ಲಂಚ ಪ್ರಕರಣದಲ್ಲಿ ಮಾಜಿ ಅಬಕಾರಿ ಕಾನ್ಸ್ಟೆಬಲ್ ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಲಂಚ ಪ್ರಕರಣದಲ್ಲಿ ಉತ್ತರಾಖಂಡದ ಮಾಜಿ ಅಬಕಾರಿ ಕಾನ್ಸ್ಟೆಬಲ್ ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ, ಆದರೆ ಅವರಿಗಾಗಿರುವ ವಯಸ್ಸು ಮತ್ತು ಈಗಾಗಲೇ ಕಸ್ಟಡಿಯಲ್ಲಿ ಕಳೆದ ಸಮಯವನ್ನು […]