Education News

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಪ್ರವೇಶ ಆರಂಭ

Share It

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2025-26 ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್, ಗೇಮಿಂಗ್ ಅಂಡ್ ಅನಿಮೇಶನ್, ಸಿವಿಲ್, ಕಮರ್ಷಿಯಲ್ ಪ್ರಾಕ್ಟೀಸ್, ಎಡಿಎಫ್‍ಟಿ ಮತ್ತು ಲೈಬ್ರರಿ ಸೈನ್ಸ್ ಕೋರ್ಸುಗಳು ಲಭ್ಯವಿವೆ

ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರು ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ ನಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 2025ನೇ ಮೇ 25ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


Share It

You cannot copy content of this page