ಅಂಗನವಾಡಿ ಮಕ್ಕಳಿಗೆ ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ ಕಲ್ಪಿಸಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ವೇಣುಗೋಪಾಲಗೌಡ
ಬೆಂಗಳೂರು: ರಾಜ್ಯದ ಅಂಗನವಾಡಿಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪೌಷ್ಠಿಕ ಆಹಾರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ಅಪೌಷ್ಠಿಕತೆ ನಿರ್ಮೂಲನಾ ರಾಜ್ಯಮಟ್ಟದ ಕಮಿಟಿಯ ನಿಯೋಜಿತ […]