News

ಸರ್ಕಾರದಿಂದ ಇ-ಸ್ವತ್ತು ಸಮಸ್ಯೆಗಳ ಪರಿಹಾರಕ್ಕೆ ಕಾರ್ಯನಿರ್ವಹಣಾ ಸಮಿತಿ ರಚನೆ

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 […]

Education News

ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ತಪ್ಪು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಜನಿವಾರ ಹಾಕಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ಬೀದರ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಿರಾಕರಿಸಿದ್ದು ಹಾಗೂ ಶಿವಮೊಗ್ಗದಲ್ಲಿ ಜನಿವಾರ ತೆಗೆಸಿ, ಪರೀಕ್ಷೆಗೆ ಅವಕಾಶ ನೀಡಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]

Education News

ಜೆಇಇ ಮೇನ್ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ಜೆಇಇ ಮೇನ್ ಪರೀಕ್ಷೆ 2025 (ಸೆಷನ್ 2)ರ ಕೀ ಉತ್ತರಗಳನ್ನು ಪ್ರಕಟಿಸಿದೆ. ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಅಂತಿಮ ಕೀ ಉತ್ತರಗಳನ್ನು ಅಧಿಕೃತ ವೆಬ್ಸೈಟ್ jeemain.nta.ac.in ರಿಂದ ಡೌನ್ಲೋಡ್ […]

Education News

10ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯಲ್ಲಿ ನಡೆಸಲಾಗುತ್ತಿದೆ ಪೂರ್ವ ಸಿದ್ದತಾ ತರಗತಿಗಳು

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 9ನೇ ತರಗತಿಯಿಂದ ಉತ್ತಿರ್ಣರಾಗಿ 10ನೇ ತರಗತಿಗೆ ದಾಖಲಾಗುತ್ತಿರುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಹಾಗೂ ಸಂಕಲ್ಪ್ ಲರ್ನಿಂಗ್ ಸಂಸ್ಥೆಯ ಸಹಯೋಗದಲ್ಲಿ […]

Health News

ಕಣ್ಣಿನ ಶಸ್ತ್ರಚಿಕಿತ್ಸಕರ ಜಾಗತಿಕ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದ ಡಾ. ಸೂಸನ್

ಬೆಂಗಳೂರು: ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕಣ್ಣಿನ ಪೂರೆ ಮತ್ತು ಗ್ಲುಕೋಮಾ ಸೇವೆಗಳ ಹಿರಿಯ ಸಲಹೆಗಾರ್ಥಿ ಡಾ. ಸೂಸನ್ ಜಾಕೋಬ್ ಕಣ್ಣಿನ ಪೂರೆ ಮತ್ತು ವಕ್ರೀಭವನ ಶಸ್ತ್ರಚಿಕಿತ್ಸೆ ಮಾಡುವ ಜಾಗತಿಕ 10 ತಜ್ಞರಲ್ಲಿ ಸ್ಥಾನವನ್ನು […]

Education News

775 ಕೇಂದ್ರಗಳಲ್ಲಿ ನಡೆದ ಸಿಇಟಿ ಪರೀಕ್ಷೆ ಸುಸೂತ್ರ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಆಯೋಜಿಸಿದ್ದ ಮೊದಲ ದಿನದ ಸಾಮಾನ್ಯ ಪ್ರವೇಶ ಪರೀಕ್ಷೆ ಎಲ್ಲ 775 ಕೇಂದ್ರಗಳಲ್ಲಿ ಸುಸೂತ್ರವಾಗಿ‌ ನಡೆಯಿತು. ಪ್ರವೇಶ ಪತ್ರ […]

Education News

5.5 ವರ್ಷ ತುಂಬಿದ ವಿದ್ಯಾರ್ಥಿಗಳಿಗೆ ಮಾತ್ರ 1 ನೇ ತರಗತಿ ಪ್ರವೇಶ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: 5.5 ವರ್ಷ ತುಂಬಿದ ಪ್ರಿ ಪ್ರೈಮರಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ 1 ನೇ ತರಗತಿ ಪ್ರವೇಶಕ್ಕೆ ಅರ್ಹರು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬುಧವಾರ ರಾಜ್ಯ ಸಮಗ್ರ ಶಿಕ್ಷಣ ಆಯುಕ್ತಾಲಯದ […]

Health News

ರೊಬೋಟಿಕ್ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆಯಿಂದ 48 ಕೆ.ಜಿ ತೂಕ ಕಳೆದುಕೊಂಡ ವ್ಯಕ್ತಿ

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ ರೋಬೋಟ್ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ […]

Education News

ಇಂದು ನಡೆದ ಸಿಇಟಿ ಕನ್ನಡ ಭಾಷಾ ಪರೀಕ್ಷೆಗೆ 542 ಅಭ್ಯರ್ಥಿಗಳು ಗೈರು

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕನ್ನಡ ಭಾಷಾ ಪರೀಕ್ಷೆಗೆ 542 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಮಂಗಳವಾರ ನಡೆದ ಪರೀಕ್ಷೆ ಸುಗಮವಾಗಿ […]

News

ಭಕ್ತಾದಿ ಸ್ನೇಹೀ ಕ್ರಮಗಳ ಜಾರಿಗೆ ಮುಂದಾದ ಟಿಟಿಡಿ ಆಡಳಿತ ಮಂಡಳಿ

ಬೆಂಗಳೂರು: ಹೊಸ ಆಡಳಿತ ಮಂಡಳಿ ಕಳೆದ ಜೂನ್‌ ನಿಂದ ಟಿಟಿಡಿಯನ್ನು ಭಕ್ತಾದಿಗಳ ಸ್ನೇಹೀ ಧಾರ್ಮಿಕ ಸ್ಥಳವನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಟಿಟಿಡಿ ಸದಸ್ಯ ನರೇಶ್‌ ಕುಮಾರ್‌, […]

News

ಇಂದು ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ, ಟೋಲ್‌ಗಳಲ್ಲಿ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಮತ್ತು ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ರಾಜ್ಯ ಲಾರಿ ಮಾಲೀಕರ ಸಂಘ ಇಂದು ಮಧ್ಯರಾತ್ರಿಯಿಂದ ಅನಿರ್ಧಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ […]

Education News

ಏ.16, 17 ರಂದು ನಡೆಯಲಿದೆ ಸಿಇಟಿ ಮುಖ್ಯ ಪರೀಕ್ಷೆ

ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಏ.16 ಮತ್ತು 17 ರಂದು ನಡೆಯಲಿದ್ದು, ಅದಕ್ಕೆ […]

Education News

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ವಿವಿಧ ಕೋರ್ಸ್ ಗಳ ದಾಖಲಾತಿ ಶುರು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶದ ಬೆನ್ನಲ್ಲೇ ವಿದ್ಯಾರ್ಥಿಗಳು ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು ಮುಂದಾಗಿದ್ದಾರೆ. ನಗರದ ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಎಂ.ಎಸ್.ರಾಮಯ್ಯ ವಿಶ್ವವಿದ್ಯಾಲಯ, ನೃಪತುಂಗ, ಮಹಾರಾಣಿ ಕ್ಲಸ್ಟರ್ ಸೇರಿದಂತೆ […]

Education News

ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರಿ ಹೆಚ್ಚಳ; ಪೋಷಕರಿಗೆ ಮತ್ತೊಂದು ಬೆಲೆ ಏರಿಕೆಯ ಬರೆ

ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕದಲ್ಲಿ ಭಾರಿ ಏರಿಕೆಯಾಗಿದ್ದು, ಪೋಷಕರಿಗೆ ಬೆಲೆ ಏರಿಕೆಗಳ ಮಧ್ಯೆ ಮತ್ತೊಂದು ಬರೆ ಬಿದ್ದಂತಾಗಿದೆ. ಪ್ರತಿ ವರ್ಷ ಶಾಲಾ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ ಹೆಚ್ಚಳ, ಡೀಸೆಲ್ ಬೆಲೆ ಏರಿಕೆ ಸೇರಿದಂತೆ […]

Education News

ಸಂತಕವಿ ಕನಕದಾಸರು, ತತ್ವಪದಕಾರರ ಅಧ್ಯಯನ ನೆಡೆಸುವವರಿಗೆ ಸಿಗಲಿದೆ ಒಂದೂವರೆಲಕ್ಷದ ಫೆಲೋಶಿಪ್

ಬೆಂಗಳೂರು: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ 2024-25ನೇ ಸಾಲಿನಲ್ಲಿ ಕಿರು ಅಧ್ಯಯನ ನೆಡೆಸುವವರಿಗೆ 1.5 ಲಕ್ಷದ ಫೆಲೋಶಿಪ್ ಘೋಷಿಸಿ ಅರ್ಜಿಗಳನ್ನು ಆಹ್ವಾನಿಸಿದೆ. ಫೆಲೋಶಿಪ್ ಗಾಗಿ ಕನಕದಾಸರ ಮುಂಡಿಗೆ ಸಾಹಿತ್ಯ- ತಾತ್ವಿಕ ವಿವೇಚನೆ, […]

News

ಹಾಸನದಲ್ಲಿ ಏ.12, 13ಕ್ಕೆ ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ) ಈ ಬಾರಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಿಂದ ಇದೇ ಏ.12 ಮತ್ತು 13ರಂದು ಕ್ರಿಕೆಟ್ ಕ್ರೀಡಾಕೂಟವನ್ನು ಏರ್ಪಡಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ […]

News

ರೆವೆನ್ಯೂ ನಿವೇಶನ, ಸ್ವತ್ತುಗಳ ನಕ್ಷೆ ಮಂಜೂರಾತಿಗೆ ಬಿಬಿಎಂಪಿ ತಯಾರಿ

ಬೆಂಗಳೂರು: ಬಿಬಿಎಂಪಿ ಆದಾಯ ಹೆಚ್ಚಿಸಿಕೊಳ್ಳಲು ಕ್ರಮಕ್ಕೆ ಮುಂದಾಗಿದ್ದು, ರೆವೆನ್ಯೂ ನಿವೇಶನಗಳಿಗೆ ಹಾಗೂ ಸ್ವತ್ತುಗಳಿಗೆ ನಕ್ಷೆ ಮಂಜೂರು ಮಾಡಲು ಮುಂದಾಗಿದೆ. ರೆವೆನ್ಯೂ ಸ್ವತ್ತುಗಳಿಗೆ ನಕ್ಷೆ ಮಂಜೂರು ಮಾಡುವ ಮೂಲಕ ಬಿಬಿಎಂಪಿ ಭರ್ಜರಿ ಆದಾಯ ಹರಿದು ಬರಲಿದ್ದು, […]

News

ಜನಸಾಮಾನ್ಯರಿಗೆ ಹೊರೆಯಾಗದಂತೆ ನೀರಿನ ದರ ಏರಿಕೆ: ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಹನ್ನೊಂದು ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ, ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನು ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಈ ಬಗ್ಗೆ ಏ.10ರಂದು […]

You cannot copy content of this page