ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಬಿಎಂಆರ್‌ಸಿಎಲ್: ನಮ್ಮ ಮೆಟ್ರೊ ಪ್ರಯಾಣ ದರ ಇಳಿಸಲು ನಿರ್ಧಾರ
ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ತೀವ್ರ ಅಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಯಾಣ ದರವನ್ನು ಇಳಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್ ಈ ಕುರಿತು […]