News

ಪ್ರಗತಿ ಪಥ ಯೋಜನೆಯ ಅಡಿಯಲ್ಲಿ 7110 ಕಿ.ಮೀ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಗತಿ ಪಥ ಯೋಜನೆಯ ಅಡಿಯಲ್ಲಿ 7110 ಕಿ.ಮೀ ಅಭಿವೃದ್ಧಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬುಧವಾರ ಸದಸ್ಯ ಎನ್.ಎಚ್.ಕೋನರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ […]

News

ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ, ಮುಖ್ಯ ಪರೀಕ್ಷೆಗೆ 1 ಕೋಟಿ; ಕೆಪಿಎಸ್‌ಸಿಯಲ್ಲಿ ರೇಟ್‌ ಕಾರ್ಡ್‌ ಫಿಕ್ಸ್‌ ಎಂದ ಆರ್‌.ಅಶೋಕ್…

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದ್ದು, ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಅಧಿವೇಶನದಲ್ಲಿ […]

News

ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪಾವತಿಸಬೇಕು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. […]

News

ಇಂದು ನೆಡೆದ ದ್ವಿತೀಯ ಪಿಯು ಪರೀಕ್ಷೆಗೆ 12,533 ವಿದ್ಯಾರ್ಥಿಗಳು ಗೈರು

ಬೆಂಗಳೂರು: ಸೋಮವಾರ ರಾಜ್ಯದಲ್ಲಿ ನೆಡೆದ ದ್ವಿತೀಯ ಪಿಯುಸಿ ಗಣಿತ, ತರ್ಕ ಮತ್ತು ವ್ಯವಹಾರ ಆಧ್ಯಯನ ಪರೀಕ್ಷೆಯಲ್ಲಿ 12,533 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಒಟ್ಟಾರೆ ದ್ವಿತೀಯ ಪಿಯು ಪರೀಕ್ಷೆಗೆ ಒಟ್ಟಾರೆ 5,39,479 ವಿದ್ಯಾರ್ಥಿಗಳು ನೋಂದಣಿಯಾಗಿದ್ದರು. ಇವರ ಪೈಕಿ […]

News

ಜಿಲ್ಲಾ ಬಸ್ ಪಾಸ್ ವಿತರಿಸಲು ಗ್ರಾಮೀಣ ಪತ್ರಕರ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]

News

ಭಾಗ್ಯಲಕ್ಷ್ಮೀ ಯೋಜನೆಯಡಿ ಸಾವಿರಾರು ಫಲಾನುಭವಿಗಳಿಗೆ ಮಂಜೂರಾದ ಮೆಚೂರಿಟಿ ಅಮೌಂಟ್

ಬೆಂಗಳೂರು: ಭಾಗ್ಯಲಕ್ಷ್ಮೀ ಯೋಜನೆಯಡಿ 1527 ಫಲಾನುಭವಿಗಳ ಮೆಚೂರಿಟಿ ಮೊತ್ತ ಮಂಜೂರಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ರಾಜ್ಯ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ […]

News

ಸಿಲಿಕಾನ್ ಸಿಟಿಯಲ್ಲಿ ಹಕ್ಕಿ ಜ್ವರದ ಭೀತಿ; ಜಿಲ್ಲಾಡಳಿತ ಸೂಚಿಸಿದ ಕ್ರಮಗಳಿವು

ಬೆಂಗಳೂರು: ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಕಂಡು ಬಂದಿದ್ದು. ರಾಜ್ಯದಲ್ಲಿಯೂ ಕೆಲವು ಸ್ಥಳಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ನಗರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ತೀವ್ರ ಮುಂಜಾಗ್ರತೆ ವಹಿಸಿದ್ದು, […]

News

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಸಕ್ತ 2024-25ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದ್ದು, ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪದವಿಯಲ್ಲಿ ಬಿ.ಎ, […]

News

ಮೊದಲ ದಿನದ ಪಿಯುಸಿ ಪರೀಕ್ಷೆಗೆ 17 ಸಾವಿರ ವಿದ್ಯಾರ್ಥಿಗಳು ಗೈರು

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಇಂದು ಆರಂಭವಾಗಿದ್ದು, ಮೊದಲ ದಿನ ನಡೆದ ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 17,184 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಮತ್ತು ಅರೇಬಿಕ್ ಭಾಷಾ ಪರೀಕ್ಷೆಗೆ 5,28,600 ವಿದ್ಯಾರ್ಥಿಗಳು […]

News

ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ- ಬೆಂಗಳೂರು ವಿವಿ ಒಪ್ಪಂದ; ಶೈಕ್ಷಣಿಕ ವಲಯದ ಹೊಸ ಆಯಾಮಕ್ಕೆ ನಾಂದಿ

ಬೆಂಗಳೂರು: ಕೇಂದ್ರ ಸಾಂಸ್ಥಿಕ ವ್ಯವಹಾರಗಳ ವ್ಯಾಪ್ತಿಗೆ ಒಳಪಡುವ ಕಂಪೆನಿ ಸೆಕ್ರೇಟರೀಸ್ ಆಫ್ ಇಂಡಿಯಾ– ಬೆಂಗಳೂರು ಚಾಪ್ಟರ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ನಡುವೆ ಶಿಕ್ಷಣದಲ್ಲಿ ಸಹಭಾಗಿತ್ವ ಹೊಂದಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಶೈಕ್ಷಣಿಕವಾಗಿ ಪರಸ್ಪರ ಸಹಕಾರ, ಪಠ್ಯವನ್ನು […]

News

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ; ಅಕ್ರಮ ತಡೆಗಟ್ಟಲು ವೆಬ್ ಕಾಸ್ಟಿಂಗ್ ಬ್ರಹ್ಮಾಸ್ತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1 ನಾಳೆಯಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆ ಮಾ 20ರವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯಗೊಳಿಸಿರುವುದು ವಿಶೇಷವಾಗಿದೆ. ಪಿಯುಸಿ ಪರೀಕ್ಷೆಗೆ ಒಟ್ಟು 7,13,862 […]

News

ಮಾರ್ಚ್ 7ಕ್ಕೆ ಕ್ರೀಡಾ ಇಲಾಖೆಯಿಂದ ಮಹಿಳಾ ಕ್ರೀಡಾಕೂಟ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮಾರ್ಚ್ 7 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಮಹಿಳಾ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. 19 ರಿಂದ 45ರ ವಯೋಮಾನದ ಮಹಿಳೆಯರಿಗಾಗಿ […]

Agriculture News

ಸಾರ್ವಜನಿಕರಿಗೆ ಅಣಬೆ ಬೇಸಾಯದ ತರಬೇತಿ ನೀಡಲಿದೆ ತೋಟಗಾರಿಕಾ ಇಲಾಖೆ

ಬೆಂಗಳೂರು: ಹುಳಿಮಾವಿನ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಮಾರ್ಚ್ 1 ರಂದು ಅಣಬೆ ಬೇಸಾಯದ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು […]

News

ನಾಳೆ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ; ನೂತನ ಯುಆರ್‌ ರಾವ್‌ ಭವನ ಉದ್ಘಾಟನೆ

ಬೆಂಗಳೂರು: ಜವಾಹರ್‌ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ. ಅಲ್ಲದೇ ಇದೇ ಸಮಯದಲ್ಲಿ ನೂತನವಾಗಿ […]

News

ಫೆಬ್ರವರಿ 28 ರಂದು ಬೆಂಗಳೂರು ಜಲಮಂಡಳಿಯ ಪೋನ್-ಇನ್ ಕಾರ್ಯಕ್ರಮ

ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರೊಂದಿಗೆ ಫೋನ್-ಇನ್ ಕಾರ್ಯಕ್ರಮವನ್ನು ಫೆಬ್ರವರಿ 28(ಶುಕ್ರವಾರ) ಬೆಳಗ್ಗೆ 9:30ರಿಂದ 10:30ರವರೆಗೆ ಆಯೋಜಿಸಲಾಗಿದೆ. ಜಲಮಂಡಳಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ […]

News

ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳ: ಸಾರ್ವಜನಿಕರಿಗಿದೆ ಉಚಿತ ಪ್ರವೇಶ

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ಬೆಂಗಳೂರಿನ ವಿಧಾನಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಅದರಲ್ಲಿ ನಾಲ್ಕು ದಿನಗಳ ಕಾಲ ಸಾರ್ವಜನಿಕರಿಗೆ ವಿಧಾನಸೌಧ ಪ್ರವೇಶಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ […]

News

ಮಾನವಸಂಪನ್ಮೂಲದ ಕೊರತೆಯಿಂದ ನ್ಯಾಯಾಂಗ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್

ಬೆಂಗಳೂರು: ಮಾನವಸಂಪನ್ಮೂಲದ ಕೊರತೆಯಿಂದ ನ್ಯಾಯಾಂಗ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರಿಂದ ನ್ಯಾಯಮೂರ್ತಿಗಳಿಗೆ, ಸಿಬ್ಬಂದಿಗಳಿಗೆ, ನೌಕರರಿಗೆ ಗುಣಮಟ್ಟದ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ ಕುಮಾರ್ ಅಭಿಪ್ರಾಯಪಟ್ಟರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಭಾನುವಾರ ನಡೆದ […]

News

ಯಶಸ್ಸು ಕಂಡ ಬಿಬಿಎಂಪಿಯ “ನಮ್ಮ ರಸ್ತೆ 2025” ಕಾರ್ಯಕ್ರಮ

ಬೆಂಗಳೂರು: ಬಿಬಿಎಂಪಿ ಹಮ್ಮಿಕೊಂಡಿದ್ದ ಮೂರು ದಿನಗಳ “ನಮ್ಮ ರಸ್ತೆ-2025” ಕಾರ್ಯಗಾರ, ಪ್ರದರ್ಶನ ಹಾಗೂ ಸಮಾವೇಶ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ನಮ್ಮ ರಸ್ತೆ-2025 ಕಾರ್ಯಕ್ರಮ ಫೆಬ್ರವರಿ 20, 21 ಹಾಗೂ 22 ರಂದು ನಡೆಯಿತು. ಹಲವಾರು […]

You cannot copy content of this page