ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ 8.96 ಲಕ್ಷ ವಿದ್ಯಾರ್ಥಿಗಳು
ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. 8,42,817 ಹೊಸ, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು […]