Law

ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ನಿಯಮ ಪಾಲನೆ ಕಡ್ಡಾಯ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಲೇಖನ ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಯಾವುದೇ ವ್ಯಕ್ತಿಯನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಿದಾಗ ಏಕೆ ಬಂಧಿಸಲಾಗಿದೆ ಎಂಬ ಕುರಿತಂತೆ ಆತನಿಗೆ ತಿಳಿದಿರುವ ಭಾಷೆಯಲ್ಲೇ ಮಾಹಿತಿ ನೀಡಬೇಕು ಎಂದು ಹೈಕೋರ್ಟ್‌ ಆದೇಶಿಸಿದೆ. ಇದೇ […]

News

ಅಪ್ರಾಪ್ತರ ಆಸ್ತಿ ಮಾರಾಟಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್

ಅಪ್ರಾಪ್ತರ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಲಾಗಿದ್ದ ಆಸ್ತಿ ಮಾರಾಟಕ್ಕೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಿಸಿದೆ. ಸಂಬಂಧಿಕರು ಮಕ್ಕಳ ಹೆಸರಿಗೆ ವಿಲ್ ಮೂಲಕ ವರ್ಗಾವಣೆ ಮಾಡಿರುವ ಆಸ್ತಿ ಮಾರಾಟಕ್ಕೆ ಅನುಮತಿ ನೀಡುವಂತೆ ಕೋರಿ ಸಲ್ಲಿಸಿದ್ದ […]

Law

ಕನಿಷ್ಟ ಶಿಕ್ಷೆ ಪ್ರಮಾಣದಲ್ಲಿ ಮತ್ತಷ್ಟು ಕಡಿತಗೊಳಿಲಾಗದು: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ನಿಗದಿಪಡಿಸಿರುವ ಶಿಕ್ಷೆ ಪ್ರಮಾಣಕ್ಕಿಂತ ಕಡಿಮೆ ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. […]

News

ಹೈಕೋರ್ಟ್ ಆದೇಶ; ಯುಜಿ ವೈದ್ಯಕೀಯ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಹೈಕೋರ್ಟ್ ಆದೇಶದ ಪ್ರಕಾರ ಯುಜಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ನ 3ನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸೋಮವಾರ ಪ್ರಕಟಿಸಿದೆ. ಸೀಟು ಹಂಚಿಕೆಯಾದವರು ಡಿ.10 […]

News

ಗಂಡನ ವಿರುದ್ಧ ಸುಳ್ಳು ಆರೋಪ ಮಾಡುವುದು ಕ್ರೌರ್ಯ: ವಿಚ್ಛೇದನಕ್ಕೆ ಹೈಕೋರ್ಟ್ ಅಸ್ತು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್. ಪತಿಯ ವಿರುದ್ಧ ಸಾರ್ವಜನಿಕವಾಗಿ ಸುಳ್ಳು ಆರೋಪಗಳನ್ನು ಮಾಡುವುದು, ಸ್ತ್ರೀಲೋಲ ಎಂದು ಪಟ್ಟ ಕಟ್ಟುವುದು ಕ್ರೌರ್ಯದ ಪರಮಾವಧಿ ಎಂದು ಅಭಿಪ್ರಾಯಪಟ್ಟಿರುವ ದೆಹಲಿ ಹೈಕೋರ್ಟ್ ಕೌಟುಂಬಿಕ ನ್ಯಾಯಾಲಯ ನೀಡಿದ್ದ […]

News

500 ಕೋಟಿ ಕೊಟ್ಟರೆ ಸಿಎಂ ಹುದ್ದೆ ಹೇಳಿಕೆ: ಮೆಂಟಲ್ ಆಸ್ಪತ್ರೆಗೆ ದಾಖಲಾಗಲು ಡಿಕೆಶಿ ಸಲಹೆ

‘ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂ. ನೀಡಬೇಕು’ ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಪಂಜಾಬ್‌ […]

News

ಬಾರ್‌ ಲೈಸೆನ್ಸ್ ಹರಾಜಿಗೆ ಸಿದ್ದತೆ: 579 ಲೈಸೆನ್ಸ್ ಗಳಿಂದ 600 ಕೋಟಿ ನಿರೀಕ್ಷೆ

ಬಳಕೆಯಾಗದೆ ನಿಷ್ಕ್ರಿಯವಾಗಿ ಉಳಿದಿರುವ CL-2A (ಚಿಲ್ಲರೆ ಮದ್ಯದ ಅಂಗಡಿ), CL-9A (ಬಾರ್‌ಗಳು ಮತ್ತು ರೆಸ್ಟೋರೆಂಟ್‌) ಹಾಗೂ CL-11-C (ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್) ಸೇರಿದಂತೆ ಒಟ್ಟು 579 ಮದ್ಯ ಮಾರಾಟದ ಲೈಸೆನ್ಸ್ […]

News

ಹಣಕ್ಕಾಗಿ ಅನಗತ್ಯ ಸಿಸೇರಿಯನ್: ಖಾಸಗಿ ಹೆರಿಗೆ ಆಸ್ಪತ್ರೆಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ […]

News

ಕನ್ನಡ ಶಾಲೆ ಮುಚ್ಚುವುದಿಲ್ಲ: ರಾಜ್ಯದ ಪ್ರತಿ ಗ್ರಾ.ಪಂ.ನಲ್ಲೂ ಕೆಪಿಎಸ್ ಶಾಲೆ ಆರಂಭ

2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆ.ಪಿ.ಎಸ್. ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ […]

News

ನಟ ದರ್ಶನ್ ಗೆ ಮುಗಿಯದ ಕಂಟಕ; ಮತ್ತೊಮ್ಮೆ ವಿಚಾರಣೆಗೆ ಐಟಿ ಅಧಿಕಾರಿಗಳ ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರು ಜಪ್ತಿ ಮಾಡಿರುವ 82 ಲಕ್ಷ ರೂ. ಹಣದ ಸಂಬಂಧ ಆರೋಪಿ ನಟ ದರ್ಶನ್ ಅವರನ್ನು ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಮತ್ತೊಮ್ಮೆ ವಿಚಾರಣೆ […]

News

ರಾಜ್ಯಾದ್ಯಂತ ನಡೆದ ಟಿಇಟಿ ಪರೀಕ್ಷೆ ಸುಸೂತ್ರ

ಬೆಂಗಳೂರು: ರಾಜ್ಯಾದ್ಯಂತ ಭಾನುವಾರ ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025(ಟಿಇಟಿ) ಸುಸೂತ್ರವಾಗಿ ನಡೆದಿದ್ದು, ಪತ್ರಿಕೆ-1ಕ್ಕೆ ಶೇ. 93.35, ಪತ್ರಿಕೆ-2ರಲ್ಲಿ ಶೇ. 94.79 ಮಂದಿ ಹಾಜರಾಗಿದ್ದಾರೆ. ಪತ್ರಿಕೆ-1ಕ್ಕೆ 85,042 ಮಂದಿ ನೋಂದಣಿ ಮಾಡಿಕೊಂಡಿದ್ದು, 79,394 ಮಂದಿ […]

News

ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಭಾನುವಾರ ಕೆ.ಎಸ್.ಸಿ.ಎ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಧ್ಯಮಗಳ […]

News

ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ: ಸಿಎಂ ಸಿದ್ದರಾಮಯ್ಯ

ಹಾಸನ: ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶನಿವಾರ ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ […]

News

ತ್ರಿವಳಿ ತಲಾಖ್ ಗೆ 3 ವರ್ಷ ಜೈಲು: ಕಾನೂನು ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಮುಸ್ಲಿಂ ಮಹಿಳೆಗೆ ಆಕೆಯ ಪತಿ ಮೂರು ಬಾರಿ ತಲಾಖ್ ಎಂದು ಹೇಳಿ ವಿಚ್ಚೇದನ ನೀಡುವುದನ್ನು ‘ಕ್ರಿಮಿನಲ್ ಅಪರಾಧ’ವಾಗಿ ಪರಿಗಣಿಸಿರುವ ತನ್ನ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ. 2019ರಲ್ಲಿ ಜಾರಿಗೆ ತಂದಿರುವ […]

News

ಚರ್ಚ್ ಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ: ಕರ್ನಾಟಕ ಕಥೋಲಿಕ್ ಕ್ರೈಸ್ತರ ಸಂಘದ ಅಧ್ಯಕ್ಷ ಐಸಾಕ್

ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ ಗಳಲ್ಲಿ ಕೊಂಕಣಿ ಗುಂಪುಗಳು ಅಧಿಕಾರವನ್ನು ಏಕಪಕ್ಷೀಯವಾಗಿ ಹಿಡಿದುಕೊಂಡು ಕನ್ನಡ ಕ್ರೈಸ್ತರನ್ನು ಕ್ರಮಬದ್ಧವಾಗಿ ಹತೋಟಿಗೆ ಒಳಪಡಿಸುತ್ತಿವೆ ಮತ್ತು ಕನ್ನಡ ಭಾಷೆಯನ್ನು ಕಡೆಗಣಿಸುತ್ತಿವೆ ಎಂದು ಅಖಿಲ ಕರ್ನಾಟಕ ಕಥೋಲಿಕ್ ಕ್ರೈಸ್ತರ ಸಂಘದ ಅಧ್ಯಕ್ಷ […]

News

ಗ್ರಾಮ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ವರ್ಗದಿಂದ ಆಯ್ಕೆಯಾದ ಗ್ರಾಮ ಪಂಚಾಯಿತಿ ಸದಸ್ಯ ಸರ್ಕಾರ ನಿಗದಿಪಡಿಸಿದ ಮೀಸಲು ಜಾತಿಗೆ ಸೇರಿದ್ದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಮೀಸಲು ಅಡಿಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತುಮಕೂರು […]

Law

ಬಾಲ್ಯ ವಿವಾಹ ನಿಷೇಧ ಎಲ್ಲ ಧರ್ಮಕ್ಕೂ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರ ನಿಯಮಗಳು ಎಲ್ಲ ಧರ್ಮಕ್ಕೂ ಅನ್ವಯವಾಗುತ್ತದೆ. ಇದಕ್ಕೆ ಯಾವ ಧರ್ಮವೂ ಹೊರತಾಗಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು […]

News

ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಕಾರ್ಯನಿವಹಸಲಿದೆ ಅತ್ಯಾಧುನಿಕ ಕ್ಷಯ ರೋಗ ಪರೀಕ್ಷಾ ಯಂತ್ರ

ಬೆಂಗಳೂರು: ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಷಯ ರೋಗ ಪರೀಕ್ಷಾ ಯಂತ್ರ ಸಿಬಿಎನ್‌ಎಎಟಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಸಿಂಜೆಂಟಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಿಎಸ್‌ಆರ್‌ಹಣದಲ್ಲಿ […]

You cannot copy content of this page