Education News

ಲಿವರ್‌ಪೂಲ್‌ ವಿಶ್ವವಿದ್ಯಾಲಯದ ಮೊದಲ ಸಾಗರೋತ್ತರ ಕ್ಯಾಂಪಸ್‌ಗೆ ನೆಲೆ ಕಲ್ಪಿಸಲಿದೆ ಸಿಲಿಕಾನ್ ಸಿಟಿ ಬೆಂಗಳೂರು

ಬೆಂಗಳೂರು: ಇಂಗ್ಲೆಂಡ್‌ನ ಪ್ರತಿಷ್ಠಿತ ರಸೆಲ್ ಗ್ರೂಪ್‌ನ ಭಾಗವಾಗಿರುವ ಲಿವರ್‌ಪೂಲ್ ವಿಶ್ವವಿದ್ಯಾಲಯ ಸಿಲಿಕಾನ್ ಸಿಟಿಯಲ್ಲಿ ತನ್ನ ಮೊದಲ ಸಾಗರೋತ್ತರ ಕ್ಯಾಂಪಸ್ ಆರಂಭಿಸುವುದಾಗಿ ಇಂದು ಪ್ರಕಟಿಸಿದೆ. ವಿದೇಶಿ ವಿಶ್ವವಿದ್ಯಾಲಯದ ಮೊದಲ ಕ್ಯಾಂಪಸ್‌ 2026ರ ವೇಳೆಗೆ ಕಾರ್ಯನಿರ್ವಹಿಸಲಿದೆ. ಉನ್ನತ […]

Education Health News

ಸೋಂಕು ಮನೆಯವರಿಗಿದ್ದರೂ ಮಾಸ್ಕ್ ಧರಿಸಬೇಕು: ವಿದ್ಯಾರ್ಥಿಗಳಿಗೆ ಸೂಚಿಸಿದ ಖಾಸಗಿ ಶಾಲೆಗಳು

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಶಾಲೆಗಳು ಪ್ರಾರಂಭಗೊಳ್ಳುತ್ತಿವೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಮ್ಮು, ಶೀತ, ಜ್ವರ ಸೇರಿದಂತೆ ಇತರೆ ಸೋಂಕು ಮನೆಯವರಿಗಿದ್ದರೂ ಸಹ ಮಾಸ್ಕ್ ಅನ್ನು ಧರಿಸಿಕೊಂಡು ಬರಬೇಕು ಎಂದು ಖಾಸಗಿ […]

Education News

ಶಾಲಾ-ಕಾಲೇಜುಗಳು ಜ್ವರ,ಕೆಮ್ಮು,ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಶಾಲಾ-ಕಾಲೇಜುಗಳು ಮುಂಜಾಗೃತಾ ದೃಷ್ಟಿಯಿಂದ ಜ್ವರ, ಕೆಮ್ಮು, ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ […]

Education Law News

ಮೂಟ್‌ಕೋರ್ಟ್ ಸ್ಪರ್ಧೆ ಶಕ್ತಿಯುತ ಶೈಕ್ಷಣಿಕ ಕಲಿಕೆಯಾಗಿದೆ: ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್‌ಪ್ರಸಾದ್

ಬೆಂಗಳೂರು: ಮೂಟ್‌ಕೋರ್ಟ್ ಕೇವಲ ಸ್ಪರ್ಧೆ ಮಾತ್ರಲ್ಲದೇ ಕಾನೂನುಜ್ಞಾನ, ವಿಶ್ಲೇಷಣಾ ಚಿಂತನೆ, ಸಂವಹನಕೌಶಲ್ಯ ಮತ್ತು ವೃತ್ತಿಪರತೆಯ ಸಂಯೋಜನೆಯಾಗಿರುವ ಶಕ್ತಿಯುತ ಶೈಕ್ಷಣಿಕ ಕಲಿಕೆಯಾಗಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ಪ್ರಸಾದ್ ತಿಳಿಸಿದರು. ಶನಿವಾರ ನಗರದ ಚಾಣಕ್ಯ ವಿಶ್ವವಿದ್ಯಾಲಯ […]

Education News

ಸಿಇಟಿ ನೋಂದಣಿ ಸಂಖ್ಯೆ ದೋಷ; ಅಂಕ ದಾಖಲಿಸಲು ಮೇ 26ರಿಂದ ಸಿಗಲಿದೆ ಅವಕಾಶ

ಬೆಂಗಳೂರು: ಸರಿಯಾಗಿ ನೋಂದಣಿ ಸಂಖ್ಯೆಯನ್ನು ನಮೂದಿಸದ ಕಾರಣದಿಂದ ಸಿಇಟಿ-2025ರ ಫಲಿತಾಂಶ ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ ಮೇ 26ರಿಂದ ಆನ್ ಲೈನ್ ಲಿಂಕ್ ತೆರೆಯಲಾಗುವುದು ಎಂದು ಕರ್ನಾಟಕ […]

Education News

2025-26 ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: 2025-2026 ನೇ ಸಾಲಿನ ಸಿಇಟಿ ಫಲಿತಾಂಶ ಅಧಿಕೃತವಾಗಿ ಪ್ರಟಗೊಂಡಿದ್ದು, ಪರೀಕ್ಷೆ ಬರೆದ 3,11,991 ವಿದ್ಯಾರ್ಥಿಗಳ ಪೈಕಿ 2,75,677 ಮಂದಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹರಾಗಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಬೈವೇಶ್ ಜಯಂತಿ ಮೊದಲ […]

Education News

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ […]

Education News

2025-26ನೇ ಶೈಕ್ಷಣಿಕ ಸಾಲಿನ ಆರ್‌ಟಿಇ ಪ್ರವೇಶ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ ಅಡಿಯಲ್ಲಿ ಪ್ರವೇಶ ಪ್ರಕ್ರಿಯೆ ಮಾರ್ಗಸೂಚಿಗಳನ್ನೊಳಗೊಂಡ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಎಲ್‌ಕೆಜಿ ತರಗತಿಗೆ ಕನಿಷ್ಟ ವಯೋಮಿತಿ 4 ವರ್ಷ ಗರಿಷ್ಟ ವಯೋಮಿತಿ […]

Education Job News

ನಿರುದ್ಯೋಗ ಪ್ರಮಾಣ ರಾಜ್ಯದಲ್ಲಿ ಶೇಕಡಾ 2.5ರಷ್ಟಿದೆ: ಪರಿಷತ್ ಸದಸ್ಯ ನಾಗರಾಜ್ ಯಾದವ್

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಮ್ಮ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದಾಗಿದೆ. ಹರಿಯಾಣ, ಬಿಹಾರ್, ರಾಜಸ್ಥಾನ ರಾಜ್ಯಗಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ನಿರುದ್ಯೋಗ ಸಮಸ್ಯೆ ಕಂಡು […]

Education News

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿಕಲಚೇತನ ಅಭ್ಯರ್ಥಿಗಳಿಗಾಗಿ 3 ದಿನ ವೈದ್ಯಕೀಯ ತಪಾಸಣೆ

ಬೆಂಗಳೂರು: ವಿಕಲಚೇತನ ಕೋಟಾದ ಅಡಿಯಲ್ಲಿ ಸೀಟು ಪಡೆಯಲು ಯುಜಿಸಿಇಟಿ-2025 ಆನ್ ಲೈನ್ ಅರ್ಜಿಯಲ್ಲಿ ಮೀಸಲಾತಿ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಅಂಗವಿಕಲತೆ ಅರ್ಹತೆಯನ್ನು ಪರೀಕ್ಷಿಸಲು ಮೆ. 28, 29 ಮತ್ತು 30 ರಂದು ಕರ್ನಾಟಕ ಪರೀಕ್ಷಾ […]

Education News

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025-26ನೇ ಸಾಲಿಗೆ ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗಳ ಪೂರ್ವಬಾವಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ […]

Education Job News

ಎಸ್.ಸಿ/ಎಸ್.ಟಿ ಉದ್ಯೋಗಾಕಾಂಕ್ಷಿಗಳಿಗೆ ವಿಶೇಷ ತರಬೇತಿ ನೀಡಲು ಅರ್ಜಿ ಆಹ್ವಾನ

ಬೆಂಗಳೂರು: ಭಾರತ ಸರ್ಕಾರ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಉದ್ಯೋಗ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಡೈರಿ ಸರ್ಕಲ್ ನಲ್ಲಿರುವ ಸರ್ಕಾರದ ಮಾದರಿ ಐಟಿಐ ಕ್ಯಾಂಪಸ್ ನಲ್ಲಿ ಎಸ್.ಸಿ/ಎಸ್.ಟಿ ಉದ್ಯೋಗಾಕಾಂಕ್ಷಿಗಳಿಗೆ ಒಂದು ವರ್ಷದ ವಿಶೇಷ ತರಬೇತಿ […]

Education News

ಎಂಬಿಎ, ಎಂಸಿಎ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 22ರಂದು ಪಿಜಿಸಿಇಟಿ ನಡೆಯಲಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. ಈ ದಿನಾಂಕ ವಿಸ್ತರಣೆ […]

Education News

ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಜೂನ್ 2ರಿಂದ ತರಗತಿ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವರ್ಷವು ಜೂನ್ 2 ರಂದು ಪ್ರಾರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಮಾಡಿದ್ದು, ಮೊದಲ ಅವಧಿಯು ಜೂನ್ 2 ರಿಂದ […]

Education Job News

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗೌರವ ಸಂಭಾವನೆಯನ್ನು ಹೆಚ್ಚಿಸಿದೆ. ಎಲ್ಲ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು 2 […]

Education News

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶ ಆರಂಭ

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ ಅಂಡ್ ಅನಿಮೇಶನ್, […]

Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ […]

Agriculture Education News

ನಾಳೆ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ಮೇ 15 ರ ಬೆಳಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಬೆಂಗಳೂರು […]

You cannot copy content of this page