Law

ಪಿಎಂಎಲ್ ಕಾಯ್ದೆ ಅಡಿ ಸಲ್ಲಿಸಿದ ಖಾಸಗಿ ದೂರನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸುವಂತಿಲ್ಲ: ಹೈಕೋರ್ಟ್

ಪಿಎಂಎಲ್ ಕಾಯ್ದೆ ಅಡಿ ದಾಖಲಿಸುವ ಖಾಸಗಿ ವ್ಯಕ್ತಿಗಳ ದೂರುಗಳನ್ನು ವಿಚಾರಣಾ ನ್ಯಾಯಾಲಯಗಳು ಪುರಸ್ಕರಿಸುವಂತಿಲ್ಲ ಎಂದು ಕಲಬುರಗಿ ಹೈಕೋರ್ಟ್ ಪೀಠ ಆದೇಶಿಸಿದೆ. ವಿಧಾನಪರಿಷತ್‌ ಸದಸ್ಯ ಹಾಗು ಇತರರರು ತಮ್ಮ ವಿರುದ್ಧ, ಹಣ ಅಕ್ರಮ ವರ್ಗಾವಣೆ ತಡೆ […]

Law

ಎಫ್ಐಆರ್ ನಲ್ಲಿ ಸೂಕ್ತ ಸೆಕ್ಷನ್ ದಾಖಲಿಸದ ಪೊಲೀಸರ ವಿರುದ್ಧ ಹೈಕೋರ್ಟ್ ಗರಂ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಸಾರ್ವಜನಿಕ ಶೌಚಾಲಯದಲ್ಲಿ ವೇಶ್ಯೆ ಎಂದು ಬಿಂಬಿಸಿ ಮಹಿಳೆಯರ ಮೊಬೈಲ್ ಸಂಖ್ಯೆ ಬರೆದಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ […]

Law

ಹಿಂದುಳಿದ ವರ್ಗಕ್ಕೆ ಎಸ್ಸಿ ಸ್ಥಾನಮಾನ; ಎಸ್ಸಿ ಪಟ್ಟಿಯಲ್ಲಿ ಬದಲಾವಣೆ ಮಾಡುವ ಅಧಿಕಾರ ರಾಜ್ಯಕ್ಕಿಲ್ಲ: ಸುಪ್ರೀಂ ಸ್ಪಷ್ಟನೆ

ಸಂವಿಧಾನದ ವಿಧಿ 341ರ ಅಡಿ ಪ್ರಕಟಿಸಲಾದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಬದಲಾವಣೆ ಮಾಡುವ ಅಧಿಕಾರ ರಾಜ್ಯ ಸರ್ಕಾರ ಅಥವಾ ಯಾವುದೇ ಪ್ರಾಧಿಕಾರಕ್ಕಿಲ್ಲ. ಈ ಅಧಿಕಾರ ಸಂಸತ್ತಿಗೆ ಮಾತ್ರ ಇರುವುದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. […]

Law

ಆಸ್ತಿ ಹಂಚಿಕೆ ಸರಿಯಾಗಿಲ್ಲ ಎಂಬುದು ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ವೃದ್ಧ ಪೋಷಕರನ್ನು ಪೋಷಿಸುವುದು ಮಕ್ಕಳ ಕರ್ತವ್ಯ. ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ […]

Law

ಆರೋಪಿ ಅಸಮರ್ಥನಿದ್ದಾಗ ಪ್ರಕರಣ ಮುಂದೂಡುವ ನಿಯಮ ಬಿಎನ್ಎಸ್ಎಸ್’ಗೂ ಪೂರ್ವಾನ್ವಯ: ಕೇರಳ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಆರೋಪಿ ತನ್ನನ್ನು ಸಮರ್ಥಿಸಿಕೊಳ್ಳಲು ಬೌದ್ದಿಕವಾಗಿ ಅಸಮರ್ಥನಿದ್ದಾಗ ಆತನ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ಮುಂದೂಡಬೇಕಾಗುತ್ತದೆ. ಈ ನಿಯಮ ಬಿಎನ್ಎಸ್ ನಲ್ಲಿಯೂ ಪೂರ್ವಾನ್ವಯ ಆಗುತ್ತದೆ ಎಂದು […]

Law

ಖಾಸಗಿ ವ್ಯಕ್ತಿಗೆ ಅರಣ್ಯ ಭೂಮಿ: ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮೈಸೂರು ಮಹಾರಾಜರು 1929ರಲ್ಲಿ ರಾಜ್ಯ ಮೀಸಲು ಅರಣ್ಯವೆಂದು ಅಧಿಸೂಚನೆ ಹೊರಡಿಸಿದ್ದ ಜಾಗದ ಸ್ವಲ್ಪ ಭಾಗವನ್ನು ಖಾಸಗಿ ವ್ಯಕ್ತಿಗಳ ಪರ ಡಿಕ್ರಿ ಮಾಡಿಕೊಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇದೇ ವೇಳೆ, ಒಮ್ಮೆ […]

Law

ಅನುಕಂಪದ ನೌಕರಿ ಸೊಸೆಗಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಕುಟುಂಬದ ವ್ಯಾಖ್ಯಾನದಲ್ಲಿ ನಿರ್ದಿಷ್ಟ ಸಂಬಂಧಿಕರನ್ನು ಮಾತ್ರ ಸೇರಿಸಲಾಗಿದೆ. ಇದರಲ್ಲಿ ಸೊಸೆಯನ್ನು ಉಲ್ಲೇಖಿಸಿಲ್ಲ. ಆದ್ದರಿಂದ, ಸೊಸೆಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಿ ಎಂದು […]

Law

ಕ್ಷೇತ್ರ ಅಭಿವೃದ್ಧಿಗೆ ಅನುದಾನ ಕೋರಿ ಪಿಐಎಲ್ ಸಲ್ಲಿಸಿದ ಶಾಸಕ: ವಿಧಾನಸಭೆಯಲ್ಲಿ ಮಾತನಾಡಲು ಹೈಕೋರ್ಟ್ ಸಲಹೆ

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಶಾಸಕರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ವಜಾಗೊಳಿಸಿರುವ ಹೈಕೋರ್ಟ್, ಈ ಕುರಿತಂತೆ ಸರ್ಕಾರ ಅಥವಾ ವಿಧಾನಸಭೆಯಲ್ಲಿ ಧ್ವನಿ ಎತ್ತುವಂತೆ ಸಲಹೆ […]

Law

ಹೆಂಡತಿ-ಮಗುವಿಗೆ ಜೀವನಾಂಶ ನೀಡದ ಪತಿ: ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಪತ್ನಿ ಹಾಗೂ ವಿಶೇಷ ಚೇತನ ಮಗನಿಗೆ ಜೀವನಾಂಶ ನೀಡದ ಪತಿಯ ನಡವಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿದೆ. […]

Law

ಹಳೆ ಸೆಕ್ಷನ್ ಗಳ ಮೂಲಕವೇ BNS, BNSS, BSA ಸೆಕ್ಷನ್ ಗಳನ್ನು ತಿಳಿಯಿರಿ

ಬೆಂಗಳೂರು: ಐಪಿಸಿ, ಸಿಆರ್ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ ಗಳ ಜಾಗದಲ್ಲಿ ಬಿಎನ್ಎಸ್, ಬಿಎನ್ಎಸ್ಎಸ್, ಬಿಎಸ್ಎ ಬಂದ ನಂತರ ಹಳೆಯ ಸೆಕ್ಷನ್ ಗಳಿಗೆ ಪರ್ಯಾಯವಾಗಿ ರೂಪಿಸಿರುವ ಹೊಸ ಸೆಕ್ಷನ್ ಗಳನ್ನು ಹುಡುಕಿಕೊಳ್ಳುವುದು ಜನ ಸಾಮಾನ್ಯರಿಗಷ್ಟೇ ಅಲ್ಲ […]

Law

ರಜೆ ಭತ್ಯೆ ವಿವಾದ: ಬಡ್ಡಿ ಸಹಿತ ಪಾವತಿಸಲು ಹೈಕೋರ್ಟ್ ಆದೇಶ

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಕಾನೂನು ಬಾಹಿರವಾಗಿ ಮಹಿಳೆಯೊಬ್ಬರ 90 ದಿನಗಳ ಹೆರಿಗೆ ಭತ್ಯೆ ತಡೆ ಹಿಡಿದಿದ್ದ ರಾಜ್ಯ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ವಿರುದ್ಧ ಹೈಕೋರ್ಟ್ ತೀವ್ರ […]

Law

ವೇಶ್ಯಾವಾಟಿಕೆ ಸಂತ್ರಸ್ತೆ ವಿರುದ್ಧ ಕ್ರಮ ಜರುಗಿಸಲಾಗದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ […]

Law

ವಿವಾಹ ಅಸಿಂಧು ಪ್ರಕರಣ; ಮರಣದ ನಂತರವೂ ಪೋಷಕರು ಮುನ್ನಡೆಸಬಹುದು: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಹಿಂದೂ ವಿವಾಹ ಕಾಯ್ದೆ ಸೆಕ್ಷನ್ 11 ರ ಅಡಿಯಲ್ಲಿ ವಿವಾಹ ಅಸಿಂಧು ಎಂದು ಘೋಷಿಸಲು ಕೋರಿ ಪತಿ ದಾಖಲಿಸಿದ್ದ ಪ್ರಕರಣವನ್ನು ಪತಿಯ ಮರಣದ […]

Law

ಚಿಕಿತ್ಸೆ ವೆಚ್ಚ ಪರಿಗಣಿಸಿ ಜಮೀನು ಮಾರಾಟಕ್ಕೆ ಹೈಕೋರ್ಟ್ ಸಮ್ಮತಿ

ಚಿಕಿತ್ಸೆಗೆ ಹಣ ಹೊಂದಿಸಲು ಭೂಮಿ ಮಾರಾಟಕ್ಕೆ ಇದ್ದ ಅಡ್ಡಿಯನ್ನು ನಿವಾರಿಸುವ ಮೂಲಕ ಹೈಕೋರ್ಟ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೋಗಿಗಳ ನೆರವಿಗೆ ಧಾವಿಸಿದೆ. ಕಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕುಟುಂಬ ಸದಸ್ಯರ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ. […]

Law

ಪ್ರಯಾಣಿಕರಿಗೆ ಟಿಕೆಟ್ ನೀಡದ ಕಂಡಕ್ಟರ್ ಸೇವೆಯಿಂದಲೇ ವಜಾ

ಪ್ರಯಾಣಿಕರಿಗೆ ಟಿಕೆಟ್ ನೀಡದೆ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸೇವೆಯಿಂದ ನಿರ್ವಾಹಕ (ಕಂಡಕ್ಟರ್) ಒಬ್ಬರನ್ನು ಸೇವೆಯಿಂದ ವಜಾಗೊಳಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ನಿರ್ವಾಹಕನನ್ನು […]

Law

ಸಾಲ ತೀರಿಸಿದರೂ ಆಸ್ತಿ ದಾಖಲೆ ಹಿಂದಿರುಗಿಸಲು ಮೀನಾಮೇಷ ಎಣಿಸುತ್ತಿದ್ದ ಬ್ಯಾಂಕ್‌ಗೆ 2 ಲಕ್ಷ ದಂಡ

ಮಗ ಮೃತಪಟ್ಟ ಬಳಿಕ 85 ವರ್ಷದ ವೃದ್ಧರೊಬ್ಬರು ತಾವೇ ಖುದ್ದಾಗಿ ಮಗನ ಸಾಲ ತೀರಿಸಿದ ನಂತರವೂ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಹಿಂದಿರುಗಿಸಲು ಮೀನಮೇಷ ಎಣಿಸಿದ ಕೆನರಾ ಬ್ಯಾಂಕ್ ಗೆ ಹೈಕೋರ್ಟ್ 2 ಲಕ್ಷ ರೂಪಾಯಿ […]

Law

ಹೆಚ್ಚಿನ ಮೊತ್ತದ ಶ್ಯೂರಿಟಿ ಕೇಳುವುದು ಆರೋಪಿಯ ಹಕ್ಕು ಕಸಿಯುತ್ತದೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. 9980178111 ಆರೋಪಿಗೆ ಜಾಮೀನು ಮಂಜೂರು ಮಾಡಲು ಷರತ್ತುಗಳನ್ನು ವಿಧಿಸುವ ವೇಳೆ ಸಕಾರಣವಿಲ್ಲದೆ ಹೆಚ್ಚಿನ ಮೊತ್ತದ ಶ್ಯೂರಿಟಿ ವಿಧಿಸುವುದು ಆತನ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು […]

Law

ಸಿಆರ್ಪಿಸಿ ಸೆ.319: ವಿಚಾರಣೆ ವೇಳೆ ಬಲವಾದ ಸಾಕ್ಷ್ಯವಿಲ್ಲದೆ ಹೆಚ್ಚುವರಿ ಆರೋಪಿ ಸೇರಿಸಲಾಗದು: ಸುಪ್ರೀಂಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ)ಯ ಸೆಕ್ಷನ್ 319 ರ ಅಡಿಯಲ್ಲಿ ಅಧಿಕಾರ ಚಲಾಯಿಸುವ ಮೂಲಕ ಪ್ರಕರಣದಲ್ಲಿ ಹೆಚ್ಚುವರಿ ಆರೋಪಿ ಸೇರಿಸಿಕೊಳ್ಳಲು ವಿಚಾರಣಾ ನ್ಯಾಯಾಲಯ ಆರೋಪಿಯ […]

You cannot copy content of this page