News

ಕೌಶಲ್ಯಾಭಿವೃದ್ದಿ ತರಬೇತಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದರಿಂದ ಅರ್ಜಿ ಆಹ್ವಾನ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಉದ್ಯಮಶೀಲತೆ ವಿಷಯದ ಕುರಿತು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಬೆಂಗಳೂರು ನಗರ ಜಿಲ್ಲೆಯ […]

News

ಕೇಂದ್ರ ಸರ್ಕಾರಕ್ಕೆ ಮುಖಭಂಗ: ನಿವೃತ್ತ ನ್ಯಾ. ದೇಸಾಯಿ ಡಿಬಾರ್ ಮಾಡಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿ ಎನ್‌ ದೇಸಾಯಿ ಅವರನ್ನು ಕೇಂದ್ರ ಸರ್ಕಾರವು ಮೂರು ವರ್ಷಗಳ ಕಾಲ ಸರ್ಕಾರದ ಎಲ್ಲಾ ನೇಮಕಾತಿಗಳಿಂದ ಡಿಬಾರ್‌ ಮಾಡಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿ ತೀರ್ಪು […]

News

ಈ ಬಾರಿಯ ಎಸ್‌.ಎಸ್.ಎಲ್.ಸಿ ಪರೀಕ್ಷೆ ನಿರ್ಮಿಸಲಿದೆ ಹೊಸ ದಾಖಲೆ

ಬೆಂಗಳೂರು: ರಾಜ್ಯದಲ್ಲಿ 2024-25ನೇ ಸಾಲಿನ ಎಸ್‌.ಎಸ್.ಎಲ್.ಸಿ ಪರೀಕ್ಷೆಗೆ 8,96,447 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದು ಈವರೆಗಿನ ದಾಖಲೆಯಾಗಿದೆ. ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯುವ ಎಸ್‌ಎಸ್ಎಲ್ ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪೈಕಿ ಈ ಬಾರಿ […]

News

ಆಸ್ತಿ ಮಾಲೀಕರ ಗಮನಕ್ಕೆ; ಇದುವರೆಗೂ ಇ ಖಾತಾ ಮಾಡಿಸದವರಿಗೆ ಕೊನೆಯ ಅವಕಾಶ ನೀಡಲು ಸಜ್ಜಾಗಿದೆ ಪಾಲಿಕೆ

ಬೆಂಗಳೂರು: ಇದುವರೆಗೂ ಇ ಖಾತಾ ಮಾಡಿಸದ ಆಸ್ತಿ ಮಾಲೀಕರಿಗೆ ಕೊನೆಯ ಅವಕಾಶ ನೀಡಲು ಪಾಲಿಕೆ ಮುಂದಾಗಿದೆ. ಬೆಂಗಳೂರಿನ ಆಸ್ತಿ ಮಾಲೀಕರು ಇ-ಖಾತಾ ಮಾಡಿಸುವುದು ಕಡ್ಡಾಯ ಎಂದು ಪಾಲಿಕೆ ಆದೇಶ ಹೊರಡಿಸಿತ್ತು. ಈ ನಿಟ್ಟಿಿನಲ್ಲಿ ಬಿಬಿಎಂಪಿಯ […]

News

ನ್ಯಾಯಾಧೀಶರಿಗೆ ವಕೀಲನಿಂದ ಬೆದರಿಕೆ: ಘಟನೆ ಖಂಡಿಸಿದ ಎಪಿಆರ್

ಬೆಂಗಳೂರು: ತಾನು ಬೆಂಗಳೂರು ವಕೀಲರ ಸಂಘದ ಪ್ರತಿನಿಧಿ ಎಂದು ಹೇಳಿಕೊಂಡು ನ್ಯಾಯಾಧೀಶರಬ್ಬರಿಗೆ ಬೆದರಿಕೆ ಹಾಕಿರುವ ಕುರಿತಂತೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಘಟನೆ ಕುರಿದಂತೆ ತನ್ನ ಆದೇಶದಲ್ಲಿ ದಾಖಲು ಮಾಡಿದೆ. ಬೆಂಗಳೂರು ವಕೀಲರ ಸಂಘದ […]

Education News

ಮುಂದಿನ ಶೈಕ್ಷಣಿಕ ವರ್ಷದಿಂದ ಎರಡು ಬೋರ್ಡ್ ಪರೀಕ್ಷೆ ನೆಡೆಸಲು ಮುಂದಾದ ಸಿ.ಬಿ.ಎಸ್.ಸಿ

ನವದೆಹಲಿ: ಮುಂದಿನ ಶೈಕ್ಷಣಿಕ ವರ್ಷದಿಂದ ಎರಡು ಬೋರ್ಡ್ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ಕೇಂದ್ರ ಶಿಕ್ಷಣ ಸಚಿವಾಲಯ ಇತ್ತೀಚೆಗೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿ.ಬಿ.ಎಸ್.ಸಿ) ಜೊತೆ ಚರ್ಚೆ ನೆಡೆಸಲು ಮುಂದಾಗಿದೆ. ಸಭೆಯ ಬಗ್ಗೆ ಕೇಂದ್ರ […]

News

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿಮಗೆಷ್ಟು ಗೊತ್ತು? ಇಲ್ಲಿವೆ ಪ್ರತಿಭೆಗಳ ಪ್ರೋತ್ಸಾಹಕ್ಕಾಗಿ ಹಲವು ಯೋಜನೆಗಳು

ಬೆಂಗಳೂರು: ಕರ್ನಾಟಕದ ಕ್ರೀಡಾ ವಿಜ್ಞಾನ ಮತ್ತು ಪ್ರತಿಭೆ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಚಿಕ್ಕ ವಯಸ್ಸಿನಿಂದಲೇ ಕ್ರೀಡಾ ಪಟುಗಳನ್ನು ಗುರುತಿಸಿ ಮತ್ತು ಪೋಷಿಸುವುದರಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರಾಂತಿಯನ್ನು ಉಂಟು ಮಾಡುತ್ತಿದೆ. ಇಲಾಖೆಯು […]

Education News

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಲು ಮುಂದಾದ ಪಾಲಿಕೆ

ಬೆಂಗಳೂರು: ಬಿಬಿಎಂಪಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆ ಮುಂದಾಗಿದೆ. ಪಾಲಿಕೆಯ ಒಡೆತನದಲ್ಲಿರುವ ಪ್ರೌಡಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಪ್ರೌಢಶಾಲೆಗಳಿಗೂ […]

News

ಮಾನಹಾನಿ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್: ಸಂಕಷ್ಟಕ್ಕೆ ಸಿಲುಕಿದ ಮಾಜಿ ಶಾಸಕ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಸಚಿವ ಚಲುವರಾಯಸ್ವಾಮಿ […]

News

ಕೋರ್ಟ್ ಕಲಾಪದ ವೇಳೆ ಕುಸಿದು ಬಿದ್ದು ನ್ಯಾಯವಾದಿ ಸಾವು

ಹೈದರಾಬಾದ್​: ನ್ಯಾಯಾಲಯದ ಕಲಾಪದಲ್ಲಿ ಭಾಗಿಯಾಗಿದ್ದ ವಕೀಲರೊಬ್ಬರು ದಿಢೀರನೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತೆಲಂಗಾಣ ಹೈಕೋರ್ಟ್​ನಲ್ಲಿ ನಡೆದಿದೆ. ವೇಣುಗೋಪಾಲ್​ ರಾವ್ (60) ಅವರು ಹೈಕೋರ್ಟ್​ನ 21ನೇ ಹಾಲ್​​​​​ನಲ್ಲಿ ಕಲಾಪ ನಡೆಯುವ ವೇಳೆ​ ಕುಸಿದು ಬಿದ್ದಿದ್ದಾರೆ. ಕೂಡಲೇ […]

News

ಫೆಬ್ರವರಿ 20 ರಂದು ನಗರದ ಹಲವು ಪ್ರದೇಶಗಳಲ್ಲಿ ನೆಡೆಯಲಿದೆ ಜಲ ಮಂಡಳಿಯ ನೀರಿನ ಅದಾಲತ್

ಬೆಂಗಳೂರು: ಫೆಬ್ರವರಿ 20 ರಂದು ನಗರದ ಹಲವು ಪ್ರದೇಶಗಳಲ್ಲಿ ನೆಡೆಯಲಿದೆ ಜಲ ಮಂಡಳಿಯಿಂದ ನೀರಿನ ಅದಾಲತ್ ನಡೆಯಲಿದೆ. ಜಲಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ – 2, ಉತ್ತರ […]

News

ಕಾವೇರಿ 4ನೇ ಹಂತದಲ್ಲಿ ತುರ್ತು ನಿರ್ವಹಣಾ ಕಾಮಗಾರಿ; ಹಲವು ಪ್ರದೇಶಗಳಲ್ಲಿ ನೀರು ಪೂರೈಕೆ ಬಂದ್

ಬೆಂಗಳೂರು: ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾವೇರಿ 4ನೇ ಹಂತ 2ನೇ ಘಟ್ಟದ ವ್ಯಾಪ್ತಿಗೆ ಒಳಪಡುವ ಮಾರತ್ತಹಳ್ಳಿ ಜೀವಿಕಾ ಆಸ್ಪತ್ರೆ ಸಮೀಪ ತುರ್ತು ನಿರ್ವಹಣಾ ಕಾಮಗಾರಿ ಆರಂಭಿಸಿರುವುದರಿಂದ ಫೆಬ್ರವರಿ 20 ರಂದು ಹಲವು […]

News

ನಮ್ಮ ಮೆಟ್ರೋ ದರ ಹೆಚ್ಚಳದ ಎಫೆಕ್ಟ್; 1 ಲಕ್ಷದಷ್ಟು ಏರಿಕೆ ಕಂಡ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ದರ ಏರಿಕೆಯಿಂದಾಗಿ ಜನಸಂಚಾರದ ಪ್ರಮಾಣ ಕುಸಿತವಾದ ಬೆನ್ನಲ್ಲೇ ಬಿಎಂಟಿಸಿಯಲ್ಲಿ ಪ್ರಯಾಣಿಕರ ಸಂಖ್ಯೆೆ ಸುಮಾರು 1 ಲಕ್ಷದಷ್ಟು ಹೆಚ್ಚಾಗಿದೆ. ದರ ಹೆಚ್ಚಳದ ಹಿನ್ನೆೆಲೆ ಸಾರ್ವಜನಿಕರು ಸ್ವಂತ ವಾಹನ ಹಾಗೂ ಇತರ ಸಾರ್ವಜನಿಕ […]

News

ಆಸ್ತಿ ದತ್ತಾಂಶದ ತಿದ್ದುಪಡಿ ದಾಖಲೆ ಸಲ್ಲಿಸಲು ಫೆ.25 ಕೊನೆಯ ದಿನ

ಬೆಂಗಳೂರು: ಆಸ್ತಿ ದತ್ತಾಂಶ ತಿದ್ದುಪಡಿಗೆ ದಾಖಲೆ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನವಾಗಿದೆ. ಮುಖ್ಯವಾಗಿ ಮಾದನಾಯಕನಹಳ್ಳಿ ನಗರಸಭಾ ಕಾರ್ಯಾಲಯದ ವ್ಯಾಪ್ತಿಯ ಸ್ವತ್ತುಗಳಿಗೆ ಸಂಬಂಧಿಸಿದ ದತ್ತಾಂಶವನ್ನು ನಗರ ಸ್ಥಳೀಯ ಸಂಸ್ಥೆಯ ವೈಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, […]

News

ಒಂದು ಬಾರಿ, ಇದೊಂದು ಬಾರಿ ಬಿ ಖಾತಾ ಕೊಟ್ಟು ಅಂತ್ಯ ಹಾಡ್ತೀವಿ: ಸಿದ್ದರಾಮಯ್ಯ

ಸಾರ್ವಜನಿಕರಿಗೆ ರೆವಿನ್ಯೂ ಬಡಾವಣೆ, ಸೈಟ್ ಹಾಗೂ ಮನೆಗಳಿಗೆ ಅನೇಕ ಸೌಲಭ್ಯಗಳನ್ನ ಕೊಟ್ಟಿದ್ದೇವೆ, ಆದರೂ ಸರ್ಕಾರಕ್ಕೆ ಕಂದಾಯ ಕಟ್ಟುತ್ತಿಲ್ಲ ಹಾಗಾಗಿ ಬಿ ಖಾತ ಅಭಿಯಾನ ಮಾಡಲು ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು: […]

News

ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ: ಹೈಕೋರ್ಟ್‌

ದೆಹಲಿ: ಪತಿ-ಪತ್ನಿ ವಿವಾದದಲ್ಲಿ ಪರಸ್ಪರ ಒಪ್ಪಿಗೆಯಿಲ್ಲದೆ ಮೊಬೈಲ್ ಕರೆಗಳನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸ್ಪಷ್ಟಪಡಿಸಿರುವ  ಛತ್ತೀಸ್‌ಗಢ  ಹೈಕೋರ್ಟ್ ಎಂಥಹದೆ ಸಂದರ್ಭದಲ್ಲೂ ಮೊಬೈಲ್ ರೆಕಾರ್ಡಿಂಗ್ […]

News

ಎಎಬಿ ಅಧ್ಯಕ್ಷರಿಗೆ ಪತ್ರ ಬರೆದು ಶುಭ ಕೋರಿದ ಎಪಿಆರ್: ಪತ್ರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಲಹೆ

ಬೆಂಗಳೂರು: ಬೆಂಗಳೂರು ವಕೀಲರ ಸಂಘಕ್ಕೆ ಮತ್ತೊಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿವೇಕ್ ಸುಬ್ಬಾರೆಡ್ಡಿ ಅವರಿಗೆ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್ ಪತ್ರ ಬರೆದು ಶುಭಕೋರಿದ್ದಾರೆ. ಪತ್ರದಲ್ಲಿ ವಕೀಲರ ಸಂಕಷ್ಟಗಳ ಕುರಿತಂತೆ ಗಮನ ಹರಿಸಲು ವಿವೇಕ್ ಸುಬ್ಬಾರೆಡ್ಡಿ […]

Health News

ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್‌ಗೆ ಒಳಗಾಗಿದ್ದ 42 ವರ್ಷದ ಅಸ್ಸಾಂ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಅಪರೂಪದ ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದ ಅಸ್ಸಾಂ ಮೂಲದ 42 ವರ್ಷದ ಮಹಿಳೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಫೋರ್ಟಿಸ್ ಆಸ್ಪತ್ರೆಯ ಸ್ತ್ರೀರೋಗ ಮತ್ತು ಸಂತಾನೋತ್ಪತ್ತಿ ಔಷಧ- […]

You cannot copy content of this page