News

ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ 24 ಕೋಟಿ ಆಸ್ತಿ ಬಿಡಿಎ ವಶ

Share It

ಬೆಂಗಳೂರು: ಬಿಡಿಎ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ವಿಶ್ವೇಶ್ವರಯ್ಯ ಬಡಾವಣೆಯ 7ನೇ ಬ್ಲಾಕ್ ನಲ್ಲಿ 24 ಕೋಟಿ ರೂಪಾಯಿ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಗಿದೆ.


Share It

You cannot copy content of this page