Law

ಗ್ರಾಚ್ಯುಟಿ ಪಾವತಿಸಲು ವಿಳಂಬ: ಬಡ್ಡಿ ಸೇರಿಸಿ ಕೊಡಲು ಹೈಕೋರ್ಟ್ ಆದೇಶ

ನಿವೃತ್ತ ಉದ್ಯೋಗಿಯೊಬ್ಬರಿಗೆ ಗ್ರಾಚ್ಯುಟಿ ಹಣ ಪಾವತಿಸಲು ಅನಗತ್ಯ ವಿಳಂಬ ಮಾಡಿರುವ ಪ್ರಾಧಿಕಾರಗಳಿಗೆ ಚಾಟಿ ಬೀಸಿರುವ ಹೈಕೋರ್ಟ್, ಉದ್ಯೋಗಿಯ ಗ್ರಾಚ್ಯುಟಿ ಮೊತ್ತವನ್ನು 30 ದಿನಗಳಲ್ಲಿ ಬಡ್ಡಿ ಸಹಿತ ಪಾವತಿಸುವಂತೆ ಆದೇಶಿಸಿದೆ. ನಿವೃತ್ತ ಉದ್ಯೋಗಿಗೆ ಪಾವತಿಸಬೇಕಿರುವ 4,09,550 […]

Law

ಕಿರುಕುಳದಿಂದ ಮಹಿಳೆ ಸಾವು: ಗಂಡ, ಅತ್ತೆ, ನಾದಿನಿಗೆ ಶಿಕ್ಷೆ

ಹೆಣ್ಣು ಮಕ್ಕಳು ಹುಟ್ಟಿದವೆಂಬ ಕಾರಣಕ್ಕೆ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದ ಪತಿ, ಆತನ ತಾಯಿ ಮತ್ತು ಸೋದರಿಗೆ ಹೈಕೋರ್ಟ್ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆ ಮಾಡಿದ ಮಂಡ್ಯ […]

Law

ಒಪ್ಪಿತ ಲೈಂಗಿಕ ಸಂಬಂಧ: ವಯೋಮಿತಿ 16ಕ್ಕೆ ಇಳಿಸಲು ಮನವಿ

ಒಪ್ಪಿತ ಲೈಂಗಿಕ ಸಂಬಂಧದ ವಯೋಮಿತಿಯನ್ನು 18 ರಿಂದ 16ಕ್ಕೆ ಇಳಿಸುವ ಕುರಿತು ಕೇಂದ್ರ ಸರ್ಕಾರ ಗಂಭೀರವಾಗಿ ಯೋಚಿಸಿ ಅಗತ್ಯ ನಿರ್ಧಾರ ಕೈಗೊಳ್ಳಬೇಕು ಎಂದು ಮಧ್ಯಪ್ರದೇಶ ಹೈಕೋರ್ಟ್ ಮನವಿ ಮಾಡಿದೆ. ಅಪ್ರಾಪ್ತೆಯೊಂದಿಗಿನ ಲೈಂಗಿಕ ಸಂಬಂಧ ಆರೋಪಡಿ […]

Law

ಬಾಲಕಿ ಕೈಹಿಡಿದು ಪುಸಲಾಯಿಸಲು ಯತ್ನ: ಆರೋಪಿಗೆ 3 ವರ್ಷ ಜೈಲು

ಅಪ್ರಾಪ್ತ ಬಾಲಕಿಗೆ 50 ರೂಪಾಯಿ ಹಣ ನೀಡಿ ಲೈಂಗಿಕ ಸಂಪರ್ಕಕ್ಕೆ ಸಹಕರಿಸುವಂತೆ ಪುಸಲಾಯಿಸಲು ಪ್ರಯತ್ನಿಸಿದ್ದ ವ್ಯಕ್ತಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ಆದೇಶವನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿದೆ. ಯತ್ಮಾವಲ್ ನಲ್ಲಿರುವ ವಿಚಾರಣಾ ನ್ಯಾಯಾಲಯ […]

Law

ನೆರೆಮನೆ ಮಹಿಳೆ ಸಾವಿಗೆ ಕಾರಣನಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು

ನೆರೆಮನೆ ವ್ಯಕ್ತಿಯ ಹಲ್ಲೆ ಹಾಗೂ ನಿಂದನೆಗೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದ ಮಹಿಳೆ ಸಾವಿಗೆ ಮುನ್ನ ನೀಡಿದ್ದ ಮರಣಪೂರ್ವ ಹೇಳಿಕೆಯನ್ನು ಪರಿಗಣಿಸಿರುವ ಹೈಕೋರ್ಟ್ ಪ್ರಕರಣದಿಂದ ಖುಲಾಸೆಯಾಗಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಆರೋಪಿ […]

Law

ಅವ್ಯವಹಾರ: ಸರ್ಕಾರಿ ನೌಕರನಿಗೆ 1 ದಿನದ ಶಿಕ್ಷೆ ವಿಧಿಸಿದ ಹೈಕೋರ್ಟ್

ವಿಧವಾ ವೇತನಕ್ಕೆ ಸಂಬಂಧಿಸಿದ ಅವ್ಯವಹಾರ ಪ್ರಕರಣದಲ್ಲಿ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ನಿವೃತ್ತ ಸರ್ಕಾರಿ ನೌಕರನ ಶಿಕ್ಷೆಯನ್ನು ಹೈಕೋರ್ಟ್ 1 ದಿನಕ್ಕೆ ಇಳಿಸಿ ಆದೇಶಿಸಿದೆ. ಹಣಕಾಸು ಅವ್ಯವಹಾರ ಆರೋಪದಡಿ ಕೆ.ಆರ್ ಪೇಟೆ ಜೆಎಂಎಫ್ […]

Law

ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ನಿಯಮ ಪಾಲನೆ ಕಡ್ಡಾಯ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಲೇಖನ ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬ ಕುರಿತಂತೆ ಆತನಿಗೆ ತಿಳಿದಿರುವ ಭಾಷೆಯಲ್ಲೇ ಮಾಹಿತಿ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಇದೇ […]

Law

ಕನಿಷ್ಟ ಶಿಕ್ಷೆ ಪ್ರಮಾಣದಲ್ಲಿ ಮತ್ತಷ್ಟು ಕಡಿತಗೊಳಿಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ನಿಗದಿಪಡಿಸಿರುವ ಶಿಕ್ಷೆ ಪ್ರಮಾಣಕ್ಕಿಂತ ಕಡಿಮೆ ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

Law

ಬಾಲ್ಯ ವಿವಾಹ ನಿಷೇಧ ಎಲ್ಲ ಧರ್ಮಕ್ಕೂ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರ ನಿಯಮಗಳು ಎಲ್ಲ ಧರ್ಮಕ್ಕೂ ಅನ್ವಯವಾಗುತ್ತದೆ. ಇದಕ್ಕೆ ಯಾವ ಧರ್ಮವೂ ಹೊರತಾಗಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು […]

Law

ಪೊಲೀಸರಿಗೆ ನಿಂದನೆ, ಬೆದರಿಕೆ?: ಆರೋಪಿತರ ಮೇಲಿನ ಕೇಸ್ ರದ್ದು!

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಕರ್ತವ್ಯ ನಿರತ ಪೊಲೀಸರಿಗೆ ನಿಂದಿಸಿದ, ಬೆದರಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಕೇಸ್ ನ್ನು ಹೈಕೋರ್ಟ್ ರದ್ದುಪಡಿಸಿದೆ. […]

Law

ಪತ್ನಿ ಆತ್ಮಹತ್ಯೆ: ಪತಿ ವಿರುದ್ಧದ ಕೇಸ್ ರದ್ದತಿಗೆ ನಿರಾಕರಿಸಿದ ಹೈಕೋರ್ಟ್

ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಂಬಂಧ ಸಾಕ್ಷ್ಯಾಧಾರಗಳಿದ್ದಲ್ಲಿ ನ್ಯಾಯಾಲಯ ಸಂಪೂರ್ಣ ವಿಚಾರಣೆ ನಡೆಸಿದ ಬಳಿಕವಷ್ಟೇ ಅದರ ಸಾರಾಂಶ ಅರ್ಥೈಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತ್ನಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಪತಿಯ ವಿರುದ್ಧದ ವಿಚಾರಣಾ […]

Law

ಅಪ್ರಾಪ್ತರಿಗೆ ರೂಮ್ ಕೊಟ್ಟಿದ್ದಕ್ಕೆ ಲಾಡ್ಜ್ ಮಾಲಿಕನ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್ ರಿಲೀಫ್

ಬೆಂಗಳೂರು: ಅಪ್ರಾಪ್ತ ಬಾಲಕಿ ಮದುವೆಯಾಗಿ ಬಂದಿದ್ದ ಯುವಕನಿಗೆ ರೂಮ್ ಬಾಡಿಗೆಗೆ ನೀಡಿದ್ದ ಲಾಡ್ಜ್ ಮಾಲಿಕನ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ರೂಮ್ ಬಾಡಿಗೆಗೆ ಕೇಳಿಕೊಂಡು ಹುಡುಗ ಮತ್ತು ಹುಡುಗಿ ನಮ್ಮ […]

Law

ಅತ್ಯಾಚಾರ ಪ್ರಕರಣ: ಸಂಕಷ್ಟದಲ್ಲಿದ್ದ ಸಂತ್ರಸ್ತೆ ಪರ ನಿಂತ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಯುವತಿ ಗರ್ಭಿಣಿ ಎಂದು ತಿಳಿದು ಬಂದ ನಂತರ ಬೇಡದ ಗರ್ಭ ತೆಗೆಸಲು ವೈದ್ಯರನ್ನು ಸಂಪರ್ಕಿಸಿದ್ದರು. ಅತ್ಯಾಚಾರದಿಂದ ಸೃಷ್ಟಿಯಾಗಿದ್ದ ಗರ್ಭ […]

Law

ಕೋಳಿ ಸಾಕಾಣಿಕೆ ಕೃಷಿ ಚಟುವಟಿಕೆ: ತೆರಿಗೆ ವಿಧಿಸಲು ಗ್ರಾಮ ಪಂಚಾಯ್ತಿಗೆ ಅಧಿಕಾರವಿಲ್ಲ

ಬೆಂಗಳೂರು: ಕೋಳಿ ಸಾಕಣೆ ಮಾಡುವುದು ಕೃಷಿ ಚಟುವಟಿಕೆಯಾಗಿದ್ದು, ಅದನ್ನು ವಾಣಿಜ್ಯ ಚಟುವಟಿಕೆ ಎಂದು ಪರಿಗಣಿಸಲಾಗದು ಎಂದಿರುವ ಹೈಕೋರ್ಟ್ ಕೋಳಿ ಸಾಕಾಣಿಕೆಗಾಗಿ ಗ್ರಾಮ ಪಂಚಾಯ್ತಿ ವಿಧಿಸಿದ್ದ ತೆರಿಗೆಯನ್ನು ರೈತರಿಗೆ ಹಿಂದಿರುಗಿಸುವಂತೆ ಆದೇಶಿಸಿದೆ. ಕೋಳಿ ಸಾಕಾಣಿಕೆ ಭೂಮಿಯು ಕೃಷಿ […]

Law

ಜಾಮೀನು ನೀಡುವಾಗ ಆರೋಪಿಯ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು: ಹೈಕೋರ್ಟ್ ಮಹತ್ವದ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಅದನ್ನು ಪರಿಗಣಿಸಿ ಜಾಮೀನು ನೀಡುವ ವೇಳೆ ಶ್ಯೂರಿಟಿ ನಿಗದಿ ಮಾಡುವ ಮುನ್ನ ಅವರ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು […]

Law

ಡ್ರಗ್ ಕೇಸ್: ಜಾಗದ ಮಾಲಿಕನಿಗೆ ಮಾಹಿತಿ ಇಲ್ಲದಿದ್ದರೆ ಕ್ರಮ ಜರುಗಿಸಲಾಗದು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಡ್ರಗ್ಸ್ ಬಳಕೆ ಮಾಡುತ್ತಾರೆ ಎಂಬ ವಿಚಾರ ತಿಳಿದಿದ್ದೂ ಅಂತವರಿಗೆ ಅವಕಾಶ ನೀಡಿದರೆ ಮಾತ್ರ ಜಾಗದ ಮಾಲಿಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದೆ […]

Law

ಸರ್ಕಾರಿ ನೌಕರನ ವಿರುದ್ಧ ನಿರಾಧಾರ ಆರೋಪ: ಪತ್ರಕರ್ತನಿಗೆ ಶಿಕ್ಷೆ ವಿಧಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಪೊಲೀಸ್ ಅಧಿಕಾರಿ ವಿರುದ್ಧ ನಿರಾಧಾರ ಆರೋಪಗಳನ್ನು ಮಾಡುವ ಮೂಲಕ ಮಾನನಷ್ಟ ಅಪರಾಧ ಕೃತ್ಯ ಎಸಗಿದ ಆರೋಪ ಪ್ರಕರಣದಲ್ಲಿ ಹೈಕೋರ್ಟ್ ಪತ್ರಕರ್ತರೊಬ್ಬರಿಗೆ ಜೈಲು ಶಿಕ್ಷೆ ಹಾಗೂ […]

Law

ಎಸ್ಸಿ-ಎಸ್ಟಿ ಕಾಯ್ದೆ ದುರುಪಯೋಗ: ಸಮಾಜ ಕಲ್ಯಾಣ ಇಲಾಖೆ ನೀಡಿದ್ದ ಹಣ ವಸೂಲಿಗೆ ಆದೇಶ

ಬೆಂಗಳೂರು: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಎಸ್‌ಸಿ/ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ಹಲವು ಆರೋಪಗಳ ಅಡಿ ಸುಳ್ಳು ದೂರು ದಾಖಲಿಸಿದ್ದ ಶಿಕ್ಷಕನಿಂದ 1.5 ಲಕ್ಷ ರೂ. ವಸೂಲಿ ಮಾಡುವಂತೆ ಹೈಕೋರ್ಟ್‌ ಆದೇಶಿಸಿದೆ. ಆಧಾರರಹಿತ […]

You cannot copy content of this page