ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕಾರ್ಯದಲ್ಲಿ ತೊಡಗುವ ಅಧಿಕಾರಿಗಳ ಸಂಭಾವನೆ ಪರಿಷ್ಕರಣಿ
ಬೆಂಗಳೂರು: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ ನಡೆಸಿದ್ದು, ಮಾ. 21 ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕಾರ್ಯದಲ್ಲಿ ತೊಡಗುವ ಅಧಿಕಾರಿ/ ಸಿಬ್ಬಂದಿಗಳ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದ್ದು, ಈ ಕುರಿತು […]