ಬೇಸಿಗೆಯಲ್ಲಿ ವಕೀಲರಿಗೆ ಕಪ್ಪು ಕೋಟ್‌ನಿಂದ ವಿನಾಯ್ತಿ: 15ರಿಂದ ಮೇ 31ರ ವರೆಗೆ ಹೈಕೋರ್ಟ್ ಅನುಮತಿ
ಬೇಸಿಗೆ ಕಾಲ ಮುಗಿಯುವವರೆಗೆ ಮಾ.15 ರಿಂದ ಮೇ 31ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸುವುದರಿಂದ ವಿನಾಯಿತಿ ನೀಡಿ ಹೈಕೋರ್ಟ್ ಅಧಿಸೂಚನೆ ಹೊರಡಿಸಿದೆ. ಬೇಸಿಗೆ […]