ತಿಪ್ಪಗೊಂಡನಹಳ್ಳಿ ಜಲಾಶಯ ಹೋರಾಟದಲ್ಲಿ ಭಾಗವಹಿಸಿ: ಎಎಪಿ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ
ಬೆಂಗಳೂರು: ನಗರಕ್ಕೆ ಬಹಳಷ್ಟು ವರ್ಷಗಳಿಂದ ಕುಡಿಯುವ ನೀರನ್ನು ತಲುಪಿಸುತ್ತಿದ್ದ ಅರ್ಕಾವತಿ ನದಿಯ ತಿಪ್ಪಗೊಂಡನಹಳ್ಳಿ ಜಲಾಶಯವನ್ನು ಉಳಿಸಿಕೊಳ್ಳುವ ಹೋರಾಟದಲ್ಲ ಎಲ್ಲರೂ ಭಾಗವಹಿಸಬೇಕಾದ ಅನಿವಾರ್ಯತೆ ಹಾಗೂ ಸಂದಿಗ್ಧತೆ ಇದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ […]