Education News

ಎಂಬಿಎ, ಎಂಸಿಎ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು: ಎಂಬಿಎ, ಎಂಸಿಎ ಕೋರ್ಸ್ ಗಳ ಪ್ರವೇಶಕ್ಕೆ ಜೂನ್ 22ರಂದು ಪಿಜಿಸಿಇಟಿ ನಡೆಯಲಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಮೇ 19ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. ಈ ದಿನಾಂಕ ವಿಸ್ತರಣೆ […]

Education News

ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ; ಜೂನ್ 2ರಿಂದ ತರಗತಿ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಪಿಯುಸಿ ಶೈಕ್ಷಣಿಕ ವರ್ಷವು ಜೂನ್ 2 ರಂದು ಪ್ರಾರಂಭವಾಗಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆಮಾಡಿದ್ದು, ಮೊದಲ ಅವಧಿಯು ಜೂನ್ 2 ರಿಂದ […]

Education Job News

ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವ ಸಂಭಾವನೆ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಗೌರವ ಸಂಭಾವನೆಯನ್ನು ಹೆಚ್ಚಿಸಿದೆ. ಎಲ್ಲ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು 2 […]

Education News

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶ ಆರಂಭ

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ ಅಂಡ್ ಅನಿಮೇಶನ್, […]

Education News

ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸಿಗೆ ಅರ್ಜಿ ಆಹ್ವಾನ

ಬೆಂಗಳೂರು: ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆ 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಡಿಪ್ಲೋಮಾ ಟೆಕ್ಸ್‍ಟೈಲ್ ಟೆಕ್ನಾಲಜಿ ಕೋರ್ಸ್‍ಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಎಸ್.ಎಸ್.ಎಲ್.ಸಿ […]

Agriculture Education News

ನಾಳೆ ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವ ಸಮಾರಂಭ ಮೇ 15 ರ ಬೆಳಗ್ಗೆ 11 ಘಂಟೆಗೆ ಜಿ.ಕೆ.ವಿ.ಕೆ. ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ಜರುಗಲಿದೆ. ರಾಜ್ಯಪಾಲ ಹಾಗೂ ಬೆಂಗಳೂರು […]

Education News

12ನೇ ತರಗತಿ ಫಲಿತಾಂಶವನ್ನೂ ಪ್ರಕಟಿಸಿದ ಸಿಬಿಎಸ್‌ಇ; ಶೇ 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 2025ನೇ ಸಾಲಿನ 10ನೇ ತರಗತಿಯ ಫಲಿತಾಂಶದ ಜೊತೆಗೆ 12ನೇ ತರಗತಿ ಫಲಿತಾಂಶವನ್ನೂ ಪ್ರಕಟಿಸಿದ್ದು, ಶೇ. 88.39 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪರೀಕ್ಷೆಯಲ್ಲಿ ಕೂಡ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ. […]

Education News

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ 93.66 ರಷ್ಟು ವಿದ್ಯಾರ್ಥಿಗಳು ಪಾಸ್

ನವದೆಹಲಿ/ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಶೇ 93.66 ರಷ್ಟುವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 24,867 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು […]

Education News

ಕೆಇಎಯಿಂದ ಕಾಲೇಜು ಪೋರ್ಟಲ್‌, ಮೊಬೈಲ್‌ ಆ್ಯಪ್, ಚಾಟ್ ಬಾಟ್‌ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆರಂಭಿಸಿರುವ ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್‌ಗೆ ಚಾಲನೆ ನೀಡಲಾಗಿದೆ. ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು […]

Education Job News

ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಇಂದಿರಾ ಗಾಂಧಿ ಅಭಿವೃದ್ಧಿ ಕೇಂದ್ರದಿಂದ 2024-25ನೇ […]

Education News

ಡಿಸಿಇಟಿ ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಬೆಂಗಳೂರು: ಡಿಸಿಇಟಿ-2025 ಗೆ ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ […]

Education News

ಡಿ.ಎಲ್.ಎಡ್, ಡಿ.ಪಿ.ಎಡ್, ಡಿ.ಪಿ.ಎಸ್.ಇ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿನ ಡಿ.ಎಲ್.ಎಡ್, ಡಿ.ಪಿ.ಎಡ್ ಮತ್ತು ಡಿ.ಪಿ.ಎಸ್.ಇ ಕೋರ್ಸುಗಳ ವ್ಯಾಸಾಂಗಕ್ಕಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ […]

Education News

ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಮನವಿ

ಬೆಂಗಳೂರು: ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜುಗಳು ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳು ಮತ್ತು ಅವುಗಳಿಗೆ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳುವ ಕುರಿತು ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ ವಿಧಾನ ಸಭೆಯ ಸಭಾಧ್ಯಕ್ಷ […]

Education News

ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್, ಕಮ್ಯೂನಿಕೇಶನ್ ಇಂಜನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಟೆಕ್, ಪಿಎಚ್ ಡಿ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು […]

Education Job News

17 ಸಾವಿರ ಶಿಕ್ಷಕರ ಶೀಘ್ರ ನೇಮಕಾತಿ

ಬೆಂಗಳೂರು: ಶಿಕ್ಷಣ ಇಲಾಖೆಯಿಂದ ಶೀಘ್ರವೇ 17 ಸಾವಿರ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪ್ರಸ್ತುತ 10 ಸಾವಿರ ಸರ್ಕಾರಿ ಶಾಲೆಗಳಿಗೆ, […]

Education News

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಅರ್ಜಿಯನ್ನು ಕರ್ನಾಟಕ […]

Education News

ಟಿಇಟಿ ಪರೀಕ್ಷೆಗೆ ಹೊರಬೀಳದ ಅಧಿಸೂಚನೆ; ನಿರಾಸೆಯಲ್ಲಿ ಲಕ್ಷಾಂತರ ಅಭ್ಯರ್ಥಿಗಳು

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಮುಗಿದು ಒಂದು ವರ್ಷವಾದರೂ ಇನ್ನೂ ಅಧಿಸೂಚನೆ ಹೊರಬೀಳದಿದ್ದರಿಂದ ಪರೀಕ್ಷೆ ಬರೆಯಬೇಕೆಂಬ ಆಕ್ಷಾಂಕ್ಷೆ ಹೊಂದಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ನಿರಾಸೆಗೊಳಗಾಗಿದ್ದಾರೆ. ಟಿಇಟಿ ಪರೀಕ್ಷೆಗೆ 2024ರಲ್ಲಿ ಏಪ್ರಿಲ್‌ನಲ್ಲೇ ಅಧಿಸೂಚನೆ ಹೊರಡಿಸಿದ್ದ […]

Education News

ಎಸ್.ಎಸ್.ಎಲ್.ಸಿ ಪರೀಕ್ಷೆ ಪಾಸಾಗಲು ಅಂಕಗಳ ಮಿತಿ ಶೇ.33ಕ್ಕೆ ಇಳಿಸಬೇಕು: ಕ್ಯಾಮ್ಸ್‌ ಆಗ್ರಹ

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುಧಾರಣೆಯಾಗುವ ನಿಟ್ಟಿನಲ್ಲಿ ಕನಿಷ್ಠ ಅಂಕಗಳನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಾಲಾ ಸಂಘ (ಕ್ಯಾಮ್ಸ್‌) ಸರ್ಕಾರವನ್ನು ಆಗ್ರಹಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು […]

You cannot copy content of this page