ಸಿಇಟಿ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು ತಪ್ಪು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು: ಜನಿವಾರ ಹಾಕಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ಬೀದರ್‌ನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಿರಾಕರಿಸಿದ್ದು ಹಾಗೂ ಶಿವಮೊಗ್ಗದಲ್ಲಿ ಜನಿವಾರ ತೆಗೆಸಿ, ಪರೀಕ್ಷೆಗೆ ಅವಕಾಶ ನೀಡಿದ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ […]