News

ಪಿಜಿ ಮೆಡಿಕಲ್ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

Share It

ಬೆಂಗಳೂರು: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ ಅಪ್‌ ಸುತ್ತಿನ‌ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ರಾತ್ರಿ ಪ್ರಕಟಿಸಿದೆ.

ಒಟ್ಟು 1,256 ಸೀಟುಗಳನ್ನು ಹಂಚಿಕೆ ಮಾಡಿದ್ದು, ಅದರ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಇದ್ದರೆ ಜನವರಿ 30ರ ಮಧ್ಯಾಹ್ನ 12 ರೊಳಗೆ ಆನ್ ಲೈನ್ ಮೂಲಕ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.


Share It

You cannot copy content of this page