ಮೃತ ವ್ಯಕ್ತಿ ಹೆಸರಲ್ಲಿ ಎಫ್ಐಆರ್: ತನಿಖಾಧಿಕಾರಿ ವಿರುದ್ಧ ತನಿಖೆಗೆ ಆದೇಶಿಸಿದ ಹೈಕೋರ್ಟ್
ಮೃತ ವ್ಯಕ್ತಿ ದೂರಿನ ಮೇರೆಗೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಹಾಗೂ ದೋಷಾರೋಪ ಪಟ್ಟಿಯನ್ನು ಅಲಹಾಬಾದ್ ಹೈಕೋರ್ಟ್ ರದ್ದುಪಡಿಸಿದೆ. ಇದೇ ವೇಳೆ ಈ ಪ್ರಕರಣದಲ್ಲಿ ತನಿಖೆ ನಡೆಸಿದ ತನಿಖಾಧಿಕಾರಿ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ […]