Law

ಸಂತ್ರಸ್ತೆ ಒಪ್ಪಿದರೂ ಅತ್ಯಾಚಾರ ಪ್ರಕರಣ ರದ್ದುಪಡಿಸಲಾಗದು: ಹೈಕೋರ್ಟ್

ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಹಾಗೂ ಸಂತ್ರಸ್ತೆ ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ, ಅತ್ಯಾಚಾರ ಹೀನ ಕೃತ್ಯವಾಗಿರುವ ಕಾರಣ ಸಂತ್ರಸ್ತೆ ಸಮ್ಮತಿ ನೀಡಿದರೆಂದು ಅಥವಾ ಆರೋಪಿಯು ಸಂತ್ರಸ್ತೆಯನ್ನು ಮದುವೆ ಆಗಿದ್ದಾನೆ […]

Law

ಅತ್ಯಾಚಾರ ಸಂತ್ರಸ್ತೆ ಜೊತೆ ವಿವಾಹ: ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಸಂತ್ರಸ್ತೆ ಜಂಟಿಯಾಗಿ ಸಲ್ಲಿಸಿದ್ದ ಮನವಿ ಪರಿಗಣಿಸಿದ ಹೈಕೋರ್ಟ್ ಆರೋಪಿ ವಿರುದ್ಧ ದಾಖಲಿಸಿದ್ದ ಕೇಸ್ ನ್ನು ರದ್ದುಪಡಿಸಿ ಆದೇಶಿಸಿದೆ. ಇದೇ ವೇಳೆ ಸಂತ್ರಸ್ತೆಯನ್ನು ವಿವಾಹವಾಗಿರುವ ಆರೋಪಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ […]

Law

ವಿದ್ಯುತ್ ತಂತಿ ಸ್ಪರ್ಶಿಸಿ ಕಾಡು ಪ್ರಾಣಿ ಮೃತಪಟ್ಟರೆ ಕಳ್ಳಬೇಟೆ ಎನ್ನಲಾಗದು: ಹೈಕೋರ್ಟ್

ರೈತರು ಬೆಳೆ ರಕ್ಷಣೆಗಾಗಿ ಜಮೀನಿಗೆ ವಿದ್ಯುತ್ ತಂತಿ ಅಳವಡಿಸಿದ್ದಾಗ ಅದರ ಸ್ಪರ್ಶದಿಂದ ವನ್ಯ ಜೀವಿ ಮೃತಪಟ್ಟರೆ, ಪ್ರಾಣಿಗಳನ್ನು ಬೇಟೆಯಾಡಿದ ಆರೋಪದಡಿ ಶಿಕ್ಷೆ ವಿಧಿಸಲಾಗದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ ಕಳ್ಳ ಬೇಟೆ […]

Law

ಅಪ್ಪನ ಸಾಲಕ್ಕೆ ಮಗ ಹೊಣೆ: ಮರುಪಾವತಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಅಪ್ಪ ಪಡೆದಿದ್ದ ಸಾಲಕ್ಕೆ ಭದ್ರತೆಯಾಗಿ ಮಗ ಚೆಕ್‌ ನೀಡಿದ್ದರೆ, ಆತನು ಕೂಡ ಸಾಲಕ್ಕೆ ಬಾಧ್ಯಸ್ಥನಾಗತ್ತಾನೆ ಹಾಗೂ ನೆಗೋಷಿಯಬಲ್‌ ಇನ್ಸುಟ್ರುಮೆಂಟ್‌ ಆ್ಯಕ್ಟ್ ಪ್ರಕಾರ ಮಗ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ ಎಂದು ಹೈಕೋರ್ಟ್‌ ಆದೇಶಿಸಿದೆ. ದಾವಣಗೆರೆ […]

Law News

ಪ್ರೀಮಿಯಂ ಹಣ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಗೆ ಬರುತ್ತದೆ

ಬೆಂಗಳೂರು: ಇನ್ಸೂರೆನ್ಸ್ ಪ್ರೀಮಿಯಂ ಮೊತ್ತ ಸ್ವೀಕರಿಸಿದ ಕ್ಷಣದಿಂದಲೇ ವಾಹನವು ರಿಸ್ಕ್ ಕವರ್ ಅಥವಾ ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ. ಬದಲಿಗೆ ವಿಮೆ ಪಾವತಿಸಿದ ದಿನದ ಮಧ್ಯರಾತ್ರಿಯಿಂದಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನ […]

Law

ವಕೀಲರು ಹಾಜರಾಗದಿದ್ದಾಗ ನ್ಯಾಯಾಲಯವೇ ವಕೀಲರನ್ನು ನೇಮಿಸಿಕೊಡಬೇಕು: ಹೈಕೋರ್ಟ್

ಬಂಧನಕ್ಕೆ ಒಳಗಾಗಿರುವ ಆರೋಪಿಯ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರಿಗೆ ನ್ಯಾಯಾಲಯವೇ ಕಾನೂನು ನೆರವು ಮೂಲಕ ವಕೀಲರನ್ನು ನೇಮಿಸಿಕೊಡುವ ಬಾದ್ಯತೆ ಹೊಂದಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣಾ […]

Law

ಜೀವನ ವೆಚ್ಚ ಏರಿಕೆ: ಪತ್ನಿ ಜೀವನಾಂಶ ದುಪ್ಪಟ್ಟು

ಬದಲಾಗುತ್ತಿರುವ ಕಾಲಘಟ್ಟ ಹಾಗೂ ಏರುತ್ತಿರುವ ಜೀವನ ವೆಚ್ಚಗಳನ್ನು ಪರಿಗಣಿಸಿರುವ ಹೈಕೋರ್ಟ್ ಪತಿ ಪತ್ನಿಗೆ ನೀಡುತ್ತಿದ್ದ ಜೀವನಾಂಶ ಮೊತ್ತವನ್ನು 10 ಸಾವಿರ ರೂ.ನಿಂದ 20 ಸಾವಿರ ರೂ.ಗೆ ಹೆಚ್ಚಿಸಿ ತೀರ್ಪು ನೀಡಿದೆ. ಜೀವನಾಂಶ ಹೆಚ್ಚಿಸುವಂತೆ ಕೋರಿ […]

Law

ವೇಶ್ಯಾಗೃಹದಲ್ಲಿ ಸಿಕ್ಕಿಬಿದ್ದ ಗ್ರಾಹಕನ ವಿರುದ್ಧ ಕ್ರಮ ಜರುಗಿಸಲಾಗದು: ಹೈಕೋರ್ಟ್

ವೇಶ್ಯಾವಾಟಿಕೆ ಗೃಹದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಸಿಕ್ಕಿ ಬಿದ್ದ ಗ್ರಾಹಕನ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ತಮ್ಮ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ […]

Law News

ಒಪ್ಪಿತ ಲೈಂಗಿಕ ಸಂಬಂಧವನ್ನು ಅತ್ಯಾಚಾರ ಎನ್ನಲಾಗದು: ಹೈಕೋರ್ಟ್

ಒಪ್ಪಿತ ಲೈಂಗಿಕ ಸಂಬಂಧಕ್ಕೂ ಅತ್ಯಾಚಾರಕ್ಕೂ ವ್ಯತ್ಯಾಸವಿದೆ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವಿದ್ದ ಸಂದರ್ಭಗಳಲ್ಲಿ ಅದನ್ನು ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರ ಆಪರಾಧವೆಂದು ಪರಿಗಣಿಸಲಾಗದು ಎಂದು ಆಂಧ್ರಪ್ರದೇಶ ಹೈಕೋರ್ಟ್ ತೀರ್ಪು ನೀಡಿದೆ. ಇದೇ ವೇಳೆ […]

Law News

ಪ್ರೀತಿಸಿ ಮದುವೆ ನಿರಾಕರಿಸುವುದು ಐಪಿಸಿ 420 ಅಡಿ ವಂಚನೆಯಲ್ಲ: ಹೈಕೋರ್ಟ್

ಮದುವೆಯಾಗುವ ಭರವಸೆ ನೀಡಿ ಬಳಿಕ ಅದನ್ನು ಉಲ್ಲಂಘಿಸಿದ್ದರೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 ಅಡಿಯಲ್ಲಿ ವಂಚನೆ ಅಪರಾಧವೆಂದು ಪರಿಗಣಿಸಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಈ ಕುರಿತಂತೆ ಆರೋಪಿ ಯುವಕ ಹಾಗೂ ಆತನ […]

Law

ಉದ್ಯೋಗಿಯನ್ನು ಕೆಲಸದಿಂದ ತೆಗೆದಾಕ್ಷಣ ಕ್ರಿಮಿನಲ್ ಕೇಸ್ ದಾಖಲಿಸಲಾಗದು: ಹೈಕೋರ್ಟ್

ಆರ್ಥಿಕ ಸಂಕಷ್ಟದಲ್ಲಿರುವ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಸೂಕ್ತ ಕಾರಣ ಸಹಿತ ಮುಂಚಿತವಾಗಿ ತಿಳಿಸಿ ಉದ್ಯೋಗದಿಂದ ಬಿಡುಗಡೆ ಮಾಡಿದರೆ ವಿಶ್ವಾಸದ್ರೋಹ ಮತ್ತು ವಂಚನೆ ಆರೋಪದಡಿ ಕ್ರಿಮಿನಲ್ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಆರ್ಥಿಕ […]

Law

ಪೊಲೀಸ್ ಠಾಣೆಯಲ್ಲಿ ವಿಡಿಯೋ ರೆಕಾರ್ಡಿಂಗ್ ತಪ್ಪಲ್ಲ: ಹೈಕೋರ್ಟ್

ಅಧಿಕೃತ ರಹಸ್ಯಗಳ ಕಾಯ್ದೆ (Official Secrets Act) ಅಡಿ ಪೊಲೀಸ್ ಠಾಣೆಯು ನಿಷೇಧಿತ ಪ್ರದೇಶವಲ್ಲ. ಹೀಗಾಗಿ ಪೊಲೀಸ್ ಠಾಣೆಯೊಳಗೆ ವಿಡಿಯೊ ಚಿತ್ರೀಕರಣ ಮಾಡುವುದು ಅಪರಾಧವಲ್ಲ ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಪೀಠವು ಅಭಿಪ್ರಾಯಪಟ್ಟಿದೆ. […]

Law News

ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶೆಯಾಗಿ ಅಧಿಕಾರ ಸ್ವೀಕರಿಸಿದ ಪೆರುಗು ಶ್ರೀ ಸುಧಾ

ಬೆಂಗಳೂರು: ನ್ಯಾಯಾಲಯದ ನಿರೀಕ್ಷೆ ಹಾಗೂ ಆತ್ಮಸಾಕ್ಷಿಗೆ ಅನುಗುಣವಾಗಿ ಕರ್ತವ್ಯ ಪಾಲನೆ ಮಾಡುತ್ತೇನೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ತಿಳಿಸಿದರು. ತೆಲಂಗಾಣದಿಂದ ಕರ್ನಾಟಕ ಉಚ್ಚನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ವರ್ಗಾವಣೆಗೊಂಡು ನೇಮಕವಾದ ನಂತರ […]

Law

500ರ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ

ಬೆಂಗಳೂರು: 500 ರೂಪಾಯಿ ಮುಖಬೆಲೆಯ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂಪಾಯಿ ದಂಡವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯ […]

Law

ಜಾಮೀನು ಶ್ಯೂರಿಟಿ ದಾಖಲೆಗಳ ಪರಿಶೀಲನೆಗೆ ಹೈಕೋರ್ಟ್ ಮಾರ್ಗಸೂಚಿ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆಯಲು ಭದ್ರತೆಗಾಗಿ ನಕಲಿ ದಾಖಲೆಗಳನ್ನು ಸಲ್ಲಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದನ್ನು ತಡೆಗಟ್ಟಲು ಹೈಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅಲ್ಲದೇ, ಜಾಮೀನಿಗಾಗಿ ಶ್ಯೂರಿಟಿ ನೀಡುವವರ ಸಂಪೂರ್ಣ ವಿವರವನ್ನು […]

Law News

ಕಾಲ್ತುಳಿತ ಘಟನೆ ಪ್ರಕರಣ; ಜೂ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸದಲ್ಲಿ ಅಧಿಕ ಪ್ರಮಾಣದ ಅಭಿಮಾನಿಗಳು ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ವಿಚಾರಣೆಯನ್ನು ಜೂ.10ಕ್ಕೆ […]

Law News

ನಟ ಕಮಲ್ ಹಾಸನ್‌ರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಬೆಂಗಳೂರು: ನಟ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಚಿತ್ರವು ಬಿಡುಗಡೆಗೆ ಭದ್ರತೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜೂ.10 ಕ್ಕೆ ಮುಂದೂಡಿದೆ. ಅಲ್ಲದೇ, ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ […]

Law

ಪೊಲೀಸ್ ತನಿಖೆಗೆ ಮ್ಯಾಜಿಸ್ಟ್ರೇಟ್ ‘ಆದೇಶ’ ಕಡ್ಡಾಯ: ಹೈಕೋರ್ಟ್

ನಾನ್ ಕಾಗ್ನಿಸಬಲ್ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಮಾಡುವಂತಿಲ್ಲ ಹಾಗೂ ಮ್ಯಾಜಿಸ್ಟ್ರೇಟ್ ‘ಅನುಮತಿ’ಯು ತನಿಖೆಗೆ ‘ಆದೇಶ’ ಎನ್ನಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದೇ ವೇಳೆ, ನಾನ್ ಕಾಗ್ನಿಸಬಲ್ ಅಪರಾಧ […]

You cannot copy content of this page