ಮದ್ಯ ವ್ಯಸನವೂ ಕ್ರೌರ್ಯ: ಪತ್ನಿಯ ವಿಚ್ಚೇದನ ಮನವಿ ಪುರಸ್ಕರಿಸಿದ ಹೈಕೋರ್ಟ್
ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸದೆ ಮದ್ಯ ವ್ಯಸನಕ್ಕೆ ಒಳಗಾದ ಪತಿಯ ನಡವಳಿಕೆ ಕೂಡ ಹಿಂದೂ ವಿವಾಹ ಕಾಯ್ದೆಯ ಅಡಿ ವಿಚ್ಛೇದನಕ್ಕೆ ಕಾರಣವಾಗುವ ‘ಕ್ರೌರ್ಯ’ ವ್ಯಾಪ್ತಿಯಲ್ಲಿ ಪರಿಗಣಿಸಲ್ಪಡುತ್ತದೆ ಎಂದು ಛತ್ತೀಸ್ಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ಕಾರಣಕ್ಕಾಗಿ ವಿಚ್ಚೇದನ […]