ಶೇ.60 ರಷ್ಟು ಸಾವು ಜೀವನಶೈಲಿ ಕಾಯಿಲೆಗಳಿಂದ ಸಂಭವಿಸುತ್ತಿವೆ: ಡಾ. ಸಿ.ಎನ್. ಮಂಜುನಾಥ್
ಬೆಂಗಳೂರು: ಭಾರತದಲ್ಲಿ ಶೇ.60 ರಷ್ಟು ಸಾವುಗಳು ಜೀವನಶೈಲಿ ಸಂಬಂಧಿತ ಕಾಯಿಲೆಗಳಿಂದ ಸಂಭವಿಸುತ್ತಿವೆ ಎಂದು ಸಂಸದ, ಶ್ರೀ ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು. ಸೋಮವಾರ […]