ಅಪಘಾತ: ಒಂದೇ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ನಾಲ್ವರು ಸಾವು
ಟಿಪ್ಪರ್ಗೆ ಡಿಕ್ಕಿ ಹೊಡೆದ ಪರಿಣಾಣ ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ಇಬ್ಬರು ಸಹೋದರರು ಸೇರಿದಂತೆ ಒಂದೇ ಗ್ರಾಮದ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರದ ಅಜ್ಜವಾರ ಗೇಟ್ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ನರಸಿಂಹಮೂರ್ತಿ (27), […]