ್ […]

News

ಮೊದಲ ಬಾರಿಗೆ 5 ದಿನಗಳ ಕಾಲ ನಡೆಯಲಿದೆ ಬಸವನಗುಡಿಯ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿ ಕಡಲೆಕಾಯಿ ಪರಿಷೆ 2025ರ ಸಿದ್ಧತೆ ಕಾರ್ಯ ಆರಂಭವಾಗಿದ್ದು, ಇದೇ ಮೊದಲ ಬಾರಿ ಪರಿಷೆಯು 2 ದಿನಗಳ ಬದಲಾಗಿ 5 ದಿನಗಳು ನಡೆಯಲಿದೆ. ನವೆಂಬರ್ 17 ರಂದು ಪರಿಷೆ ಆರಂಭವಾಗಲಿದ್ದು, 21 ಕ್ಕೆ […]

News

2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ: ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್

ಬೆಂಗಳೂರು: 2035ರ ವೇಳೆಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಹೊಂದಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ತಿಳಿಸಿದರು. ಗುರುವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮುಖ್ಯ ಕಚೇರಿ ಅಂತರಿಕ್ಷ ಭವನದಲ್ಲಿ ಎಮರ್ಜಿಂಗ್ […]

News

ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸಿದೆ ಕಾಂಗ್ರೆಸ್ ಸರ್ಕಾರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ಸರ್ಕಾರ ಅಭಿವೃದ್ಧಿಯನ್ನು ಕುಂಠಿತಗೊಳಿಸಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಬಗ್ಗೆ […]

You cannot copy content of this page