ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ವೀರಣ್ಣ ಬೀಗಳಿ ಎಂಬಾತ. ಈಗ ಡಿ. 14ರಂದು ಸಾಮಾಜಿಕ ಜಾಲತಾಣದಲ್ಲಿ ಸಚಿವ ಎಚ್.ಕೆ.ಪಾಟೀಲ್‌ರನ್ನು ನಿಲ್ಲಿಸಿ ಎಕೆ-47 ಬಳಸಿ ಗುಂಡು ಹೊಡೆಯಬೇಕು ಎಂದು ಪೋಸ್ಟ್ ಮಾಡಿದ್ದ.
ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಪೊಲೀಸರು, ವೀರಣ್ಣ ಬೀಳಗಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
