Law

ಆಂಬ್ಯುಲೆನ್ಸ್ ಚಾಲಕನಿಗೆ ಶಿಕ್ಷೆ: ಕಡಿಮೆ ಮಾಡಲು ನಿರಾಕರಿಸಿದ ಹೈಕೋರ್ಟ್

ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡುವ ಮೂಲಕ ಅಪಘಾತ ಉಂಟುಮಾಡಿ ಓರ್ವ ವ್ಯಕ್ತಿಯ ಸಾವಿಗೆ ಹಾಗೂ ಇತರೆ ಮೂವರು ಗಂಭೀರವಾಗಿ ಗಾಯಗೊಳ್ಳುವುದಕ್ಕೆ ಕಾರಣವಾದ ಆಂಬ್ಯುಲೆನ್ಸ್ ಚಾಲಕನಿಗೆ ವಿಧಿಸಿದ್ದ ಆರು ತಿಂಗಳ ಜೈಲು ಶಿಕ್ಷೆಯನ್ನು […]

Law

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿ ಡಿಬಾರ್: ಶಿಸ್ತುಕ್ರಮ ಎತ್ತಿಹಿಡಿದ ಹೈಕೋರ್ಟ್

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್​​ಇ) ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್ ತಂದಿದ್ದ ಆರೋಪದಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬರಿಗೆ ಎರಡು ಅವಧಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ್ದ ಮಂಡಳಿ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ. […]

Law

ವಾಮಾಚಾರ ಆರೋಪ: ಹೆಂಡತಿ ವಿರುದ್ಧದ ಕೇಸ್ ರದ್ದು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಬ್ಲ್ಯಾಕ್‌ ಮ್ಯಾಜಿಕ್‌ ಬಳಸಿ ನನ್ನನ್ನು ಮತ್ತು ನನ್ನ ತಾಯಿಯನ್ನು ಕೊಲೆ ಮಾಡಲು ಪತ್ನಿ ಪ್ರಯತ್ನ ಮಾಡುತ್ತಿದ್ದಾಳೆ ಎಂದು ಆರೋಪಿಸಿ ಪತಿ ದಾಖಲಿಸಿದ್ದ ಪ್ರಕರಣವನ್ನು […]

Law

30 ದಿನದಲ್ಲಿ ಚುನಾವಣಾ ವೆಚ್ಚ ಸಲ್ಲಿಸದಿದ್ದರೆ ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಚುನಾವಣೆಯಲ್ಲಿ ಪಾರದರ್ಶಕತೆ, ಶುದ್ಧತೆ ಹಾಗೂ ಉತ್ತರದಾಯಿತ್ವ ತರುವ ನಿಟ್ಟಿನಲ್ಲಿ ಚುನಾವಣಾ ವೆಚ್ಚದ ಕುರಿತು ಚುನಾವಣಾಧಿಕಾರಿಗೆ ನಿಖರವಾದ ಲೆಕ್ಕ ನೀಡುವುದು ಕಡ್ಡಾಯ. ಇಲ್ಲದಿದ್ದರೆ ಕರ್ನಾಟಕ […]

Law

ಸಹಕಾರ ಸಂಘದ 3 ಸಭೆಗಳಿಗೆ ಗೈರಾದರೆ ಸದಸ್ಯರಿಗೆ ಮತದಾನದ ಹಕ್ಕಿರುವುದಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಸಹಕಾರ ಸಂಘಗಳ 5 ವಾರ್ಷಿಕ ಮಹಾಸಭೆಗಳಲ್ಲಿ 3 ಸಭೆಗಳಿಗೆ ಗೈರು ಹಾಜರಾದರೆ ಅಥವಾ ಸತತ ಮೂರು ವರ್ಷ ಕಾಲ ಸಂಘದ ಸೇವೆಯನ್ನು ಬಳಸಿಕೊಳ್ಳದಿದ್ದರೆ […]

Law

ಅಧ್ಯಕ್ಷೀಯ ಚುವಾವಣೆ; ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಮುುನ್ಸಿಪಾಲಿಟಿಯ ನಾಮನಿರ್ದೇಶಿತ ಸದಸ್ಯರು ಮುನ್ಸಿಪಲ್ ಕೌನ್ಸಿಲ್ ಸಭೆಯಯಲ್ಲಿ ಮತ ಹಾಕುವ ಹಕ್ಕು ಹೊಂದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ […]

Law

ಹಿಂದಿನ ವಕೀಲರು ಸರಿಯಾಗಿ ಪರೀಕ್ಷಿಸದಿದ್ದಾಗ ಸಾಕ್ಷಿಯನ್ನು ಮತ್ತೆ ಕರೆಸಬಹುದು: ಹೈಕೋರ್ಟ್  

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಕ್ರಿಮಿನಲ್ ಪ್ರಕರಣದಲ್ಲಿ ಈ ಹಿಂದಿನ ವಕೀಲರು ಸಾಕ್ಷಿಯನ್ನು ಸರಿಯಾಗಿ ಪರೀಕ್ಷೆಗೆ ಒಳಪಡಿಸದೇ ಇದ್ದರೆ ಹೊಸ ವಕೀಲರು ಪ್ರಕರಣವನ್ನು ಕೈಗೆತ್ತಿಕೊಂಡಾಗ ಸಾಕ್ಷಿಯನ್ನು ಪುನಃ ಮರು […]

Law

ಹೊರಗುತ್ತಿಗೆ ನೌಕರರ ಹಕ್ಕು ಎತ್ತಿಹಿಡಿದ ಹೈಕೋರ್ಟ್‌

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಹೊರಗುತ್ತಿಗೆ ಕೆಲಸಗಾರರಿಗೂ ಮಾತೃತ್ವ ರಜೆ ಅನ್ವಯಿಸುತ್ತದೆ ಮತ್ತು ಅಂತಹ ರಜೆಯ ನಂತರವೂ ಅವರ ಉದ್ಯೋಗ ಮುಂದುವರೆಯುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. […]

Law

ಎದುರು ಪಕ್ಷಗಾರರಿಗೆ ನೋಟಿಸ್ ನೀಡದೆ ವಿಚಾರಣಾ ದಿನಾಂಕವನ್ನು ಬದಲಿಸುವಂತಿಲ್ಲ: ಸುಪ್ರೀಂಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಎದುರು ಪಕ್ಷಗಾರರಿಗೆ ನೋಟಿಸ್ ನೀಡದೇ ಪ್ರಕರಣದ ವಿಚಾರಣಾ ದಿನಾಂಕವನ್ನು ನ್ಯಾಯಾಲಯಗಳು ಬದಲಿಸಲು ಅಥವಾ ಹಿಂದಕ್ಕೆ ಹಾಕಿಕೊಳ್ಳಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೇ, […]

Law

ಪಿಎಂಎಲ್ ಕಾಯ್ದೆ ಅಡಿ ಸಲ್ಲಿಸಿದ ಖಾಸಗಿ ದೂರನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸುವಂತಿಲ್ಲ: ಹೈಕೋರ್ಟ್

ಪಿಎಂಎಲ್ ಕಾಯ್ದೆ ಅಡಿ ದಾಖಲಿಸುವ ಖಾಸಗಿ ವ್ಯಕ್ತಿಗಳ ದೂರುಗಳನ್ನು ವಿಚಾರಣಾ ನ್ಯಾಯಾಲಯಗಳು ಪುರಸ್ಕರಿಸುವಂತಿಲ್ಲ ಎಂದು ಕಲಬುರಗಿ ಹೈಕೋರ್ಟ್ ಪೀಠ ಆದೇಶಿಸಿದೆ. ವಿಧಾನಪರಿಷತ್‌ ಸದಸ್ಯ ಹಾಗು ಇತರರರು ತಮ್ಮ ವಿರುದ್ಧ, ಹಣ ಅಕ್ರಮ ವರ್ಗಾವಣೆ ತಡೆ […]

Law

ಎಫ್ಐಆರ್ ನಲ್ಲಿ ಸೂಕ್ತ ಸೆಕ್ಷನ್ ದಾಖಲಿಸದ ಪೊಲೀಸರ ವಿರುದ್ಧ ಹೈಕೋರ್ಟ್ ಗರಂ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಸಾರ್ವಜನಿಕ ಶೌಚಾಲಯದಲ್ಲಿ ವೇಶ್ಯೆ ಎಂದು ಬಿಂಬಿಸಿ ಮಹಿಳೆಯರ ಮೊಬೈಲ್ ಸಂಖ್ಯೆ ಬರೆದಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ […]

Law

ಹಿಂದುಳಿದ ವರ್ಗಕ್ಕೆ ಎಸ್ಸಿ ಸ್ಥಾನಮಾನ; ಎಸ್ಸಿ ಪಟ್ಟಿಯಲ್ಲಿ ಬದಲಾವಣೆ ಮಾಡುವ ಅಧಿಕಾರ ರಾಜ್ಯಕ್ಕಿಲ್ಲ: ಸುಪ್ರೀಂ ಸ್ಪಷ್ಟನೆ

ಸಂವಿಧಾನದ ವಿಧಿ 341ರ ಅಡಿ ಪ್ರಕಟಿಸಲಾದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರ ಅಥವಾ ಯಾವುದೇ ಪ್ರಾಧಿಕಾರಕ್ಕಿಲ್ಲ. ಈ ಅಧಿಕಾರ ಸಂಸತ್ತಿಗೆ ಮಾತ್ರ ಇರುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. […]

Law

ಆಸ್ತಿ ಹಂಚಿಕೆ ಸರಿಯಾಗಿಲ್ಲ ಎಂಬುದು ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ವೃದ್ಧ ಪೋಷಕರನ್ನು ಪೋಷಿಸುವುದು ಮಕ್ಕಳ ಕರ್ತವ್ಯ. ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ […]

Law

ಆರೋಪಿ ಅಸಮರ್ಥನಿದ್ದಾಗ ಪ್ರಕರಣ ಮುಂದೂಡುವ ನಿಯಮ ಬಿಎನ್ಎಸ್ಎಸ್’ಗೂ ಪೂರ್ವಾನ್ವಯ: ಕೇರಳ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಆರೋಪಿ ತನ್ನನ್ನು ಸಮರ್ಥಿಸಿಕೊಳ್ಳಲು ಬೌದ್ದಿಕವಾಗಿ ಅಸಮರ್ಥನಿದ್ದಾಗ ಆತನ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ಮುಂದೂಡಬೇಕಾಗುತ್ತದೆ. ಈ ನಿಯಮ ಬಿಎನ್ಎಸ್ ನಲ್ಲಿಯೂ ಪೂರ್ವಾನ್ವಯ ಆಗುತ್ತದೆ ಎಂದು […]

Law

ಖಾಸಗಿ ವ್ಯಕ್ತಿಗೆ ಅರಣ್ಯ ಭೂಮಿ: ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮೈಸೂರು ಮಹಾರಾಜರು 1929ರಲ್ಲಿ ರಾಜ್ಯ ಮೀಸಲು ಅರಣ್ಯವೆಂದು ಅಧಿಸೂಚನೆ ಹೊರಡಿಸಿದ್ದ ಜಾಗದ ಸ್ವಲ್ಪ ಭಾಗವನ್ನು ಖಾಸಗಿ ವ್ಯಕ್ತಿಗಳ ಪರ ಡಿಕ್ರಿ ಮಾಡಿಕೊಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇದೇ ವೇಳೆ, ಒಮ್ಮೆ […]

Law

ಅನುಕಂಪದ ನೌಕರಿ ಸೊಸೆಗಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಕುಟುಂಬದ ವ್ಯಾಖ್ಯಾನದಲ್ಲಿ ನಿರ್ದಿಷ್ಟ ಸಂಬಂಧಿಕರನ್ನು ಮಾತ್ರ ಸೇರಿಸಲಾಗಿದೆ. ಇದರಲ್ಲಿ ಸೊಸೆಯನ್ನು ಉಲ್ಲೇಖಿಸಿಲ್ಲ. ಆದ್ದರಿಂದ, ಸೊಸೆಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಿ ಎಂದು […]

Law

ಕ್ಷೇತ್ರ ಅಭಿವೃದ್ಧಿಗೆ ಅನುದಾನ ಕೋರಿ ಪಿಐಎಲ್ ಸಲ್ಲಿಸಿದ ಶಾಸಕ: ವಿಧಾನಸಭೆಯಲ್ಲಿ ಮಾತನಾಡಲು ಹೈಕೋರ್ಟ್ ಸಲಹೆ

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಶಾಸಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಜಾಗೊಳಿಸಿರುವ ಹೈಕೋರ್ಟ್, ಈ ಕುರಿತಂತೆ ಸರ್ಕಾರ ಅಥವಾ ವಿಧಾನಸಭೆಯಲ್ಲಿ ಧ್ವನಿ ಎತ್ತುವಂತೆ ಸಲಹೆ […]

Law

ಹೆಂಡತಿ-ಮಗುವಿಗೆ ಜೀವನಾಂಶ ನೀಡದ ಪತಿ: ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಪತ್ನಿ ಹಾಗೂ ವಿಶೇಷ ಚೇತನ ಮಗನಿಗೆ ಜೀವನಾಂಶ ನೀಡದ ಪತಿಯ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. […]

You cannot copy content of this page