News

ಅಪಘಾತ ರಹಿತವಾಗಿ ಸೇವೆ ಸಲ್ಲಿಸುವ ಚಾಲಕರಿಗೆ ಪುರಸ್ಕಾರ, ಭತ್ಯೆ ಹೆಚ್ಚಳ

ಅಪಘಾತ ರಹಿತವಾಗಿ ಸೇವೆ ಸಲ್ಲಿಸುವ ಕೆ.ಎಸ್.ಆರ್.ಟಿ.ಸಿ ಚಾಲಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಹತ್ವದ ಪ್ರೋತ್ಸಾಹ ಘೋಷಿಸಿದೆ. ಚಾಲಕರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರ ಮತ್ತು ಮಾಸಿಕ ಭತ್ಯೆಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ನಿಗಮವು […]

News

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯವಾಗಿ ಕಲಿಸಬೇಕು: ಶಿಕ್ಷಣ ಸಚಿವರ ಖಡಕ್ ಎಚ್ಚರಿಕೆ

ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ವಿಧಾನ […]

News

ಕ್ರಿಸ್ತ ನಮನ ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು: ಎ.ಐಸಾಕ್

ಬೆಂಗಳೂರು: ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ಕ್ರಿಸ್ತ ನಮನ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದರು. ಮಂಗಳವಾರ ನಗರದ […]

News

ವಿವಿ ನೇಮಕಾತಿ: ಯುಜಿಸಿ ನಿಯಮ ಪಾಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ವಿಶ್ವವಿದ್ಯಾಲಯ ಧನಸಹಯೋಗ ಆಯೋಗದ ನಿಯಮಗಳನ್ನು ಅಳವಡಿಸಿಕೊಂಡಿರುವ ವಿಶ್ವವಿದ್ಯಾಲಯಗಳಲ್ಲಿ ಯಾವುದೇ ಹುದ್ದೆಗೆ ನೇಮಕ ಮಾಡುವ ಮುನ್ನ ಉನ್ನತಾಧಿಕಾರ ಸಮಿತಿ ವಿಧಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ನ ಧಾರವಾಡ ಪೀಠ ಆದೇಶಿಸಿದೆ. […]

News

ಉತ್ತರ ನಗರ ಪಾಲಿಕೆಯ ಸಾಮೂಹಿಕ ಸ್ವಚ್ಛತಾ ಕಾರ್ಯ; 1350 ಟನ್ ತ್ಯಾಜ್ಯ ತೆರವು

ಬೆಂಗಳೂರು: ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಉದ್ದೇಶದಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 7 ಗಂಟೆ ಇಂದ ಸಂಜೆ 4 ರವರೆಗೆ ನಡೆಸಲಾಯಿತು. ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ […]

News

ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಈ ದೇಶದ ಪ್ರಧಾನಮಂತ್ರಿ, ಗೃಹ ಸಚಿವರಿಗೆ ಹೆದರದೇ ಜೈಲಿಗೆ ಹೋಗಿ ಬಂದಿರುವವನು ನಾನು. ಯಾರಿಗೂ ಹೆದರುವ, ಜಗ್ಗುವ ಮಾತೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) […]

News

ಬ್ರಾಹ್ಮಣರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ದಿನೇಶ್ ಗುಂಡೂರಾವ್

ಮೈಸೂರು: ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ ಭಾವನೆ ಸ್ವಲ್ಪಮಟ್ಟದಲ್ಲಿ ಇದೆ. ಆದರೆ ಅದು ಸತ್ಯಕ್ಕೆ ದೂರವಾಗಿದೆ. ಮಂಡ್ಯದಲ್ಲಿ ಬ್ರಾಹ್ಮಣ ಸಂಘದ ಕಟ್ಟಡಕ್ಕೆ 35 ಲಕ್ಷ ಮತ್ತು ಬೆಳಗಾವಿ ಗಾಯತ್ರಿ ಭವನಕ್ಕೆ 1.5 ಕೋಟಿ […]

News

ಯಲಹಂಕದಲ್ಲಿ 10 ಕಿಮೀ ಫುಟ್‌ಪಾತ್ ವಾಕ್; ಎಲ್ಲೆಡೆಯಿಂದ ವ್ಯಕ್ತವಾದ ಶ್ಲಾಘನೆ

ಬೆಂಗಳೂರು: ಪ್ರಾಜೆಕ್ಟ್ ವಾಕಲೂರು ಅಭಿಯಾನದ ಅಂಗವಾಗಿ 6 ನೇ ಆವೃತಿಯ ಫುಟ್‌ಪಾತ್ ವಾಕ್ ಶನಿವಾರ ಯಲಹಂಕದಲ್ಲಿ ನಡೆಯಿತು. ಉತ್ತರ ನಗರ ಪಾಲಿಕೆಯ ಈ ಅಭಿಯಾನಕ್ಕೆ 100 ಕ್ಕೂ ಹೆಚ್ಚು ನಡಿದಾರರು ಶ್ಲಾಘಿಸಿ, ನಮ್ಮ ಫುಟ್‌ಪಾತ್‌ಗಳು […]

News

ಸಂಪಾದಿಸುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್

ಗಂಡನಿಗಿಂತ ಉತ್ತಮ ಜೀವನ ನಡೆಸುತ್ತಿರುವ ಮತ್ತು ಗಣನೀಯವಾಗಿ ಗಳಿಸುತ್ತಿರುವ ಪತ್ನಿಯು, ಸಿಆರ್ಪಿಸಿ ಸೆಕ್ಷನ್ 125 ರ ಅಡಿಯಲ್ಲಿ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯಲು ಅರ್ಹಳಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿ ಮದನ್ ಪಾಲ್ […]

News

ಮೇಲ್ಮನವಿ ಬಾಕಿ ಕಾರಣಕ್ಕೆ ಪೆರೋಲ್‌ ನಿರಾಕರಿಸುವಂತಿಲ್ಲ: ಹೈಕೋರ್ಟ್

ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪೆರೋಲ್ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದ ಜೈಲು ಅಧಿಕಾರಿಗಳ ನಡೆ […]

News

ಹೆಂಡತಿ-ಮಕ್ಕಳ ಪೋಷಣೆ ಗಂಡನ ಕರ್ತವ್ಯ: ಪತಿ ಮನವಿ ತಿರಸ್ಕರಿಸಿದ ಹೈಕೋರ್ಟ್

ಹೆಂಡತಿ ಮಕ್ಕಳಿಗೆ ಜೀವನಾಂಶ ನೀಡುವಂತೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ನೀಡಿರುವ ಆದೇಶ ರದ್ದು ಕೋರಿ ಬಿಟಿಎಂ ಲೇಔಟ್ ನಿವಾಸಿ ಮೊಹಮ್ಮದ್ […]

News

ಪಂಚಾಯ್ತಿ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ 15 ತಿಂಗಳಾಗಿರಬೇಕು: ಹೈಕೋರ್ಟ್‌

ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು, ಅನರ್ಹಗೊಳ್ಳುವುದು ಮತ್ತು ಮರಣವನ್ನಪ್ಪಿದಲ್ಲಿ ಹುದ್ದೆಗೆ ಆಯ್ಕೆಯಾದವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕನಿಷ್ಠ 15 ತಿಂಗಳು ಕಳೆದಿರಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, […]

News

ಬ್ಯಾಂಕ್ ಗೆ ಪಾಸ್ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ

ವಿದೇಶಿ ಪೌರತ್ವ ಹೊಂದಿರುವವರ ಪಾಸ್‌ಪೋರ್ಟ್ ಮತ್ತು ಭಾರತೀಯ ಸಾಗರೋತ್ತರ ನಾಗರಿಕ (ಒಸಿಐ) ಕಾರ್ಡ್ ಅನ್ನು ವಶಕ್ಕೆ ಪಡೆಯಲು ಬ್ಯಾಂಕ್‌ಗೆ ಅಧಿಕಾರ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, 2022ರ ಅ.17ರಿಂದ ಬ್ಯಾಂಕ್ ವಶದಲ್ಲಿಟ್ಟುಕೊಂಡಿದ್ದ ಬ್ರಿಟಿಷ್ […]

News

ಅನಸ್ತೇಶಿಯಾ ನೀಡಿ ಕೊಂದ ಆರೋಪ: ವೈದ್ಯನಿಗೆ ಜಾಮೀನು ನಿರಾಕರಿಸಿದ ಕೋರ್ಟ್

ಪತ್ನಿ ಡಾ.ಕೃತಿಕಾ ರೆಡ್ಡಿಗೆ ಅನಸ್ತೇಶಿಯಾ ನೀಡಿ ಕೊಂದ ಆರೋಪ ಎದುರಿಸುತ್ತಿರುವ ಪತಿ ಡಾ. ಜಿ ಎಸ್‌ ಮಹೇಂದ್ರ ರೆಡ್ಡಿ ಅವರಿಗೆ ಜಾಮೀನು ನೀಡಲು ಬೆಂಗಳೂರಿನ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ವೈದ್ಯ ಜಿ […]

News

ಬಗರ್ ಹುಕುಂ ಜಮೀನು ಅಕ್ರಮ: ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್

ಕಾನೂನು ಉಲ್ಲಂಘಿಸಿ ಬಗರ್ ಹುಕುಂ ಭೂಮಿಯನ್ನು ಭೂ ಕಬಳಿಕೆದಾರರು ಹಾಗೂ ಅಕ್ರಮಗಾರರಿಗೆ ಮಂಜೂರು ಮಾಡಿದ ಅಧಿಕಾರಿಗಳ ವಿರುದ್ಧ ಇಲಾಖೆ ಶಿಸ್ತುಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ […]

News

ಆತ್ಮಹತ್ಯೆ ಬೆದರಿಕೆಯೂ ಕ್ರೌರ್ಯ: ಡಿವೋರ್ಸ್ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿ ನಿರಂತರವಾಗಿ ಪತಿಗೆ ಬೆದರಿಕೆ ಹಾಕುವುದು ಕೂಡ ಕ್ರೌರ್ಯ ಎಂದು ಅಭಿಪ್ರಾಯಟ್ಟಿರುವ ಛತ್ತೀಸ್ ಗಢ ಹೈಕೋರ್ಟ್, ದಂಪತಿಗೆ ಕೌಟುಂಬಿಕ ನ್ಯಾಯಾಲಯ ವಿಚ್ಛೇದನ […]

News

ಯುಜಿ ನೀಟ್ ಸ್ಟ್ರೇ ವೇಕೆನ್ಸಿ ಸುತ್ತು; ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ವೆಬ್ ಸೈಟ್ ನಲ್ಲಿ ಲಿಂಕ್ ತೆರೆಯಲಾಗಿದ್ದು, ಡಿ.12ರಂದು ಸಂಜೆ […]

News

ರೌಡಿಶೀಟರ್ ಗಳನ್ನು ಠಾಣೆಗೆ ಕರೆಸಲು ಪೊಲೀಸರಿಗೆ ನಿಮಯ ರೂಪಿಸಿದ ಹೈಕೋರ್ಟ್

ರೌಡಿ ಶೀಟ್ ನಲ್ಲಿ ಹೆಸರಿದೆ ಎಂಬ ಒಂದೇ ಕಾರಣಕ್ಕೆ ಪೊಲೀಸರು ರೌಡಿ ಶೀಟರ್ ಗಳನ್ನು ತಮಗಿಷ್ಟ ಬಂದಂತೆ ಠಾಣೆಗೆ ಕರೆತರಬಾರದು ಹಾಗೂ ಅವರನ್ನು ಅವಶ್ಯವಿರದಿದ್ದಾಗ ಹೆಚ್ಚಿನ ಸಮಯ ಠಾಣೆಯಲ್ಲಿ ಇರಿಸಬಾರದು ಎಂದಿರುವ ಹೈಕೋರ್ಟ್, ರೌಡಿ […]

You cannot copy content of this page