ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ
ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ […]