Job News

ಗೆಜೆಟೆಡ್ ಪ್ರೊಬೇಷನರಿ ಮುಖ್ಯ ಪರೀಕ್ಷೆ; 185 ಅಭ್ಯರ್ಥಿಗಳಿಗೆ ಅವಕಾಶ

Share It

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 185 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಕೆಪಿಎಸ್‌ಸಿ ಅವಕಾಶ ಕಲ್ಪಿಸಿದೆ.

ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 141 ಅಭ್ಯರ್ಥಿಗಳು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಪೈಕಿ 10 ರಿಟ್ ಅರ್ಜಿದಾರರಿಗೆ ಮುಖ್ಯ ಪರೀಕ್ಷೆ ಬರೆಯಲು ಕೋರ್ಟ್ ಆದೇಶದನ್ವಯ ಕರ್ನಾಟಕ ಲೋಕ ಸೇವಾ ಆಯೋಗ ಅವಕಾಶ ನೀಡಿದೆ.


Share It

You cannot copy content of this page