ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ
ಬೆಂಗಳೂರು:2024ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಆಪ್ಷನ್ ದಾಖಲಿಸಲು ಮಾರ್ಚ್ 16ರವರೆಗೆ ಅವಕಾಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿದೆ. ಮೊದಲ ಮತ್ತು […]