ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆ ಸುಸೂತ್ರ
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭವಾಗಿದ್ದು, ಮೊದಲ ದಿನ ಯಾವುದೇ ತೊಂದರೆಯಿಲ್ಲದೇ ಸುಸೂತ್ರವಾಗಿ ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆ-1 ರ ಪ್ರಥಮ ಭಾಷಾ ಪರೀಕ್ಷೆಯಲ್ಲಿ 16,313 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ಪರೀಕ್ಷೆಗೆ 8,38,971 ವಿದ್ಯಾರ್ಥಿಗಳು […]